Ezekiel · chapter 9 · verse 10
Ezekiel 9:10 in Kannada
ಆದದರಿಂದ ನಾನಂತೂ ಕನಿಕರಿಸುವದೂ ಇಲ್ಲ ಕಟಾಕ್ಷಿಸುವದೂ ಇಲ್ಲ ಆದರೆ ಅವರ ಮಾರ್ಗದಲ್ಲಿಯೇ ಅವರ ತಲೆಯ ಮೇಲೆ ಮುಯ್ಯಿತೀರಿಸುವೆನು ಅಂದನು.ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.
Aadadarinda naanantoo kanikarisuvadoo illa kataakshisuvadoo illa aadare avara maargadalliye avara taleya mele muyyiteerisuvenu andanu.igo, naarumadiyannu tanna pakke yalli dharisikondantha aa manushyanu vartamaana vannu tandu neenu aajnyaapisida haage maadiddene andanu.
Ezekiel 9:10 in English
- King James Version (KJV)
- And as for me also, mine eye shall not spare, neither will I have pity, [but] I will recompense their way upon their head.
- World English Bible (WEB)
- As for me also, my eye won’t spare, neither will I have pity, but I will bring their way on their head.”
- American Standard Version (ASV)
- And as for me also, mine eye shall not spare, neither will I have pity, but I will bring their way upon their head.
- Bible in Basic English (BBE)
- And as for me, my eye will not have mercy, and I will have no pity, but I will send the punishment of their ways on their heads.
- Darby Translation (DBY)
- And as for me also, mine eye shall not spare, neither will I have pity: I will recompense their way upon their head.
- Webster's Bible (WBS)
- And as for me also, my eye shall not spare, neither will I have pity, [but] I will recompense their way upon their head.
- Young's Literal Translation (YLT)
- And I also, Mine eye doth not pity, nor do I spare; their way on their own head I have put.'
Read in context
- 8ಅವರು ಹತಮಾಡುತ್ತಿರುವಾಗ ನಾನು ಬಿಡಿಸಲ್ಪಟ್ಟೆನು. ಆಗ ನಾನು ಮೋರೆ ಕೆಳಗಾಗಿ ಬಿದ್ದು ಕೂಗಿ--ಹಾ, ದೇವರಾದ ಕರ್ತನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಸುರಿಯುವದರಲ್ಲಿಯೇ ಇಸ್ರಾ ಯೇಲ್ಯರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ ಎಂದೆನು.
- 9ಆಗ ಆತನು ನನಗೆ ಹೇಳಿದ್ದೇನಂದರೆಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ; ದೇಶವು ರಕ್ತದಿಂದ ತುಂಬಿದೆ; ಪಟ್ಟಣವು ವಕ್ರತ್ವದಿಂದ ತುಂಬಿದೆ; ಯಾಕಂದರೆ ಕರ್ತನು ಭೂಮಿಯನ್ನು ತೊರೆದುಬಿಟ್ಟಿದ್ದಾನೆ; ಕರ್ತನು ನೋಡುವದಿಲ್ಲ ಎಂದು ಅವರು ಹೇಳುತ್ತಾರೆ.
- 10ಆದದರಿಂದ ನಾನಂತೂ ಕನಿಕರಿಸುವದೂ ಇಲ್ಲ ಕಟಾಕ್ಷಿಸುವದೂ ಇಲ್ಲ ಆದರೆ ಅವರ ಮಾರ್ಗದಲ್ಲಿಯೇ ಅವರ ತಲೆಯ ಮೇಲೆ ಮುಯ್ಯಿತೀರಿಸುವೆನು ಅಂದನು.ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.
- 11ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.
Cross references
- Ezekiel 7:4 ಯೆಹೆಜ್ಕೇಲನು 7:4ನನ್ನ ಕಣ್ಣುಗಳು ನಿನ್ನನ್ನು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸು ವದೂ ಇಲ್ಲ, ಆದರೆ ನಿನ್ನ ಮಾರ್ಗಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ, ನಿನ್ನ ಅಸಹ್ಯಗಳು ನಿನ್ನ ಮಧ್ಯೆ ಇರುವವು, ನಾನೇ ಕರ್ತನೆಂದು ನಿನಗೆ ತಿಳಿಯುವದು.
- Ezekiel 11:21 ಯೆಹೆಜ್ಕೇಲನು 11:21ಆದರೆ ಯಾರ ಹೃದಯವು ಅವರ ಹೇಸಿಗೆಗಳ ಮತ್ತು ಅವರ ಅಸಹ್ಯಗಳ ಹೃದಯದ ಬಳಿಗೆ ಹೋಗುತ್ತದೋ, ನಾನು ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 8:18 ಯೆಹೆಜ್ಕೇಲನು 8:18ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
- Isaiah 65:6 ಯೆಶಾಯ 65:6ಇಗೋ, ನನ್ನ ಮುಂದೆ ಅದು ಬರೆಯಲ್ಪಟ್ಟಿದೆ; ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ; ಅವರ ಉಡಿಯಲ್ಲಿ ಪ್ರತಿಫಲ ಕೊಡು ತ್ತೇನೆ.
- Hosea 9:7 ಹೋಶೇಯ 9:7ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ.
- Ezekiel 5:11 ಯೆಹೆಜ್ಕೇಲನು 5:11ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.
- 2 Chronicles 6:23 2 ಪೂರ್ವಕಾಲವೃತ್ತಾಂತ 6:23ಈ ಆಲಯದಲ್ಲಿ ನಿನ್ನ ಬಲಿಪೀಠದ ಮುಂದೆ ಈ ಆಣೆ ಬಂದರೆ ನೀನೇ ದುಷ್ಟನ ಮಾರ್ಗವನ್ನು ಅವನ ತಲೆಯ ಮೇಲೆ ಬರ ಮಾಡಿ ಅವನಿಗೆ ಬದಲು ಕೊಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗಿ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ನೀನು ಆಕಾಶದಿಂದ ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.
- Ezekiel 22:31 ಯೆಹೆಜ್ಕೇಲನು 22:31ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
- Deuteronomy 32:41 ಧರ್ಮೋಪದೇಶಕಾಂಡ 32:41ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು.
- Ezekiel 7:8–9 ಯೆಹೆಜ್ಕೇಲನು 7:8–9ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು. ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು.
- Joel 3:4 ಯೋವೇಲ 3:4ಹೌದು, ಓ ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
- Ezekiel 21:31–32 ಯೆಹೆಜ್ಕೇಲನು 21:31–32ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರದ ಬೆಂಕಿಯನ್ನು ನಿನ್ನ ಮೇಲೆ ಊದಿ ನಾಶಪಡಿಸುವದರಲ್ಲಿ ಗಟ್ಟಿಗರಾದಂಥ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸು ವೆನು.ನೀನು ಅಗ್ನಿಗೆ ಆಹುತಿಯಾಗುವ ಸೌದೆಯಾ ಗುವಿ, ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವದು; ನೀನು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲವೆಂದು ಕರ್ತನಾದ ನಾನೇ ಹೇಳಿದ್ದೇನೆ. ನೀನು ಅಗ್ನಿಗೆ ಆಹುತಿಯಾಗುವ ಸೌದೆಯಾ ಗುವಿ, ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವದು; ನೀನು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲವೆಂದು ಕರ್ತನಾದ ನಾನೇ ಹೇಳಿದ್ದೇನೆ.