Ezekiel · chapter 9 · verse 11
Ezekiel 9:11 in Kannada
ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.
Igo, naarumadiyannu tanna pakke yalli dharisikondantha aa manushyanu vartamaana vannu tandu neenu aajnyaapisida haage maadiddene andanu.
Ezekiel 9:11 in English
- King James Version (KJV)
- And, behold, the man clothed with linen, which [had] the inkhorn by his side, reported the matter, saying, I have done as thou hast commanded me.
- World English Bible (WEB)
- Behold, the man clothed in linen, who had the inkhorn by his side, reported the matter, saying, “I have done as you have commanded me.”
- American Standard Version (ASV)
- And, behold, the man clothed in linen, who had the inkhorn by his side, reported the matter, saying, I have done as thou hast commanded me.
- Bible in Basic English (BBE)
- Then the man clothed in linen, who had the inkpot at his side, came back and said, I have done what you gave me orders to do.
- Darby Translation (DBY)
- And behold, the man clothed with linen, who had the ink-horn by his side, reported the matter, saying, I have done as thou hast commanded me.
- Webster's Bible (WBS)
- And behold, the man clothed with linen, who [had] the inkhorn by his side, reported the matter, saying, I have done as thou hast commanded me.
- Young's Literal Translation (YLT)
- And lo, the man clothed with linen, at whose loins [is] the inkhorn, is bringing back word, saying, 'I have done as Thou hast commanded me.'
Read in context
- 9ಆಗ ಆತನು ನನಗೆ ಹೇಳಿದ್ದೇನಂದರೆಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ; ದೇಶವು ರಕ್ತದಿಂದ ತುಂಬಿದೆ; ಪಟ್ಟಣವು ವಕ್ರತ್ವದಿಂದ ತುಂಬಿದೆ; ಯಾಕಂದರೆ ಕರ್ತನು ಭೂಮಿಯನ್ನು ತೊರೆದುಬಿಟ್ಟಿದ್ದಾನೆ; ಕರ್ತನು ನೋಡುವದಿಲ್ಲ ಎಂದು ಅವರು ಹೇಳುತ್ತಾರೆ.
- 10ಆದದರಿಂದ ನಾನಂತೂ ಕನಿಕರಿಸುವದೂ ಇಲ್ಲ ಕಟಾಕ್ಷಿಸುವದೂ ಇಲ್ಲ ಆದರೆ ಅವರ ಮಾರ್ಗದಲ್ಲಿಯೇ ಅವರ ತಲೆಯ ಮೇಲೆ ಮುಯ್ಯಿತೀರಿಸುವೆನು ಅಂದನು.ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.
- 11ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.
Cross references
- Zechariah 6:7–8 ಜೆಕರ್ಯ 6:7–8ಕಪಿಲ ವರ್ಣದವುಗಳು ಹೊರಟು ದೇಶದಲ್ಲಿ ಸಂಚಾರ ಮಾಡಹೋಗುವದಕ್ಕೆ ನೋಡಿದವು ಅಂದನು. ಆಗ ಅವನು--ಹೋಗಿ ದೇಶದಲ್ಲಿ ಅತ್ತಿತ್ತ ನಡೆದಾಡುವದಕ್ಕೆ ಇಲ್ಲಿಂದ ಹೋಗಿರಿ ಅಂದನು; ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು. ಆಗ ಅವನು ನನಗೆ ಕೂಗಿ ಹೇಳಿದ್ದೇನಂ ದರೆ--ನೋಡು, ಉತ್ತರ ದೇಶಕ್ಕೆ ಹೊರಟವುಗಳು ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿಪಡಿಸಿವೆ ಅಂದನು.
- Revelation 16:17 ಪ್ರಕಟನೆ 16:17ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು.
- Zechariah 1:10–11 ಜೆಕರ್ಯ 1:10–11ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು ಉತ್ತರಕೊಟ್ಟು ಹೇಳಿದ್ದೇನಂದರೆ--ಇವರು ಭೂಮಿ ಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ನಡೆದಾಡುವದಕ್ಕೆ ಕರ್ತನು ಕಳುಹಿಸಿದವರು ಅಂದನು. ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಕರ್ತನ ದೂತನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ -- ಭೂಮಿಯಲ್ಲಿ ಇತ್ತಿಂದ ಅತ್ತ ಅತ್ತಿಂದ ಇತ್ತ ನಡೆದಾಡಿದ್ದೇವೆ; ಇಗೋ, ಭೂಮಿಯೆಲ್ಲಾ ಸುಮ್ಮನಿದ್ದು ಶಾಂತಿಯಾಗಿದೆ ಅಂದರು.
- Revelation 16:2 ಪ್ರಕಟನೆ 16:2ಆಗ ಮೊದಲನೆಯವನು ಹೊರಟು ತನ್ನ ಪಾತ್ರೆ ಯಲ್ಲಿದ್ದದ್ದನ್ನು ಭೂಮಿಯ ಮೇಲೆ ಹೊಯಿದನು; ಆಗ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ಆರಾಧನೆ ಮಾಡಿದ ಮನುಷ್ಯರ ಮೇಲೆ ಕೊಳೆಯುವ ಘೋರವಾದ ಹುಣ್ಣು ಎದ್ದಿತು.
- Psalm 103:20 ಕೀರ್ತನೆಗಳು 103:20ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,
- Isaiah 46:10–11 ಯೆಶಾಯ 46:10–11ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ. ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.