Skip to content
ThuthiThuthiThuthi
Ezekiel · chapter 8 · verse 12

Ezekiel 8:12 in Kannada

ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.

Aaga aatanu nanage manushyaputrane, israayelina manetanadavara poorvikaru kattale yalli pratiyobbanoo tanna kothadigalalli chitragalannu maaduvadannu nodideyaa?--kartanu nammannu noduvadilla, kartanu bhoomiyannu toredu bittiddaane endu heluvaru.

Ezekiel 8:12 in English

King James Version (KJV)
Then said he unto me, Son of man, hast thou seen what the ancients of the house of Israel do in the dark, every man in the chambers of his imagery? for they say, The LORD seeth us not; the LORD hath forsaken the earth.
World English Bible (WEB)
Then he said to me, “Son of man, have you seen what the elders of the house of Israel do in the dark, every man in his rooms of imagery? For they say, ‘The LORD doesn’t see us. The LORD has forsaken the land.’”
American Standard Version (ASV)
Then said he unto me, Son of man, hast thou seen what the elders of the house of Israel do in the dark, every man in his chambers of imagery? for they say, Jehovah seeth us not; Jehovah hath forsaken the land.
Bible in Basic English (BBE)
And he said to me, Son of man, have you seen what the responsible men of the children of Israel do in the dark, every man in his room of pictured images? for they say, The Lord does not see us; the Lord has gone away from the land.
Darby Translation (DBY)
And he said unto me, Hast thou seen, son of man, what the elders of the house of Israel do in the dark, every one in his chambers of imagery? for they say, Jehovah seeth us not; Jehovah hath forsaken the land.
Webster's Bible (WBS)
Then said he to me, Son of man, hast thou seen what the elders of the house of Israel do in the dark, every man in the chambers of his imagery? for they say, The LORD seeth us not; the LORD hath forsaken the earth.
Young's Literal Translation (YLT)
And He saith unto me, 'Hast thou seen, son of man, that which elders of the house of Israel are doing in darkness, each in the inner chambers of his imagery, for they are saying, Jehovah is not seeing us, Jehovah hath forsaken the land?'

Read in context

  1. 10ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ.
  2. 11ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.
  3. 12ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.
  4. 13ಇದಲ್ಲದೆ ಆತನು ಹೇಳಿದ್ದೇನಂದರೆ--ಮತ್ತೊಂದು ಸಾರಿ ತಿರುಗಿಕೋ; ಅವರು ಮಾಡುವ ಇನ್ನೂ ಮಹಾ ಅಸಹ್ಯವಾದವು ಗಳನ್ನು ನೋಡುವಿ ಅಂದನು.
  5. 14ಆಗ ಅವನು ನನ್ನನ್ನು ಕರ್ತನ ಆಲಯದ ಉತ್ತರ ಕಡೆಗೆ ಎದುರಾಗಿ ಬಾಗಲಿದ್ದ ಕಡೆಗೆ ತಂದನು; ಇಗೋ, ಅಲ್ಲಿ ತಮ್ಮೂಜ್‌ಗೋಸ್ಕರ ಅಳುವ ಹೆಂಗಸರು ಕೂತಿದ್ದರು.
Read all of Ezekiel 8

Cross references

Original words (Hebrew)

Ezekiel 8:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.