Ezekiel · chapter 8 · verse 10
Ezekiel 8:10 in Kannada
ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ.
Haageye naanu olage hogi nodidenu; igo, ellaa jaatiya krimikeetagaloo asahya mrugagaloo israayelyaru poojisuva sakala moortigaloo ee godeya suttaloo chitrisa lpattive.
Ezekiel 8:10 in English
- King James Version (KJV)
- So I went in and saw; and behold every form of creeping things, and abominable beasts, and all the idols of the house of Israel, pourtrayed upon the wall round about.
- World English Bible (WEB)
- So I went in and looked, and saw every form of creeping things, abominable animals, and all the idols of the house of Israel, portrayed around on the wall.
- American Standard Version (ASV)
- So I went in and saw; and behold, every form of creeping things, and abominable beasts, and all the idols of the house of Israel, portrayed upon the wall round about.
- Bible in Basic English (BBE)
- So I went in and saw; and there every sort of living thing which goes flat on the earth, and unclean beasts, and all the images of the children of Israel, were pictured round about on the wall.
- Darby Translation (DBY)
- And I went in and looked, and behold, every form of creeping thing and abominable beast, and all the idols of the house of Israel, portrayed upon the wall round about.
- Webster's Bible (WBS)
- So I went in and saw; and behold every form of creeping animals, and abominable beasts, and all the idols of the house of Israel, portrayed around upon the wall.
- Young's Literal Translation (YLT)
- And I go in, and look, and lo, every form of creeping thing, and detestable beast — and all the Idols of the house of Israel — graved on the wall, all round about,
Read in context
- 8ಆಮೇಲೆ ಆತನು ನನಗೆ--ಮನುಷ್ಯಪುತ್ರನೇ, ಈಗ ಗೋಡೆಯಲ್ಲಿ ಕೊರೆ ಎಂದು ಹೇಳಿದನು. ಯಾವಾಗ ನಾನು ಗೋಡೆಯನ್ನು ಕೊರೆದೆನೋ ಒಂದು ಬಾಗಿಲು ಕಾಣಿಸಿತು.
- 9ಆಗ ಆತನು ನನಗೆ--ಒಳಗೆ ಹೋಗು; ಅವರು ಮಾಡುವ ಕೆಟ್ಟ ಅಸಹ್ಯಗಳನ್ನು ನೋಡು ಅಂದನು.
- 10ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ.
- 11ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.
- 12ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.
Cross references
- Romans 1:23 ರೋಮಾಪುರದವರಿಗೆ 1:23ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.
- Exodus 20:4 ವಿಮೋಚನಕಾಂಡ 20:4ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು.
- Jeremiah 16:18 ಯೆರೆಮೀಯ 16:18ಆದರೆ ನಾನು ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಎರಡರಷ್ಟು ಪ್ರತಿಫಲ ಕೊಡು ತ್ತೇನೆ. ಅವರು ನನ್ನ ದೇಶವನ್ನು ತಮ್ಮ ಹೇಸಿಗೆ ಹೆಣ ಗಳಿಂದ ಅಪವಿತ್ರ ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯಗಳಿಂದ ತುಂಬಿಸಿದ್ದಾರೆ.
- Leviticus 11:42–44 ಯಾಜಕಕಾಂಡ 11:42–44ಹೊಟ್ಟೆಯಿಂದ ಹರಿದಾಡುವ ಯಾವದನ್ನೂ ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವದನ್ನೂ ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವದನ್ನಾದರೂ ನೀವು ತಿನ್ನ ಬಾರದು; ಅವು ಅಶುದ್ಧವಾಗಿವೆ. ಯಾವದೇ ಹರಿದಾಡುವ ಪ್ರಾಣಿಯೊಡನೆಯೂ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬಾರದು ಇಲ್ಲವೆ ನೀವು ಅವುಗಳೊಂದಿಗೆ ನಿಮ್ಮನ್ನು ಅಶುದ್ಧಪಡಿಸಿಕೊಂಡು ಮಲಿನರಾಗಬಾರದು. ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು.
- Deuteronomy 4:18 ಧರ್ಮೋಪದೇಶಕಾಂಡ 4:18ಭೂಮಿಯ ಕೆಳಗಿನ ನೀರುಗಳಲ್ಲಿರುವ ಯಾವದೊಂದು ವಿಾನಿನ ಹೋಲಿಕೆ ಯನ್ನೂ ಮಾಡದ ಹಾಗೆಯೂ
- Isaiah 57:6–10 ಯೆಶಾಯ 57:6–10ಹಳ್ಳದ ನುಣುಪಾದ ಕಲ್ಲುಗಳು ನಿನ್ನ ಪಾಲು, ಅವುಗಳೇ ಹೌದು, ಅವೇ ನಿನ್ನ ಪಾಲು, ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಆಹಾರದರ್ಪಣೆಯನ್ನು ಅರ್ಪಿಸಿದ್ದೀ, ಇವುಗಳಿಂದ ನಾನು ಆದರಣೆ ಹೊಂದ ಬೇಕೋ? ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀ. ಬಲಿ ಅರ್ಪಿಸುವ ದಕ್ಕೂ ಅಲ್ಲಿಗೆ ಏರಿದ್ದೀ. ಕದಗಳ ಮತ್ತು ನಿಲುವಿನ ಹಿಂಭಾಗದಲ್ಲಿ ನಿನ್ನ ಜ್ಞಾಪಕ ಚಿಹ್ನೆಯನ್ನು ಇಟ್ಟಿದ್ದೀ. ನನ್ನನ್ನು ಬಿಟ್ಟು ಬೇರೊಬ್ಬನಿಗೆ ನಿನ್ನನ್ನು ತೋರ್ಪಡಿಸಿ ಕೊಂಡಿದ್ದೀ; ಏರಿಹೋಗಿ ನಿನ್ನ ಮಂಚವನ್ನು ಅಗಲ ಮಾಡಿಕೊಂಡು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದೀ; ಅವರ ಮಂಚವನ್ನು ಕಂಡಲ್ಲಿ ಅದನ್ನು ಪ್ರೀತಿಮಾಡಿದ್ದೀ. ಬಹು ಸುಗಂಧ ದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ, ದೂರಕ್ಕೆ ನಿನ್ನ ಸೇವಕರನ್ನು ಕಳುಹಿಸಿದ್ದೀ, ಪಾತಾಳ ದಷ್ಟು ನೀಚಸ್ಥಿತಿಗೆ ಇಳಿದಿದ್ದೀ. ನಿನ್ನ ಮಾರ್ಗದಲ್ಲಿ ಬಹಳವಾಗಿ ದಣಿದಿದ್ದರೂ ನಿರೀಕ್ಷೆಯೇ ಇಲ್ಲ ಎಂದು ಅಂದುಕೊಳ್ಳಲಿಲ್ಲ. ನಿನ್ನ ಕೈಯಲ್ಲಿರುವ ಜೀವವನ್ನು ಕಂಡುಕೊಂಡಿದ್ದೀ, ಆದದರಿಂದ ನೀನು ದುಃಖಿಸಲಿಲ್ಲ.
- Leviticus 11:29–31 ಯಾಜಕಕಾಂಡ 11:29–31ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಮುಂಗುಲಿ, ಇಲಿ, ಅದರ ಜಾತಿಗನುಸಾರವಾದ ಆಮೆ, ಅರೆ ಪಳಗಿಸಿದ ಪ್ರಾಣಿ, ಊಸುರುವಳ್ಳಿ, ಹಲ್ಲಿ, ಬಸವನಹುಳ ಮತ್ತು ಚಿಟ್ಟಿಲಿ ಇವು ಸಹ ನಿಮಗೆ ಅಶುದ್ಧವಾಗಿರುವವು. ಹರಿದಾಡುವವುಗಳೆಲ್ಲವು ಗಳಲ್ಲಿ ಇವು ನಿಮಗೆ ಅಶುದ್ಧವಾಗಿರುವವು: ಅವು ಸತ್ತಿರುವಾಗ ಅವುಗಳನ್ನು ಯಾವನಾದರೂ ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು.
- Deuteronomy 14:7–8 ಧರ್ಮೋಪದೇಶಕಾಂಡ 14:7–8ಆದರೆ ಮೆಲುಕು ಹಾಕಿ ಉಗುರುಳ್ಳ ಗೊರಸೆಯನ್ನು ಭೇದಿಸಿಕೊಂಡಿರುವವು ಗಳಲ್ಲಿ ಇವುಗಳನ್ನು ನೀವು ತಿನ್ನಬಾರದು; ಯಾವ ವೆಂದರೆ: ಒಂಟೆ, ಮೊಲ, ಕುಣಿಮೊಲ. ಯಾಕಂದರೆ ಅವು ಮೆಲುಕು ಹಾಕಿದರೂ ಗೊರಸೆಯನ್ನು ಭೇದಿಸು ವದಿಲ್ಲ; ಅವು ನಿಮಗೆ ಅಶುದ್ಧವಾಗಿವೆ. ಹಂದಿಯನ್ನು ತಿನ್ನಬಾರದು. ಅದು ಗೊರಸೆ ಭೇದಿಸಿದರೂ ಮೆಲುಕು ಹಾಕುವದಿಲ್ಲ; ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು.
- Jeremiah 3:9 ಯೆರೆಮೀಯ 3:9ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ ಕಲ್ಲುಗಳ ಸಂಗ ಡಲೂ ಮರಗಳ ಸಂಗಡಲೂ ವ್ಯಭಿಚಾರ ಮಾಡಿದಳು.
- Jeremiah 2:26–27 ಯೆರೆಮೀಯ 2:26–27ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು. ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.
- Deuteronomy 14:3 ಧರ್ಮೋಪದೇಶಕಾಂಡ 14:3ಅಸಹ್ಯವಾದ ಯಾವದನ್ನಾದರೂ ತಿನ್ನಬಾರದು. ನೀವು ತಿನ್ನತಕ್ಕ ಪ್ರಾಣಿಗಳು ಇವೇ:
- Leviticus 11:10–12 ಯಾಜಕಕಾಂಡ 11:10–12ಸಮುದ್ರಗಳಲ್ಲಿಯೂ ನದಿಗಳಲ್ಲಿಯೂ ನೀರೊಳಗೆ ಚಲಿಸುವವುಗಳಾಗಿದ್ದು ಮತ್ತು ಜೀವಿಸುವ ಎಲ್ಲವುಗಳಲ್ಲಿ ಈಜು ರೆಕ್ಕೆಯೂ ಪೊರೆಯಿಲ್ಲದವುಗಳೂ ನಿಮಗೆ ಅಶುದ್ಧವಾಗಿರುವವು. ಅವು ನಿಮಗೆ ಅಶುದ್ಧ ವಾಗಿಯೇ ಇರುವವು; ನೀವು ಅವುಗಳ ಮಾಂಸವನ್ನು ತಿನ್ನಬಾರದು, ಅವುಗಳ ಶವಗಳು ನಿಮಗೆ ಅಶುದ್ಧ ವಾಗಿರಬೇಕು. ನೀರಲ್ಲಿ ಯಾವದಕ್ಕೆ ಈಜು ರೆಕ್ಕೆಯೂ ಪೊರೆಗಳೂ ಇಲ್ಲವೊ ಅವು ನಿಮಗೆ ಅಶುದ್ಧ ವಾಗಿರುವವು.
Original words (Hebrew)
- in · H935בּוֹא bôwʼ
- saw · H7200רָאָה râʼâh
- form · H8403תַּבְנִית tabnîyth
- things · H7431רֶמֶשׂ remes
- abominable · H8263שֶׁקֶץ sheqets
- beasts · H929בְּהֵמָה bᵉhêmâh
- idols · H1544גִּלּוּל gillûwl
- house · H1004בַּיִת bayith
- Israel · H3478יִשְׂרָאֵל Yisrâʼêl
- pourtrayed · H2707חָקָה châqâh
- wall · H7023קִיר qîyr
- about · H5439סָבִיב çâbîyb