Ezekiel · chapter 8 · verse 2
Ezekiel 8:2 in Kannada
ಆಮೇಲೆ ನಾನು ನೋಡಲಾಗಿ ಇಗೋ, ಬೆಂಕಿಯಂತೆ ತೋರುವ ಒಬ್ಬನ ರೂಪವು ಕಾಣಿಸಿತು; ಅವನ ನಡುವಿನ ಮೇಲ್ಗಡೆಯೂ ಕೆಳಗಡೆಯೂ ಮೆರಗು ಮಾಡಿದ ಪೀತರತ್ನ ವರ್ಣದ ಹಾಗೆ ಹೊಳೆಯುತ್ತಿತ್ತು.
Aamele naanu nodalaagi igo, benkiyante toruva obbana roopavu kaanisitu; avana naduvina melgadeyoo kelagadeyoo meragu maadida peetaratna varnada haage holeyuttittu.
Ezekiel 8:2 in English
- King James Version (KJV)
- Then I beheld, and lo a likeness as the appearance of fire: from the appearance of his loins even downward, fire; and from his loins even upward, as the appearance of brightness, as the colour of amber.
- World English Bible (WEB)
- Then I saw, and behold, a likeness as the appearance of fire—from the appearance of his waist and downward, fire, and from his waist and upward, as the appearance of brightness, as it were glowing metal.
- American Standard Version (ASV)
- Then I beheld, and, lo, a likeness as the appearance of fire; from the appearance of his loins and downward, fire; and from his loins and upward, as the appearance of brightness, as it were glowing metal.
- Bible in Basic English (BBE)
- And looking, I saw a form like fire; from the middle of his body and down there was fire: and up from the middle of his body a sort of shining, like electrum.
- Darby Translation (DBY)
- And I looked, and behold, a likeness as the appearance of fire; from the appearance of his loins and downward, fire; and from his loins and upward, as the appearance of brightness, as the look of glowing brass.
- Webster's Bible (WBS)
- Then I beheld, and lo a likeness as the appearance of fire: from the appearance of his loins even downward, fire; and from his loins even upward, as the appearance of brightness, as the color of amber.
- Young's Literal Translation (YLT)
- and I look, and lo, a likeness as the appearance of fire, from the appearance of His loins and downward — fire, and from His loins and upward, as the appearance of brightness, as the colour of copper.
Read in context
- 1ಆರನೇ ವರುಷದ ಆರನೆಯ ತಿಂಗಳಿನ ಐದನೆಯ ದಿನದಲ್ಲಿ ಆಗಿದ್ದೇನಂದರೆ--ನಾನೂ ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ ಅಲ್ಲಿ ದೇವರಾದ ಕರ್ತನ ಹಸ್ತವು ನನ್ನ ಮೇಲೆ ಬಿತ್ತು.
- 2ಆಮೇಲೆ ನಾನು ನೋಡಲಾಗಿ ಇಗೋ, ಬೆಂಕಿಯಂತೆ ತೋರುವ ಒಬ್ಬನ ರೂಪವು ಕಾಣಿಸಿತು; ಅವನ ನಡುವಿನ ಮೇಲ್ಗಡೆಯೂ ಕೆಳಗಡೆಯೂ ಮೆರಗು ಮಾಡಿದ ಪೀತರತ್ನ ವರ್ಣದ ಹಾಗೆ ಹೊಳೆಯುತ್ತಿತ್ತು.
- 3ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿ ದನು; ಆಗ ಆತ್ಮನು ನನ್ನನ್ನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ಎತ್ತಿ ನನ್ನನ್ನು ದೇವರದರ್ಶನಗಳಲ್ಲಿ ಯೆರೂ ಸಲೇಮಿಗೆ ಉತ್ತರದ ಕಡೆಗೆ ಎದುರಾಗಿರುವ ಒಳ ಬಾಗಲಿನ ಕಡೆಗೆ ಅಸೂಯೆ ಎಬ್ಬಿಸುವ ವಿಗ್ರಹವು ಇದ್ದಲ್ಲಿಗೆ ತೆಗೆದುಕೊಂಡು ಹೋದನು.
- 4ಇಗೋ, ಇಸ್ರಾ ಯೇಲಿನ ದೇವರ ಮಹಿಮೆಯು ನಾನು ಆ ಬಯಲು ಸೀಮೆಯಲ್ಲಿ ನೋಡಿದ ಆಕಾರದ ಪ್ರಕಾ ರವೇ ಅಲ್ಲಿ ಇತ್ತು.
Cross references
- Ezekiel 1:4 ಯೆಹೆಜ್ಕೇಲನು 1:4ನಾನು ನೋಡಲಾಗಿ ಇಗೋ, ಉತ್ತರದಿಂದ ಸುಳಿಗಾಳಿ ಬಂದಿತು. ಒಂದು ಮಹಾ ಮೇಘವೂ ಝಗಝಗಿಸುವ ಬೆಂಕಿಯೂ ಅದರ ಸುತ್ತಲು ಪ್ರಕಾಶವೂ ಇತ್ತು; ಬೆಂಕಿಯ ಮಧ್ಯದಲ್ಲಿ ಥಳಥಳಿಸುವಂಥದ್ದು ಹೊಂಬಣ್ಣದ ಹಾಗಿತ್ತು.
- Ezekiel 1:26–27 ಯೆಹೆಜ್ಕೇಲನು 1:26–27ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು. ಆತನ ನಡುವು ಕಾಣಿಸುವಂತೆ ಮೇಲೆಯೂ ಒಳಗೂ ಸುತ್ತಲೂ ಬೆಂಕಿಯಂತೆ ಇರುವ ಸುಂದರವಾದ ಒಂದು ಬಣ್ಣದ ರೂಪವು ಇರುವದನ್ನು ನಾನು ನೋಡಿದೆನು; ಆತನ ನಡುವು ಕಾಣಿಸುವಂತೆ ಕೆಳಗೆ ಬೆಂಕಿಯ ಹಾಗೆ ಅದರ ಸುತ್ತಲೂ ಪ್ರಕಾಶವಿರುವದನ್ನು ನೋಡಿದೆನು.ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
- Revelation 1:14–15 ಪ್ರಕಟನೆ 1:14–15ಆತನ ತಲೆ ಮತ್ತು ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಉರಿಯಂತೆ ಇದ್ದವು. ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.
- Daniel 7:9–10 ದಾನಿಯೇಲನು 7:9–10ನಾನು ನೋಡುತ್ತಿದ್ದ ಹಾಗೆಯೇ ಸಿಂಹಾಸನಗಳು ಹಾಕಲ್ಪಟ್ಟು ಅದರ ಮೇಲೆ ಪೂರ್ವಿಕನೊಬ್ಬನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ ಆತನ ಸಿಂಹಾಸನವು ಅಗ್ನಿಜ್ವಾಲೆಯಂತೆಯೂ ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು. ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
Original words (Hebrew)
- beheld · H7200רָאָה râʼâh
- likeness · H1823דְּמוּת dᵉmûwth
- appearance · H4758מַרְאֶה marʼeh
- fire · H784אֵשׁ ʼêsh
- appearance · H4758מַרְאֶה marʼeh
- loins · H4975מֹתֶן môthen
- downward · H4295מַטָּה maṭṭâh
- fire · H784אֵשׁ ʼêsh
- loins · H4975מֹתֶן môthen
- upward · H4605מַעַל maʻal
- appearance · H4758מַרְאֶה marʼeh
- brightness · H2096זֹהַר zôhar
- colour · H5869עַיִן ʻayin
- amber · H2830חַשְׁמַל chashmal