Ezekiel · chapter 9 · verse 1
Ezekiel 9:1 in Kannada
ಇದಲ್ಲದೆ ಆತನು ಮಹಾಶಬ್ದದಿಂದ ನನ್ನ ಕಿವಿಗಳಲ್ಲಿ ಕೂಗಿ ಹೇಳಿದ್ದೇನಂದರೆ-- ಪಟ್ಟಣದಲ್ಲಿ ವಿಚಾರಣೆ ಹೊಂದಿದ ಪ್ರತಿಯೊಬ್ಬರೂ ಕೈಯಲ್ಲಿ ನಾಶಮಾಡುವ ಆಯುಧಗಳನ್ನು ಹಿಡಿದು ಕೊಂಡು ಸವಿಾಪಕ್ಕೆ ಬನ್ನಿರಿ ಅಂದಾಗ
Idallade aatanu mahaashabdadinda nanna kivigalalli koogi heliddenandare-- pattanadalli vichaarane hondida pratiyobbaroo kaiyalli naashamaaduva aayudhagalannu hididu kondu saviాpakke banniri andaaga
Ezekiel 9:1 in English
- King James Version (KJV)
- He cried also in mine ears with a loud voice, saying, Cause them that have charge over the city to draw near, even every man [with] his destroying weapon in his hand.
- World English Bible (WEB)
- Then he cried in my ears with a loud voice, saying, “Cause those who are in charge of the city to draw near, each man with his destroying weapon in his hand.”
- American Standard Version (ASV)
- Then he cried in mine ears with a loud voice, saying, Cause ye them that have charge over the city to draw near, every man with his destroying weapon in his hand.
- Bible in Basic English (BBE)
- Then crying out in my hearing in a loud voice, he said, Let the overseers of the town come near, every man armed.
- Darby Translation (DBY)
- And he cried in mine ears with a loud voice, saying, Draw near, ye that have charge of the city, and every man [with] his destroying weapon in his hand.
- Webster's Bible (WBS)
- He cried also in my ears with a loud voice, saying, Cause them that have charge over the city to draw near, even every man [with] his destroying weapon in his hand.
- Young's Literal Translation (YLT)
- And He crieth in mine ears — a loud voice — saying, 'Drawn near have inspectors of the city, and each his destroying weapon in his hand.'
Read in context
- 1ಇದಲ್ಲದೆ ಆತನು ಮಹಾಶಬ್ದದಿಂದ ನನ್ನ ಕಿವಿಗಳಲ್ಲಿ ಕೂಗಿ ಹೇಳಿದ್ದೇನಂದರೆ-- ಪಟ್ಟಣದಲ್ಲಿ ವಿಚಾರಣೆ ಹೊಂದಿದ ಪ್ರತಿಯೊಬ್ಬರೂ ಕೈಯಲ್ಲಿ ನಾಶಮಾಡುವ ಆಯುಧಗಳನ್ನು ಹಿಡಿದು ಕೊಂಡು ಸವಿಾಪಕ್ಕೆ ಬನ್ನಿರಿ ಅಂದಾಗ
- 2ಇಗೋ, ಆರು ಮಂದಿ ಮನುಷ್ಯರು ಉತ್ತರ ದಿಕ್ಕಿನ ಮೇಲ್ಭಾಗದ ಆ ಮಾರ್ಗದಿಂದ ಬಂದರು ಮತ್ತು ಪ್ರತಿ ಮನುಷ್ಯನ ಕೈಯಲ್ಲಿ ಕೊಲ್ಲುವ ಆಯುಧವು ಇತ್ತು; ಅವರಲ್ಲಿ ಒಬ್ಬನು ನಾರುಮಡಿಯನ್ನು ಧರಿಸಿಕೊಂಡು ತನ್ನ ಪಕ್ಕೆಯಲ್ಲಿ ಲೇಖಕನ ದೌತಿಯನ್ನು ಇಟ್ಟುಕೊಂಡಿ ದ್ದನು. ಇವರೆಲ್ಲರೂ ಕಂಚಿನ ಯಜ್ಞವೇದಿಯ ಬಳಿ ಯಲ್ಲಿ ನಿಂತರು.
- 3ಇಸ್ರಾಯೇಲಿನ ದೇವರ ಮಹಿ ಮೆಯು ಯಾವದರ ಮೇಲಿತ್ತೋ ಆ ಕೆರೂಬಿಯನ್ನು ಬಿಟ್ಟು ಮನೆಯ ಹೊಸ್ತಿಲಿಗೆ ಹೋಯಿತು; ತನ್ನ ಪಕ್ಕದಲ್ಲಿ ಲೇಖಕನ ದೌತಿ ಇಟ್ಟುಕೊಂಡು ಆ ನಾರುಮಡಿಯನ್ನು ಧರಿಸಿದ್ದ ಆ ಮನುಷ್ಯನ ಕಡೆಗೆ ಕೂಗಿ
Cross references
- Isaiah 6:8 ಯೆಶಾಯ 6:8ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು.
- Ezekiel 43:6–7 ಯೆಹೆಜ್ಕೇಲನು 43:6–7ನಾನು ಆಲಯದೊಳಗಿಂದ ನನ್ನ ಸಂಗಡ ಮಾತನಾಡುವದನ್ನು ಕೇಳಿದೆನು; ಆ ಪುರುಷನು ನನ್ನ ಬಳಿಯಲ್ಲಿಯೇ ನಿಂತಿ ದ್ದನು. ಆತನು ನನಗೆ--ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲಿನ ಮಕ್ಕಳ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಅಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರ ದಿಂದಲೂ ಎತ್ತರ ಸ್ಥಳಗಳಲ್ಲಿರುವ ಅವರ ಅರಸರ ಹೆಣಗಳಿಂದಲೂ ಇನ್ನು ಮೇಲೆ ಅಪವಿತ್ರಮಾಡುವ ದಿಲ್ಲ.
- Revelation 14:7 ಪ್ರಕಟನೆ 14:7ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.
- 2 Kings 10:24 2 ಅರಸುಗಳು 10:24ಅವರು ಬಲಿಗ ಳನ್ನೂ ದಹನಬಲಿಗಳನ್ನೂ ಅರ್ಪಿಸಲು ಒಳಗೆ ಪ್ರವೇ ಶಿಸಿದ ತರುವಾಯ ಯೇಹುವು ಹೊರಗೆ ಎಂಭತ್ತು ಮಂದಿಯನ್ನು ಇರಿಸಿಕೊಂಡು ಅವರಿಗೆ--ನಾನು ನಿಮ್ಮ ಕೈಗೆ ಒಪ್ಪಿಸಿದ ಜನರಲ್ಲಿ ಯಾವನಾದರೂ ತಪ್ಪಿಸಿಕೊಂಡು ಹೋದರೆ ಅವನ ಪ್ರಾಣಕ್ಕೆ ನಿಮ್ಮ ಪ್ರಾಣ ಈಡಾಗಿ ರುವದು ಅಂದನು.
- Revelation 1:10–11 ಪ್ರಕಟನೆ 1:10–11ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು. ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.
- Amos 3:7–8 ಆಮೋಸ 3:7–8ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ. ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?
- 1 Chronicles 21:15 1 ಪೂರ್ವಕಾಲವೃತ್ತಾಂತ 21:15ಇದ ಲ್ಲದೆ ಯೆರೂಸಲೇಮನ್ನು ನಾಶಮಾಡುವದಕ್ಕೆ ದೇವರು ದೂತನನ್ನು ಕಳುಹಿಸಿದನು. ಅವನು ನಾಶಮಾಡು ವದನ್ನು ಕರ್ತನು ನೋಡಿ ಆ ಕೇಡಿಗೋಸ್ಕರ ಪಶ್ಚಾ ತ್ತಾಪಪಟ್ಟು ನಾಶಮಾಡುವ ದೂತನಿಗೆ--ಸಾಕು; ನಿನ್ನ ಕೈಯನ್ನು ಹಿಂದೆಗೆ ಅಂದನು. ಆದರೆ ಕರ್ತನ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.
- Exodus 12:23 ವಿಮೋಚನಕಾಂಡ 12:23ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು.
- Isaiah 10:6–7 ಯೆಶಾಯ 10:6–7ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು. ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.