Skip to content
ThuthiThuthiThuthi
Ezekiel · chapter 7 · verse 6

Ezekiel 7:6 in Kannada

ಅಂತ್ಯವು ಬಂತು. ಅಂತ್ಯವು ಬಂದು ಅದು ನಿನಗೋಸ್ಕರ ಕಾಯುತ್ತಾ ಇದೆ. ಇಗೋ, ಅದು ಬಂತು.

Antyavu bantu. Antyavu bandu adu ninagoskara kaayuttaa ide. Igo, adu bantu.

Ezekiel 7:6 in English

King James Version (KJV)
An end is come, the end is come: it watcheth for thee; behold, it is come.
World English Bible (WEB)
An end has come. The end has come! It awakes against you. Behold, it comes.
American Standard Version (ASV)
An end is come, the end is come; it awaketh against thee; behold, it cometh.
Bible in Basic English (BBE)
An end has come, the end has come; see, it is coming on you.
Darby Translation (DBY)
The end is come, the end is come; it awaketh against thee: behold, it cometh.
Webster's Bible (WBS)
An end is come, the end is come: it watcheth for thee; behold, it is come.
Young's Literal Translation (YLT)
An end hath come, come hath the end, It hath waked for thee, lo, it hath come.

Read in context

  1. 4ನನ್ನ ಕಣ್ಣುಗಳು ನಿನ್ನನ್ನು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸು ವದೂ ಇಲ್ಲ, ಆದರೆ ನಿನ್ನ ಮಾರ್ಗಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ, ನಿನ್ನ ಅಸಹ್ಯಗಳು ನಿನ್ನ ಮಧ್ಯೆ ಇರುವವು, ನಾನೇ ಕರ್ತನೆಂದು ನಿನಗೆ ತಿಳಿಯುವದು.
  2. 5ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಕೇಡು ಒಂದೇ ಒಂದು ಕೇಡು, ಇಗೋ, ಬಂತು.
  3. 6ಅಂತ್ಯವು ಬಂತು. ಅಂತ್ಯವು ಬಂದು ಅದು ನಿನಗೋಸ್ಕರ ಕಾಯುತ್ತಾ ಇದೆ. ಇಗೋ, ಅದು ಬಂತು.
  4. 7ಓ ದೇಶದಲ್ಲಿ ವಾಸಿಸುವವನೇ, ನಿನಗಾಗಿ ಮುಂಜಾನೆ ಬಂತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು ಮತ್ತು ಪರ್ವತಗಳ ಆರ್ಭಟದ ಧ್ವನಿ ಇಲ್ಲ.
  5. 8ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.
Read all of Ezekiel 7

Cross references

Original words (Hebrew)

Ezekiel 7:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.