Skip to content
ThuthiThuthiThuthi
Ezekiel · chapter 8 · verse 17

Ezekiel 8:17 in Kannada

ಆಗ ಆತನು ನನಗೆ--ಓ ಮನುಷ್ಯಪುತ್ರನೇ, ನೋಡಿ ದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದನ ಮನೆತನದವರಿಗಲ್ಲವೇ? ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರೆ. ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟು ಕೊಳ್ಳುತ್ತಾರೆ.ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.

Aaga aatanu nanage--o manushyaputrane, nodi deyaa? Avaru illi maaduva asahyavaadavugalu yehoodana manetanadavarigallave? Avaru deshavannu hinseyinda tumbisiddallade nannannu kenakabekendu matte yatnisuttiddaare. Nodu, avara moogige kombegalannittu kolluttaare.aadadarinda naanu saha ugra dindale iruvenu. Nanna kannu kanikarisuvadoo illa, naanu kataakshisuvadoo illa, avaru nanna kivigalalli mahaadhvaniyinda kirichidaroo naanu kelisikolluvadoo illa.

Ezekiel 8:17 in English

King James Version (KJV)
Then he said unto me, Hast thou seen [this], O son of man? Is it a light thing to the house of Judah that they commit the abominations which they commit here? for they have filled the land with violence, and have returned to provoke me to anger: and, lo, they put the branch to their nose.
World English Bible (WEB)
Then he said to me, “Have you seen this, son of man? Is it a light thing to the house of Judah that they commit the abominations which they commit here? For they have filled the land with violence, and have turned again to provoke me to anger. Behold, they put the branch to their nose.
American Standard Version (ASV)
Then he said unto me, Hast thou seen [this], O son of man? Is it a light thing to the house of Judah that they commit the abominations which they commit here? for they have filled the land with violence, and have turned again to provoke me to anger: and, lo, they put the branch to their nose.
Bible in Basic English (BBE)
Then he said to me, Have you seen this, O son of man? is it a small thing to the children of Judah that they do the disgusting things which they are doing here? for they have made the land full of violent behaviour, making me angry again and again: and see, they put the branch to my nose.
Darby Translation (DBY)
And he said unto me, Seest thou, son of man? Is it a light thing to the house of Judah to commit the abominations which they commit here, that they yet fill the land with violence, and keep provoking me afresh to anger? And behold, they put the branch to their nose.
Webster's Bible (WBS)
Then he said to me, Hast thou seen [this] , O son of man? Is it a light thing to the house of Judah that they commit the abominations which they commit here? for they have filled the land with violence, and have returned to provoke me to anger: and lo, they put the branch to their nose.
Young's Literal Translation (YLT)
And He saith unto me, 'Hast thou seen, son of man? hath it been a light thing to the house of Judah to do the abomination that they have done here, that they have filled the land with violence, and turn back to provoke Me to anger? and lo, they are putting forth the branch unto their nose!

Read in context

  1. 15ಆಮೇಲೆ ನನಗೆ ಆತನು, ಓ ನರಪುತ್ರನೇ, ನೋಡಿದಿಯೋ? ಮತ್ತೊಂದು ಸಾರಿ ತಿರುಗಿಕೋ ಇವುಗಳಿಗಿಂತ ಇನ್ನೂ ದೊಡ್ಡ ಅಸಹ್ಯವಾದವುಗಳನ್ನು ನೋಡುವಿ ಎಂದು ಹೇಳಿದನು.
  2. 16ಆಗ ಅವನು ನನ್ನನ್ನು ಕರ್ತನ ಆಲ ಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋದನು. ಇಗೋ, ಕರ್ತನ ಮಂದಿರದ ಬಾಗಿಲಲ್ಲಿ ದ್ವಾರಾಂಗ ಳಕ್ಕೂ ಯಜ್ಞವೇದಿಗೂ ಮಧ್ಯದಲ್ಲಿ ಸುಮಾರು ಇಪ್ಪ ತ್ತೈದು ಮಂದಿಯು ಕರ್ತನ ಮಂದಿರಕ್ಕೆ ಬೆನ್ನು ಕೊಟ್ಟು, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನು ತಿರು ಗಿಸಿ ಸೂರ್ಯ ನಮಸ್ಕಾರ ಮಾಡುತ್ತಿದ್ದರು.
  3. 17ಆಗ ಆತನು ನನಗೆ--ಓ ಮನುಷ್ಯಪುತ್ರನೇ, ನೋಡಿ ದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದನ ಮನೆತನದವರಿಗಲ್ಲವೇ? ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರೆ. ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟು ಕೊಳ್ಳುತ್ತಾರೆ.ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
  4. 18ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
Read all of Ezekiel 8

Cross references

Original words (Hebrew)

Ezekiel 8:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.