Skip to content
ThuthiThuthiThuthi
Ezekiel · chapter 8 · verse 14

Ezekiel 8:14 in Kannada

ಆಗ ಅವನು ನನ್ನನ್ನು ಕರ್ತನ ಆಲಯದ ಉತ್ತರ ಕಡೆಗೆ ಎದುರಾಗಿ ಬಾಗಲಿದ್ದ ಕಡೆಗೆ ತಂದನು; ಇಗೋ, ಅಲ್ಲಿ ತಮ್ಮೂಜ್‌ಗೋಸ್ಕರ ಅಳುವ ಹೆಂಗಸರು ಕೂತಿದ್ದರು.

Aaga avanu nannannu kartana aalayada uttara kadege eduraagi baagalidda kadege tandanu; igo, alli tammoojgoskara aluva hengasaru kootiddaru.

Ezekiel 8:14 in English

King James Version (KJV)
Then he brought me to the door of the gate of the LORD’s house which [was] toward the north; and, behold, there sat women weeping for Tammuz.
World English Bible (WEB)
Then he brought me to the door of the gate of the LORD’s house which was toward the north; and I saw the women sit there weeping for Tammuz.
American Standard Version (ASV)
Then he brought me to the door of the gate of Jehovah’s house which was toward the north; and behold, there sat the women weeping for Tammuz.
Bible in Basic English (BBE)
Then he took me to the door of the way into the Lord's house looking to the north; and there women were seated weeping for Tammuz.
Darby Translation (DBY)
And he brought me to the entry of the gate of Jehovah's house that was toward the north; and behold, there sat women weeping for Tammuz.
Webster's Bible (WBS)
Then he brought me to the door of the gate of the LORD'S house which [was] towards the north; and behold, there sat women weeping for Tammuz.
Young's Literal Translation (YLT)
And He bringeth me in unto the opening of the gate of the house of Jehovah that [is] at the north, and lo, there the women are sitting weeping for Tammuz.

Read in context

  1. 12ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.
  2. 13ಇದಲ್ಲದೆ ಆತನು ಹೇಳಿದ್ದೇನಂದರೆ--ಮತ್ತೊಂದು ಸಾರಿ ತಿರುಗಿಕೋ; ಅವರು ಮಾಡುವ ಇನ್ನೂ ಮಹಾ ಅಸಹ್ಯವಾದವು ಗಳನ್ನು ನೋಡುವಿ ಅಂದನು.
  3. 14ಆಗ ಅವನು ನನ್ನನ್ನು ಕರ್ತನ ಆಲಯದ ಉತ್ತರ ಕಡೆಗೆ ಎದುರಾಗಿ ಬಾಗಲಿದ್ದ ಕಡೆಗೆ ತಂದನು; ಇಗೋ, ಅಲ್ಲಿ ತಮ್ಮೂಜ್‌ಗೋಸ್ಕರ ಅಳುವ ಹೆಂಗಸರು ಕೂತಿದ್ದರು.
  4. 15ಆಮೇಲೆ ನನಗೆ ಆತನು, ಓ ನರಪುತ್ರನೇ, ನೋಡಿದಿಯೋ? ಮತ್ತೊಂದು ಸಾರಿ ತಿರುಗಿಕೋ ಇವುಗಳಿಗಿಂತ ಇನ್ನೂ ದೊಡ್ಡ ಅಸಹ್ಯವಾದವುಗಳನ್ನು ನೋಡುವಿ ಎಂದು ಹೇಳಿದನು.
  5. 16ಆಗ ಅವನು ನನ್ನನ್ನು ಕರ್ತನ ಆಲ ಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋದನು. ಇಗೋ, ಕರ್ತನ ಮಂದಿರದ ಬಾಗಿಲಲ್ಲಿ ದ್ವಾರಾಂಗ ಳಕ್ಕೂ ಯಜ್ಞವೇದಿಗೂ ಮಧ್ಯದಲ್ಲಿ ಸುಮಾರು ಇಪ್ಪ ತ್ತೈದು ಮಂದಿಯು ಕರ್ತನ ಮಂದಿರಕ್ಕೆ ಬೆನ್ನು ಕೊಟ್ಟು, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನು ತಿರು ಗಿಸಿ ಸೂರ್ಯ ನಮಸ್ಕಾರ ಮಾಡುತ್ತಿದ್ದರು.
Read all of Ezekiel 8

Cross references

Original words (Hebrew)

Ezekiel 8:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.