Ezekiel · chapter 8 · verse 15
Ezekiel 8:15 in Kannada
ಆಮೇಲೆ ನನಗೆ ಆತನು, ಓ ನರಪುತ್ರನೇ, ನೋಡಿದಿಯೋ? ಮತ್ತೊಂದು ಸಾರಿ ತಿರುಗಿಕೋ ಇವುಗಳಿಗಿಂತ ಇನ್ನೂ ದೊಡ್ಡ ಅಸಹ್ಯವಾದವುಗಳನ್ನು ನೋಡುವಿ ಎಂದು ಹೇಳಿದನು.
Aamele nanage aatanu, o naraputrane, nodidiyo? Mattondu saari tirugiko ivugaliginta innoo dodda asahyavaadavugalannu noduvi endu helidanu.
Ezekiel 8:15 in English
- King James Version (KJV)
- Then said he unto me, Hast thou seen [this], O son of man? turn thee yet again, [and] thou shalt see greater abominations than these.
- World English Bible (WEB)
- Then he said to me, “Have you seen this, son of man? You will again see yet greater abominations than these.”
- American Standard Version (ASV)
- Then said he unto me, Hast thou seen [this], O son of man? thou shalt again see yet greater abominations than these.
- Bible in Basic English (BBE)
- Then he said to me, Have you seen this, O son of man? you will see even more disgusting things than these.
- Darby Translation (DBY)
- And he said unto me, Seest thou, son of man? Thou shalt yet again see greater abominations than these.
- Webster's Bible (WBS)
- Then said he to me, Hast thou seen [this] , O son of man? turn thee yet again, [and] thou shalt see greater abominations than these.
- Young's Literal Translation (YLT)
- And He saith unto me, 'Hast thou seen, son of man? again thou dost turn, thou dost see greater abominations than these.'
Read in context
- 13ಇದಲ್ಲದೆ ಆತನು ಹೇಳಿದ್ದೇನಂದರೆ--ಮತ್ತೊಂದು ಸಾರಿ ತಿರುಗಿಕೋ; ಅವರು ಮಾಡುವ ಇನ್ನೂ ಮಹಾ ಅಸಹ್ಯವಾದವು ಗಳನ್ನು ನೋಡುವಿ ಅಂದನು.
- 14ಆಗ ಅವನು ನನ್ನನ್ನು ಕರ್ತನ ಆಲಯದ ಉತ್ತರ ಕಡೆಗೆ ಎದುರಾಗಿ ಬಾಗಲಿದ್ದ ಕಡೆಗೆ ತಂದನು; ಇಗೋ, ಅಲ್ಲಿ ತಮ್ಮೂಜ್‌ಗೋಸ್ಕರ ಅಳುವ ಹೆಂಗಸರು ಕೂತಿದ್ದರು.
- 15ಆಮೇಲೆ ನನಗೆ ಆತನು, ಓ ನರಪುತ್ರನೇ, ನೋಡಿದಿಯೋ? ಮತ್ತೊಂದು ಸಾರಿ ತಿರುಗಿಕೋ ಇವುಗಳಿಗಿಂತ ಇನ್ನೂ ದೊಡ್ಡ ಅಸಹ್ಯವಾದವುಗಳನ್ನು ನೋಡುವಿ ಎಂದು ಹೇಳಿದನು.
- 16ಆಗ ಅವನು ನನ್ನನ್ನು ಕರ್ತನ ಆಲ ಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋದನು. ಇಗೋ, ಕರ್ತನ ಮಂದಿರದ ಬಾಗಿಲಲ್ಲಿ ದ್ವಾರಾಂಗ ಳಕ್ಕೂ ಯಜ್ಞವೇದಿಗೂ ಮಧ್ಯದಲ್ಲಿ ಸುಮಾರು ಇಪ್ಪ ತ್ತೈದು ಮಂದಿಯು ಕರ್ತನ ಮಂದಿರಕ್ಕೆ ಬೆನ್ನು ಕೊಟ್ಟು, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನು ತಿರು ಗಿಸಿ ಸೂರ್ಯ ನಮಸ್ಕಾರ ಮಾಡುತ್ತಿದ್ದರು.
- 17ಆಗ ಆತನು ನನಗೆ--ಓ ಮನುಷ್ಯಪುತ್ರನೇ, ನೋಡಿ ದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದನ ಮನೆತನದವರಿಗಲ್ಲವೇ? ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರೆ. ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟು ಕೊಳ್ಳುತ್ತಾರೆ.ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
Cross references
- Ezekiel 8:6 ಯೆಹೆಜ್ಕೇಲನು 8:6ಇದಲ್ಲದೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಅವರು ಮಾಡುತ್ತಿರುವದನ್ನು ನೋಡುತ್ತಿರುವಿಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವ ಹಾಗೆ ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯ ಗಳನ್ನು ನೋಡುತ್ತಿರುವಿಯಾ? ಆದರೆ ಮತ್ತೆ ತಿರು ಗಿಕೋ, ನೀನು ಇನ್ನೂ ದೊಡ್ಡ ಅಸಹ್ಯಗಳನ್ನು ನೋಡುವಿ ಅಂದನು.
- 2 Timothy 3:13 2 ತಿಮೊಥೆಯನಿಗೆ 3:13ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
- Ezekiel 8:9 ಯೆಹೆಜ್ಕೇಲನು 8:9ಆಗ ಆತನು ನನಗೆ--ಒಳಗೆ ಹೋಗು; ಅವರು ಮಾಡುವ ಕೆಟ್ಟ ಅಸಹ್ಯಗಳನ್ನು ನೋಡು ಅಂದನು.
- Ezekiel 8:12–13 ಯೆಹೆಜ್ಕೇಲನು 8:12–13ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು. ಇದಲ್ಲದೆ ಆತನು ಹೇಳಿದ್ದೇನಂದರೆ--ಮತ್ತೊಂದು ಸಾರಿ ತಿರುಗಿಕೋ; ಅವರು ಮಾಡುವ ಇನ್ನೂ ಮಹಾ ಅಸಹ್ಯವಾದವು ಗಳನ್ನು ನೋಡುವಿ ಅಂದನು.