Ezekiel · chapter 8 · verse 1
Ezekiel 8:1 in Kannada
ಆರನೇ ವರುಷದ ಆರನೆಯ ತಿಂಗಳಿನ ಐದನೆಯ ದಿನದಲ್ಲಿ ಆಗಿದ್ದೇನಂದರೆ--ನಾನೂ ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ ಅಲ್ಲಿ ದೇವರಾದ ಕರ್ತನ ಹಸ್ತವು ನನ್ನ ಮೇಲೆ ಬಿತ್ತು.
Aarane varushada aaraneya tingalina aidaneya dinadalli aagiddenandare--naanoo yehoodada hiriyaroo nanna maneyalli kulitukondiruvaaga alli devaraada kartana hastavu nanna mele bittu.
Ezekiel 8:1 in English
- King James Version (KJV)
- And it came to pass in the sixth year, in the sixth [month], in the fifth [day] of the month, [as] I sat in mine house, and the elders of Judah sat before me, that the hand of the Lord GOD fell there upon me.
- World English Bible (WEB)
- In the sixth year, in the sixth month, in the fifth day of the month, as I sat in my house, and the elders of Judah sat before me, the Lord GOD’s hand fell on me there.
- American Standard Version (ASV)
- And it came to pass in the sixth year, in the sixth [month], in the fifth [day] of the month, as I sat in my house, and the elders of Judah sat before me, that the hand of the Lord Jehovah fell there upon me.
- Bible in Basic English (BBE)
- Now in the sixth year, in the sixth month, on the fifth day of the month, when I was in my house and the responsible men of Judah were seated before me, the hand of the Lord came on me there.
- Darby Translation (DBY)
- And it came to pass in the sixth year, in the sixth [month], on the fifth of the month, that [as] I sat in my house, and the elders of Judah sat before me, the hand of the Lord Jehovah fell there upon me.
- Webster's Bible (WBS)
- And it came to pass in the sixth year, in the sixth [month] , in the fifth [day] of the month, [as] I sat in my house, and the elders of Judah sat before me, that the hand of the Lord GOD fell there upon me.
- Young's Literal Translation (YLT)
- And it cometh to pass, in the sixth year, in the sixth [month], in the fifth of the month, I am sitting in my house, and elders of Judah are sitting before me, and fall on me there doth a hand of the Lord Jehovah,
Read in context
- 1ಆರನೇ ವರುಷದ ಆರನೆಯ ತಿಂಗಳಿನ ಐದನೆಯ ದಿನದಲ್ಲಿ ಆಗಿದ್ದೇನಂದರೆ--ನಾನೂ ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ ಅಲ್ಲಿ ದೇವರಾದ ಕರ್ತನ ಹಸ್ತವು ನನ್ನ ಮೇಲೆ ಬಿತ್ತು.
- 2ಆಮೇಲೆ ನಾನು ನೋಡಲಾಗಿ ಇಗೋ, ಬೆಂಕಿಯಂತೆ ತೋರುವ ಒಬ್ಬನ ರೂಪವು ಕಾಣಿಸಿತು; ಅವನ ನಡುವಿನ ಮೇಲ್ಗಡೆಯೂ ಕೆಳಗಡೆಯೂ ಮೆರಗು ಮಾಡಿದ ಪೀತರತ್ನ ವರ್ಣದ ಹಾಗೆ ಹೊಳೆಯುತ್ತಿತ್ತು.
- 3ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿ ದನು; ಆಗ ಆತ್ಮನು ನನ್ನನ್ನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ಎತ್ತಿ ನನ್ನನ್ನು ದೇವರದರ್ಶನಗಳಲ್ಲಿ ಯೆರೂ ಸಲೇಮಿಗೆ ಉತ್ತರದ ಕಡೆಗೆ ಎದುರಾಗಿರುವ ಒಳ ಬಾಗಲಿನ ಕಡೆಗೆ ಅಸೂಯೆ ಎಬ್ಬಿಸುವ ವಿಗ್ರಹವು ಇದ್ದಲ್ಲಿಗೆ ತೆಗೆದುಕೊಂಡು ಹೋದನು.
Cross references
- Ezekiel 20:1 ಯೆಹೆಜ್ಕೇಲನು 20:1ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಆದದ್ದೇನಂದರೆ-- ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಕರ್ತನ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತು ಕೊಂಡರು.
- Ezekiel 14:1 ಯೆಹೆಜ್ಕೇಲನು 14:1ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು.
- Ezekiel 1:2–3 ಯೆಹೆಜ್ಕೇಲನು 1:2–3ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಖೀನನ ಸೆರೆಯ ಐದನೆಯ ವರುಷದಲಿ ಕರ್ತನ ವಾಕ್ಯವು ಕಸ್ದೀಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ ಬೂಜಿಯ ಮಗನೂ ಯಾಜಕನೂ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು, ಕರ್ತನ ಕೈ ಅವನ ಮೇಲಿತ್ತು.
- Ezekiel 33:31 ಯೆಹೆಜ್ಕೇಲನು 33:31ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
- Ezekiel 14:4 ಯೆಹೆಜ್ಕೇಲನು 14:4ಆದದರಿಂದ ನೀನು ಅವರ ಸಂಗಡ ಮಾತನಾಡಿ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ಹೃದಯಗಳಲ್ಲಿ ನೆಲೆಗೊಳಿಸಿ ಅಕ್ರಮದ ಎಡೆತಡೆಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾ ದಿಯ ಬಳಿಗೆ ಬರುವ ಮನುಷ್ಯನು ಯಾವನೋ ಅವನಿಗೆ ಕರ್ತನಾದ ನಾನು ಅವರ ವಿಗ್ರಹಗಳ ಸಮೂ ಹಕ್ಕೆ ತಕ್ಕ ಹಾಗೆ ಉತ್ತರ ಕೊಡುತ್ತೇನೆ.
- Ezekiel 29:17 ಯೆಹೆಜ್ಕೇಲನು 29:17ಇಪ್ಪತ್ತೇಳನೇ ವರುಷದ ಮೊದಲನೇ ತಿಂಗಳಿನ, ಮೊದಲನೇ ದಿನದಲ್ಲಿ ಆದದ್ದೇನಂದರೆ ಕರ್ತನ ವಾಕ್ಯವು ನನಗೆ ಬಂದು ಹೀಗೆ ಹೇಳಿತು.
- Ezekiel 37:1 ಯೆಹೆಜ್ಕೇಲನು 37:1ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು.
- Ezekiel 31:1 ಯೆಹೆಜ್ಕೇಲನು 31:1ಹನ್ನೊಂದನೇ ವರುಷದಲ್ಲಿ ಮೂರನೇ ತಿಂಗಳಿನ, ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
- Ezekiel 40:1 ಯೆಹೆಜ್ಕೇಲನು 40:1ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೇ ದಿನದಲ್ಲಿ ಪಟ್ಟಣವು ಒಡೆದು ಹಾಕಲ್ಪಟ್ಟ ಮೇಲೆ, ಹದಿನಾಲ್ಕನೇ ವರುಷದ ಅದೇ ದಿನದಲ್ಲಿ, ಕರ್ತನ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.
- Ezekiel 26:1 ಯೆಹೆಜ್ಕೇಲನು 26:1ಹನ್ನೊಂದನೇ ವರುಷದ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- Ezekiel 32:17 ಯೆಹೆಜ್ಕೇಲನು 32:17ಇದಲ್ಲದೆ ಹನ್ನೆರಡನೇ ವರ್ಷದ, ತಿಂಗಳಿನ ಹದಿನೈದನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
- Ezekiel 3:12 ಯೆಹೆಜ್ಕೇಲನು 3:12ಆಮೇಲೆ ಆತ್ಮನು ನನ್ನನ್ನು ಮೇಲೆ ತೆಗೆದುಕೊಂಡು ಹೋದನು. ನಾನು--ಕರ್ತನ ಮಹಿಮೆ ತನ್ನ ಸ್ಥಳ ದೊಳಗಿಂದ ಹರಸಲ್ಪಡಲೆಂದು ಘೋಷಿಸುವ ಒಂದು ಮಹಾಧ್ವನಿಯು ನನ್ನ ಹಿಂದೆ ನುಗ್ಗಿಕೊಂಡು ಬರುವ ದನ್ನು ನಾನು ಕೇಳಿಸಿಕೊಂಡೆನು.
Original words (Hebrew)
- sixth · H8345שִׁשִּׁי shishshîy
- year · H8141שָׁנֶה shâneh
- sixth · H8345שִׁשִּׁי shishshîy
- fifth · H2568חָמֵשׁ châmêsh
- month · H2320חֹדֶשׁ chôdesh
- sat · H3427יָשַׁב yâshab
- house · H1004בַּיִת bayith
- elders · H2205זָקֵן zâqên
- Judah · H3063יְהוּדָה Yᵉhûwdâh
- sat · H3427יָשַׁב yâshab
- before · H6440פָּנִים pânîym
- hand · H3027יָד yâd
- Lord · H136אֲדֹנָי ʼĂdônây
- fell · H5307נָפַל nâphal