Ezekiel · chapter 8 · verse 5
Ezekiel 8:5 in Kannada
ಆಮೇಲೆ ಆತನು ನನಗೆ --ಮನುಷ್ಯಪುತ್ರನೇ, ಈಗ ಉತ್ತರದ ಕಡೆಗೆ ನಿನ್ನ ಕಣ್ಣುಗಳನ್ನು ಎತ್ತು ಅಂದಾಗ ನಾನು ಉತ್ತರದ ಕಡೆಗೆ ಕಣ್ಣುಗಳನ್ನೆತ್ತಿದೆನು; ಇಗೋ, ಉತ್ತರದಲ್ಲಿ ಯಜ್ಞ ವೇದಿಯ ಬಾಗಿಲಲ್ಲಿ ಅಸೂಯೆ ವಿಗ್ರಹವು ಪ್ರವೇಶ ದಲ್ಲಿತ್ತು.
Aamele aatanu nanage --manushyaputrane, eega uttarada kadege ninna kannugalannu ettu andaaga naanu uttarada kadege kannugalannettidenu; igo, uttaradalli yajnya vediya baagilalli asooye vigrahavu pravesha dallittu.
Ezekiel 8:5 in English
- King James Version (KJV)
- Then said he unto me, Son of man, lift up thine eyes now the way toward the north. So I lifted up mine eyes the way toward the north, and behold northward at the gate of the altar this image of jealousy in the entry.
- World English Bible (WEB)
- Then he said to me, “Son of man, lift up your eyes now the way toward the north.” So I lifted up my eyes the way toward the north, and saw, northward of the gate of the altar this image of jealousy in the entry.
- American Standard Version (ASV)
- Then said he unto me, Son of man, lift up thine eyes now the way toward the north. So I lifted up mine eyes the way toward the north, and behold, northward of the gate of the altar this image of jealousy in the entry.
- Bible in Basic English (BBE)
- Then he said to me, Son of man, now let your eyes be lifted up in the direction of the north; and on looking in the direction of the north, to the north of the doorway of the altar, I saw this image of envy by the way in.
- Darby Translation (DBY)
- And he said unto me, Son of man, lift up now thine eyes toward the north. And I lifted up mine eyes toward the north, and behold, northward of the gate of the altar, this image of jealousy in the entry.
- Webster's Bible (WBS)
- Then said he to me, Son of man, lift up thy eyes now the way towards the north. So I lifted up my eyes the way towards the north, and behold northward at the gate of the altar this image of jealousy in the entry.
- Young's Literal Translation (YLT)
- And He saith unto me, 'Son of man, lift up, I pray thee, thine eyes the way of the north.' And I lift up mine eyes the way of the north, and lo, on the north of the gate of the altar this figure of jealousy, at the entrance.
Read in context
- 3ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿ ದನು; ಆಗ ಆತ್ಮನು ನನ್ನನ್ನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ಎತ್ತಿ ನನ್ನನ್ನು ದೇವರದರ್ಶನಗಳಲ್ಲಿ ಯೆರೂ ಸಲೇಮಿಗೆ ಉತ್ತರದ ಕಡೆಗೆ ಎದುರಾಗಿರುವ ಒಳ ಬಾಗಲಿನ ಕಡೆಗೆ ಅಸೂಯೆ ಎಬ್ಬಿಸುವ ವಿಗ್ರಹವು ಇದ್ದಲ್ಲಿಗೆ ತೆಗೆದುಕೊಂಡು ಹೋದನು.
- 4ಇಗೋ, ಇಸ್ರಾ ಯೇಲಿನ ದೇವರ ಮಹಿಮೆಯು ನಾನು ಆ ಬಯಲು ಸೀಮೆಯಲ್ಲಿ ನೋಡಿದ ಆಕಾರದ ಪ್ರಕಾ ರವೇ ಅಲ್ಲಿ ಇತ್ತು.
- 5ಆಮೇಲೆ ಆತನು ನನಗೆ --ಮನುಷ್ಯಪುತ್ರನೇ, ಈಗ ಉತ್ತರದ ಕಡೆಗೆ ನಿನ್ನ ಕಣ್ಣುಗಳನ್ನು ಎತ್ತು ಅಂದಾಗ ನಾನು ಉತ್ತರದ ಕಡೆಗೆ ಕಣ್ಣುಗಳನ್ನೆತ್ತಿದೆನು; ಇಗೋ, ಉತ್ತರದಲ್ಲಿ ಯಜ್ಞ ವೇದಿಯ ಬಾಗಿಲಲ್ಲಿ ಅಸೂಯೆ ವಿಗ್ರಹವು ಪ್ರವೇಶ ದಲ್ಲಿತ್ತು.
- 6ಇದಲ್ಲದೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಅವರು ಮಾಡುತ್ತಿರುವದನ್ನು ನೋಡುತ್ತಿರುವಿಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವ ಹಾಗೆ ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯ ಗಳನ್ನು ನೋಡುತ್ತಿರುವಿಯಾ? ಆದರೆ ಮತ್ತೆ ತಿರು ಗಿಕೋ, ನೀನು ಇನ್ನೂ ದೊಡ್ಡ ಅಸಹ್ಯಗಳನ್ನು ನೋಡುವಿ ಅಂದನು.
- 7ಆಗ ಅವನು ನನ್ನನ್ನು ಅಂಗಳದ ಬಾಗಲಿಗೆ ತಂದನು; ಮತ್ತು ನಾನು ನೋಡುವಾಗ ಇಗೋ, ಗೋಡೆಯಲ್ಲಿ ಒಂದು ರಂಧ್ರವನ್ನು ಕಂಡೆನು
Cross references
- Ezekiel 8:3 ಯೆಹೆಜ್ಕೇಲನು 8:3ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿ ದನು; ಆಗ ಆತ್ಮನು ನನ್ನನ್ನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ಎತ್ತಿ ನನ್ನನ್ನು ದೇವರದರ್ಶನಗಳಲ್ಲಿ ಯೆರೂ ಸಲೇಮಿಗೆ ಉತ್ತರದ ಕಡೆಗೆ ಎದುರಾಗಿರುವ ಒಳ ಬಾಗಲಿನ ಕಡೆಗೆ ಅಸೂಯೆ ಎಬ್ಬಿಸುವ ವಿಗ್ರಹವು ಇದ್ದಲ್ಲಿಗೆ ತೆಗೆದುಕೊಂಡು ಹೋದನು.
- Jeremiah 3:2 ಯೆರೆಮೀಯ 3:2ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆತ್ತುಕೊಂಡು ಎಲ್ಲಿ ನಿನ್ನ ಸಂಗಡ ಮಲಗಲಿಲ್ಲವೋ ನೋಡು. ಅರಣ್ಯದಲ್ಲಿ ಅರಬಿಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ; ಹೀಗೆ ನಿನ್ನ ಸೂಳೆತನಗಳಿಂದಲೂ ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀ.
- Psalm 78:58 ಕೀರ್ತನೆಗಳು 78:58ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು.
- Jeremiah 32:34 ಯೆರೆಮೀಯ 32:34ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.
- Zechariah 5:5–11 ಜೆಕರ್ಯ 5:5–11ಆಗ ನನ್ನ ಸಂಗಡ ಮಾತನಾಡಿದ ದೂತನು ಹೊರಟು--ನಿನ್ನ ಕಣ್ಣುಗಳನ್ನೆತ್ತಿ ಹೊರಡುವಂಥದ್ದು ಏನೆಂದು ನೋಡು ಎಂದು ನನಗೆ ಹೇಳಿದನು. ನಾನು --ಇದೇನು ಅಂದಾಗ ಅವನು--ಇದು ಹೊರಡು ವಂಥ ಎಫವು ಅಂದನು; ಇದಲ್ಲದೆ ಅವನು--ಇದೇ ಸಮಸ್ತ ಭೂಮಿಯಲ್ಲಿ ಅವರ ಹೋಲಿಕೆ ಅಂದನು. ಇಗೋ, ಸೀಸದ ಮಣವು ಎತ್ತಲ್ಪಟ್ಟಿತು; ಎಫದ ಮಧ್ಯದಲ್ಲಿ ಒಬ್ಬ ಸ್ತ್ರೀ ಕೂತುಕೊಂಡಿದ್ದಳು. ಆಗ ಅವನು --ಇದು ದುಷ್ಟತ್ವವು ಎಂತಂದು ಅವಳನ್ನು ಎಫದ ಮಧ್ಯದಲ್ಲಿ ಹಾಕಿ ಆ ನೂಲಿನ ಸೀಸದ ಭಾರವನ್ನು ಅದರ ಬಾಯಿಯ ಮೇಲೆ ಇಟ್ಟನು. ಆಗ ನಾನು ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಇಬ್ಬರು ಸ್ತ್ರೀಯರು ಹೊರಟರು; ಅವರ ರೆಕ್ಕೆಗಳಲ್ಲಿ ಗಾಳಿ ಇತ್ತು; ಹೌದು, ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು; ಅವರು ಎಫವನ್ನು ಆಕಾಶಕ್ಕೂ ಭೂಮಿಗೂ ಮಧ್ಯದಲ್ಲಿ ಎತ್ತಿದರು. ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ--ಇವರು ಎಫವನ್ನು ಎಲ್ಲಿಗೆ ಹೊತ್ತು ಕ್ಕೊಂಡು ಹೋಗುತ್ತಾರೆ ಅಂದೆನು.ಅವನು ನನಗೆ --ಶಿನಾರ್ ದೇಶದಲ್ಲಿ ಅದಕ್ಕೆ ಮನೆ ಕಟ್ಟುವದಕ್ಕಾಗಿ ತಕ್ಕೊಂಡು ಹೋಗುತ್ತಾರೆ; ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ಥಾನದಲ್ಲಿ ಇರಿಸಲ್ಪಡುವದು ಅಂದನು. ಅವನು ನನಗೆ --ಶಿನಾರ್ ದೇಶದಲ್ಲಿ ಅದಕ್ಕೆ ಮನೆ ಕಟ್ಟುವದಕ್ಕಾಗಿ ತಕ್ಕೊಂಡು ಹೋಗುತ್ತಾರೆ; ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ಥಾನದಲ್ಲಿ ಇರಿಸಲ್ಪಡುವದು ಅಂದನು.
- Psalm 48:2 ಕೀರ್ತನೆಗಳು 48:2ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
Original words (Hebrew)
- said · H559אָמַר ʼâmar
- Son · H1121בֵּן bên
- man · H120אָדָם ʼâdâm
- up · H5375נָשָׂא nâsâʼ
- eyes · H5869עַיִן ʻayin
- way · H1870דֶּרֶךְ derek
- north · H6828צָפוֹן tsâphôwn
- up · H5375נָשָׂא nâsâʼ
- eyes · H5869עַיִן ʻayin
- way · H1870דֶּרֶךְ derek
- north · H6828צָפוֹן tsâphôwn
- northward · H6828צָפוֹן tsâphôwn
- gate · H8179שַׁעַר shaʻar
- altar · H4196מִזְבֵּחַ mizbêach
- image · H5566סֶמֶל çemel
- jealousy · H7068קִנְאָה qinʼâh
- entry · H872בְּאָה bᵉʼâh