Skip to content
ThuthiThuthiThuthi
Ezekiel · chapter 8 · verse 9

Ezekiel 8:9 in Kannada

ಆಗ ಆತನು ನನಗೆ--ಒಳಗೆ ಹೋಗು; ಅವರು ಮಾಡುವ ಕೆಟ್ಟ ಅಸಹ್ಯಗಳನ್ನು ನೋಡು ಅಂದನು.

Aaga aatanu nanage--olage hogu; avaru maaduva ketta asahyagalannu nodu andanu.

Ezekiel 8:9 in English

King James Version (KJV)
And he said unto me, Go in, and behold the wicked abominations that they do here.
World English Bible (WEB)
He said to me, “Go in, and see the wicked abominations that they do here.”
American Standard Version (ASV)
And he said unto me, Go in, and see the wicked abominations that they do here.
Bible in Basic English (BBE)
And he said to me, Go in and see the evil and disgusting things which they are doing here.
Darby Translation (DBY)
And he said unto me, Go in, and behold the wicked abominations that they do here.
Webster's Bible (WBS)
And he said to me, Go in, and behold the wicked abominations that they do here.
Young's Literal Translation (YLT)
And He saith to me, 'Go in, and see the evil abominations that they are doing here.'

Read in context

  1. 7ಆಗ ಅವನು ನನ್ನನ್ನು ಅಂಗಳದ ಬಾಗಲಿಗೆ ತಂದನು; ಮತ್ತು ನಾನು ನೋಡುವಾಗ ಇಗೋ, ಗೋಡೆಯಲ್ಲಿ ಒಂದು ರಂಧ್ರವನ್ನು ಕಂಡೆನು
  2. 8ಆಮೇಲೆ ಆತನು ನನಗೆ--ಮನುಷ್ಯಪುತ್ರನೇ, ಈಗ ಗೋಡೆಯಲ್ಲಿ ಕೊರೆ ಎಂದು ಹೇಳಿದನು. ಯಾವಾಗ ನಾನು ಗೋಡೆಯನ್ನು ಕೊರೆದೆನೋ ಒಂದು ಬಾಗಿಲು ಕಾಣಿಸಿತು.
  3. 9ಆಗ ಆತನು ನನಗೆ--ಒಳಗೆ ಹೋಗು; ಅವರು ಮಾಡುವ ಕೆಟ್ಟ ಅಸಹ್ಯಗಳನ್ನು ನೋಡು ಅಂದನು.
  4. 10ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ.
  5. 11ಇದಲ್ಲದೆ ಇಸ್ರಾಯೇಲಿನ ಮನೆತನ ದವರಲ್ಲಿ ಎಪ್ಪತ್ತು ಮಂದಿಯೂ ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿ ದ್ದರು; ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾ ರತಿ ಇತ್ತು; ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.
Read all of Ezekiel 8

Cross references

Original words (Hebrew)

Ezekiel 8:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.