Ezekiel · chapter 8 · verse 13
Ezekiel 8:13 in Kannada
ಇದಲ್ಲದೆ ಆತನು ಹೇಳಿದ್ದೇನಂದರೆ--ಮತ್ತೊಂದು ಸಾರಿ ತಿರುಗಿಕೋ; ಅವರು ಮಾಡುವ ಇನ್ನೂ ಮಹಾ ಅಸಹ್ಯವಾದವು ಗಳನ್ನು ನೋಡುವಿ ಅಂದನು.
Idallade aatanu heliddenandare--mattondu saari tirugiko; avaru maaduva innoo mahaa asahyavaadavu galannu noduvi andanu.
Ezekiel 8:13 in English
- King James Version (KJV)
- He said also unto me, Turn thee yet again, [and] thou shalt see greater abominations that they do.
- World English Bible (WEB)
- He said also to me, “You will again see more of the great abominations which they do.”
- American Standard Version (ASV)
- He said also unto me, Thou shalt again see yet other great abominations which they do.
- Bible in Basic English (BBE)
- Then he said to me, You will see even more disgusting things which they do.
- Darby Translation (DBY)
- And he said unto me, Yet again thou shalt see great abominations which they do.
- Webster's Bible (WBS)
- He said also to me, Turn thee yet again, [and] thou shalt see greater abominations that they do.
- Young's Literal Translation (YLT)
- And He saith unto me, 'Again thou dost turn, thou dost see great abominations that they are doing.'
Read in context
- 11ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.
- 12ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.
- 13ಇದಲ್ಲದೆ ಆತನು ಹೇಳಿದ್ದೇನಂದರೆ--ಮತ್ತೊಂದು ಸಾರಿ ತಿರುಗಿಕೋ; ಅವರು ಮಾಡುವ ಇನ್ನೂ ಮಹಾ ಅಸಹ್ಯವಾದವು ಗಳನ್ನು ನೋಡುವಿ ಅಂದನು.
- 14ಆಗ ಅವನು ನನ್ನನ್ನು ಕರ್ತನ ಆಲಯದ ಉತ್ತರ ಕಡೆಗೆ ಎದುರಾಗಿ ಬಾಗಲಿದ್ದ ಕಡೆಗೆ ತಂದನು; ಇಗೋ, ಅಲ್ಲಿ ತಮ್ಮೂಜ್‌ಗೋಸ್ಕರ ಅಳುವ ಹೆಂಗಸರು ಕೂತಿದ್ದರು.
- 15ಆಮೇಲೆ ನನಗೆ ಆತನು, ಓ ನರಪುತ್ರನೇ, ನೋಡಿದಿಯೋ? ಮತ್ತೊಂದು ಸಾರಿ ತಿರುಗಿಕೋ ಇವುಗಳಿಗಿಂತ ಇನ್ನೂ ದೊಡ್ಡ ಅಸಹ್ಯವಾದವುಗಳನ್ನು ನೋಡುವಿ ಎಂದು ಹೇಳಿದನು.
Cross references
- Ezekiel 8:6 ಯೆಹೆಜ್ಕೇಲನು 8:6ಇದಲ್ಲದೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಅವರು ಮಾಡುತ್ತಿರುವದನ್ನು ನೋಡುತ್ತಿರುವಿಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವ ಹಾಗೆ ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯ ಗಳನ್ನು ನೋಡುತ್ತಿರುವಿಯಾ? ಆದರೆ ಮತ್ತೆ ತಿರು ಗಿಕೋ, ನೀನು ಇನ್ನೂ ದೊಡ್ಡ ಅಸಹ್ಯಗಳನ್ನು ನೋಡುವಿ ಅಂದನು.
- Jeremiah 9:3 ಯೆರೆಮೀಯ 9:3ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.
- Ezekiel 8:15 ಯೆಹೆಜ್ಕೇಲನು 8:15ಆಮೇಲೆ ನನಗೆ ಆತನು, ಓ ನರಪುತ್ರನೇ, ನೋಡಿದಿಯೋ? ಮತ್ತೊಂದು ಸಾರಿ ತಿರುಗಿಕೋ ಇವುಗಳಿಗಿಂತ ಇನ್ನೂ ದೊಡ್ಡ ಅಸಹ್ಯವಾದವುಗಳನ್ನು ನೋಡುವಿ ಎಂದು ಹೇಳಿದನು.
- 2 Timothy 3:13 2 ತಿಮೊಥೆಯನಿಗೆ 3:13ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.