Skip to content
ThuthiThuthiThuthi
Ezekiel · chapter 8 · verse 18

Ezekiel 8:18 in Kannada

ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.

Aadadarinda naanu saha ugra dindale iruvenu. Nanna kannu kanikarisuvadoo illa, naanu kataakshisuvadoo illa, avaru nanna kivigalalli mahaadhvaniyinda kirichidaroo naanu kelisikolluvadoo illa.

Ezekiel 8:18 in English

King James Version (KJV)
Therefore will I also deal in fury: mine eye shall not spare, neither will I have pity: and though they cry in mine ears with a loud voice, [yet] will I not hear them.
World English Bible (WEB)
Therefore I will also deal in wrath. My eye won’t spare, neither will I have pity. Though they cry in my ears with a loud voice, yet I will not hear them.”
American Standard Version (ASV)
Therefore will I also deal in wrath; mine eye shall not spare, neither will I have pity; and though they cry in mine ears with a loud voice, yet will I not hear them.
Bible in Basic English (BBE)
For this reason I will let loose my wrath: my eye will not have mercy, and I will have no pity.
Darby Translation (DBY)
And I also will deal in fury: mine eye shall not spare, neither will I have pity; and though they cry in mine ears with a loud voice, I will not hear them.
Webster's Bible (WBS)
Therefore will I also deal in fury: my eye shall not spare, neither will I have pity: and though they cry in my ears with a loud voice, [yet] I will not hear them.
Young's Literal Translation (YLT)
And I also deal in fury, Mine eye doth not pity, nor do I spare, and they have cried in Mine ears — a loud voice — and I do not hear them.'

Read in context

  1. 16ಆಗ ಅವನು ನನ್ನನ್ನು ಕರ್ತನ ಆಲ ಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋದನು. ಇಗೋ, ಕರ್ತನ ಮಂದಿರದ ಬಾಗಿಲಲ್ಲಿ ದ್ವಾರಾಂಗ ಳಕ್ಕೂ ಯಜ್ಞವೇದಿಗೂ ಮಧ್ಯದಲ್ಲಿ ಸುಮಾರು ಇಪ್ಪ ತ್ತೈದು ಮಂದಿಯು ಕರ್ತನ ಮಂದಿರಕ್ಕೆ ಬೆನ್ನು ಕೊಟ್ಟು, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನು ತಿರು ಗಿಸಿ ಸೂರ್ಯ ನಮಸ್ಕಾರ ಮಾಡುತ್ತಿದ್ದರು.
  2. 17ಆಗ ಆತನು ನನಗೆ--ಓ ಮನುಷ್ಯಪುತ್ರನೇ, ನೋಡಿ ದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದನ ಮನೆತನದವರಿಗಲ್ಲವೇ? ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರೆ. ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟು ಕೊಳ್ಳುತ್ತಾರೆ.ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
  3. 18ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
Read all of Ezekiel 8

Cross references

Original words (Hebrew)

Ezekiel 8:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.