Skip to content
ThuthiThuthiThuthi
Ezekiel · chapter 7 · verse 26

Ezekiel 7:26 in Kannada

ಕೇಡಿನ ಮೇಲೆ ಕೇಡು ಬರು ವದು; ಸುದ್ದಿಯ ಮೇಲೆ ಸುದ್ದಿ ಬರುವದು. ಆಗ ಅವರು ಪ್ರವಾದಿಯ ದರ್ಶನವನ್ನು ಹುಡುಕುವರು. ಆದರೆ ನ್ಯಾಯಪ್ರಮಾಣವು ಯಾಜಕರನ್ನೂ ಆಲೋ ಚನೆಯು ಪೂರ್ವಿಕರನ್ನೂ ಬಿಟ್ಟು ನಾಶವಾಗುವದು.ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.

Kedina mele kedu baru vadu; suddiya mele suddi baruvadu. Aaga avaru pravaadiya darshanavannu hudukuvaru. Aadare nyaayapramaanavu yaajakarannoo aalo chaneyu poorvikarannoo bittu naashavaaguvadu.arasanu duhkhisuvanu, pradhaananu nirgatikanaa guvanu; deshada janara kaigalu tondaregollu vavu; avara maargagala prakaara avara haageye maaduvenu; avara nyaayagala prakaara avarige nyaayateerisuvenu. Naane kartanendu avarige tiliyuvadu.

Ezekiel 7:26 in English

King James Version (KJV)
Mischief shall come upon mischief, and rumour shall be upon rumour; then shall they seek a vision of the prophet; but the law shall perish from the priest, and counsel from the ancients.
World English Bible (WEB)
Mischief will come on mischief, and rumor will be on rumor. They will seek a vision of the prophet; but the law will perish from the priest, and counsel from the elders.
American Standard Version (ASV)
Mischief shall come upon mischief, and rumor shall be upon rumor; and they shall seek a vision of the prophet; but the law shall perish from the priest, and counsel from the elders.
Bible in Basic English (BBE)
Destruction will come on destruction, and one story after another; and the vision of the prophet will be shamed, and knowledge of the law will come to an end among the priests, and wisdom among the old.
Darby Translation (DBY)
Mischief shall come upon mischief, and rumour shall be upon rumour; and they shall seek a vision from a prophet; but the law shall perish from the priest, and counsel from the elders.
Webster's Bible (WBS)
Mischief shall come upon mischief, and rumor shall be upon rumor; then shall they seek a vision of the prophet; but the law shall perish from the priest, and counsel from the elders.
Young's Literal Translation (YLT)
Mischief on mischief cometh, and report is on report, And they have sought a vision from a prophet, And law doth perish from the priest, And counsel from the elders,

Read in context

  1. 24ಆದ ಕಾರಣ ನಾನು ಅನ್ಯಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶ ಪಡಿಸಿಕೊಳ್ಳುವರು; ನಾನು ಬಲಿಷ್ಠರ ಅಟ್ಟಹಾಸವನ್ನು ನಿಲ್ಲಿಸುತ್ತೇನೆ ಮತ್ತು ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವವು.
  2. 25ನಾಶವು ಬರುತ್ತದೆ ಮತ್ತು ಅವರು ಸಮಾಧಾನವನ್ನು ಹುಡುಕುತ್ತಾರೆ; ಆದರೆ ಅದು ಇರುವದಿಲ್ಲ.
  3. 26ಕೇಡಿನ ಮೇಲೆ ಕೇಡು ಬರು ವದು; ಸುದ್ದಿಯ ಮೇಲೆ ಸುದ್ದಿ ಬರುವದು. ಆಗ ಅವರು ಪ್ರವಾದಿಯ ದರ್ಶನವನ್ನು ಹುಡುಕುವರು. ಆದರೆ ನ್ಯಾಯಪ್ರಮಾಣವು ಯಾಜಕರನ್ನೂ ಆಲೋ ಚನೆಯು ಪೂರ್ವಿಕರನ್ನೂ ಬಿಟ್ಟು ನಾಶವಾಗುವದು.ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.
  4. 27ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.
Read all of Ezekiel 7

Cross references

Original words (Hebrew)

Ezekiel 7:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.