Ezekiel · chapter 8 · verse 11
Ezekiel 8:11 in Kannada
ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.
Idallade israayelina manetana davaralli eppattu mandiyoo avara madhyadalli shaaphaanana maganaada yaajanyanoo nintukondi ddaru; pratiyobbana kaiyalloo avanavana dhoopaa rati ittu; dhoopada suvaasaneyu meghavaagi eruttittu.
Ezekiel 8:11 in English
- King James Version (KJV)
- And there stood before them seventy men of the ancients of the house of Israel, and in the midst of them stood Jaazaniah the son of Shaphan, with every man his censer in his hand; and a thick cloud of incense went up.
- World English Bible (WEB)
- Seventy men of the elders of the house of Israel stood before them. In the middle of them Jaazaniah the son of Shaphan stood, every man with his censer in his hand; and the smell of the cloud of incense went up.
- American Standard Version (ASV)
- And there stood before them seventy men of the elders of the house of Israel; and in the midst of them stood Jaazaniah the son of Shaphan, every man with his censer in his hand; and the odor of the cloud of incense went up.
- Bible in Basic English (BBE)
- And before them seventy of the responsible men of the children of Israel had taken their places, every man with a vessel for burning perfumes in his hand, and in the middle of them was Jaazaniah, the son of Shaphan; and a cloud of smoke went up from the burning perfume.
- Darby Translation (DBY)
- And there stood before them seventy men of the elders of the house of Israel, and in the midst of them stood Jaazaniah the son of Shaphan, with every man his censer in his hand; and a thick cloud of incense went up.
- Webster's Bible (WBS)
- And there stood before them seventy men of the elders of the house of Israel, and in the midst of them stood Jaazaniah the son of Shaphan, with every man his censer in his hand; and a thick cloud of incense went up.
- Young's Literal Translation (YLT)
- and seventy men of the elders of the house of Israel — and Jaazaniah son of Shaphan standing in their midst — are standing before them, and each his censer in his hand, and the abundance of the cloud of perfume is going up.
Read in context
- 9ಆಗ ಆತನು ನನಗೆ--ಒಳಗೆ ಹೋಗು; ಅವರು ಮಾಡುವ ಕೆಟ್ಟ ಅಸಹ್ಯಗಳನ್ನು ನೋಡು ಅಂದನು.
- 10ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ.
- 11ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.
- 12ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.
- 13ಇದಲ್ಲದೆ ಆತನು ಹೇಳಿದ್ದೇನಂದರೆ--ಮತ್ತೊಂದು ಸಾರಿ ತಿರುಗಿಕೋ; ಅವರು ಮಾಡುವ ಇನ್ನೂ ಮಹಾ ಅಸಹ್ಯವಾದವು ಗಳನ್ನು ನೋಡುವಿ ಅಂದನು.
Cross references
- Numbers 16:17 ಅರಣ್ಯಕಾಂಡ 16:17ಒಬ್ಬೊಬ್ಬನು ತನ್ನ ತನ್ನ ಧೂಪದ ಪಾತ್ರೆಯನ್ನು ತಕ್ಕೊಂಡು ಅವುಗಳಲ್ಲಿ ಧೂಪವನ್ನು ಹಾಕಿ ಒಬ್ಬನಿಗೆ ಒಂದರ ಪ್ರಕಾರ ಇನ್ನೂರ ಐವತ್ತು ನಿಮ್ಮ ಧೂಪ ಪಾತ್ರೆಗಳನ್ನು ಕರ್ತನ ಎದುರಿಗೆ ತನ್ನಿರಿ. ನೀನೂ ಆರೋನನೂ ನಿಮ್ಮ ನಿಮ್ಮ ಧೂಪದ ಪಾತ್ರೆಗಳನ್ನು ತಕ್ಕೊಂಡು ಬನ್ನಿರಿ ಅಂದನು.
- Numbers 11:16 ಅರಣ್ಯಕಾಂಡ 11:16ಕರ್ತನು ಮೋಶೆಗೆ ಹೇಳಿದ್ದೇನಂದರೆ--ಜನರ ಹಿರಿಯರೆಂದೂ ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂಥ ಇಸ್ರಾಯೇಲ್ಯರ ಹಿರಿಯರೊ ಳಗೆ ಎಪ್ಪತ್ತು ಮಂದಿಯನ್ನು ನನ್ನ ಬಳಿಗೆ ಕೂಡಿಸಿ ಸಭೆಯ ಗುಡಾರದ ಕಡೆಗೆ ಕರಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ.
- Numbers 16:35 ಅರಣ್ಯಕಾಂಡ 16:35ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
- Jeremiah 19:1 ಯೆರೆಮೀಯ 19:1ಕರ್ತನು ಹೀಗೆ ಹೇಳುತ್ತಾನೆ--ಹೋಗಿ, ಕುಂಬಾರನ ಮಣ್ಣಿನ ಕೂಜೆಯನ್ನು ತಕ್ಕೊಂಡು, ಜನರ ಹಿರಿಯರಿಂದಲೂ ಯಾಜಕರ ಹಿರಿಯರಿಂದಲೂ ಕೆಲವರನ್ನು ಕರಕೊಂಡು
- Numbers 11:25 ಅರಣ್ಯಕಾಂಡ 11:25ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ.
- Exodus 24:1 ವಿಮೋಚನಕಾಂಡ 24:1ಆತನು ಮೋಶೆಗೆ--ನೀನೂ ಆರೋನನೂ ನಾದಾಬನೂ ಅಬೀಹೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಕರ್ತನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ.
- 2 Kings 22:3 2 ಅರಸುಗಳು 22:3ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೇ ವರುಷದಲ್ಲಿ ಏನಾಯಿತಂದರೆ, ಅರಸನು ಲೇಖಕನಾದ ಮೆಷುಲ್ಲಾ ಮನ ಮಗನಾದ ಅಚಲ್ಯನ ಮಗನಾದ ಶಾಫಾನನನ್ನು ಕರ್ತನ ಮನೆಗೆ ಕಳುಹಿಸಿ ಹೇಳಿದ್ದೇನಂದರೆ--
- 2 Chronicles 26:16 2 ಪೂರ್ವಕಾಲವೃತ್ತಾಂತ 26:16ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು.
- Jeremiah 7:9 ಯೆರೆಮೀಯ 7:9ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ
- Exodus 24:9 ವಿಮೋಚನಕಾಂಡ 24:9ಆಗ ಮೋಶೆಯೂ ಅರೋನನೂ ನಾದಾಬನೂ ಅಬೀಹುವೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಜನರೂ ಏರಿಹೋದರು.
- Daniel 9:8 ದಾನಿಯೇಲನು 9:8ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ.
- 2 Chronicles 26:19 2 ಪೂರ್ವಕಾಲವೃತ್ತಾಂತ 26:19ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು.
Original words (Hebrew)
- stood · H5975עָמַד ʻâmad
- before · H6440פָּנִים pânîym
- seventy · H7657שִׁבְעִים shibʻîym
- men · H376אִישׁ ʼîysh
- ancients · H2205זָקֵן zâqên
- house · H1004בַּיִת bayith
- Israel · H3478יִשְׂרָאֵל Yisrâʼêl
- midst · H8432תָּוֶךְ tâvek
- stood · H5975עָמַד ʻâmad
- Jaazaniah · H2970יַאֲזַנְיָה Yaʼăzanyâh
- son · H1121בֵּן bên
- Shaphan · H8227שָׁפָן shâphân
- man · H376אִישׁ ʼîysh
- censer · H4730מִקְטֶרֶת miqṭereth
- hand · H3027יָד yâd
- thick · H6282עָתָר ʻâthâr
- cloud · H6051עָנָן ʻânân
- incense · H7004קְטֹרֶת qᵉṭôreth
- up · H5927עָלָה ʻâlâh