Ezekiel · chapter 9 · verse 2
Ezekiel 9:2 in Kannada
ಇಗೋ, ಆರು ಮಂದಿ ಮನುಷ್ಯರು ಉತ್ತರ ದಿಕ್ಕಿನ ಮೇಲ್ಭಾಗದ ಆ ಮಾರ್ಗದಿಂದ ಬಂದರು ಮತ್ತು ಪ್ರತಿ ಮನುಷ್ಯನ ಕೈಯಲ್ಲಿ ಕೊಲ್ಲುವ ಆಯುಧವು ಇತ್ತು; ಅವರಲ್ಲಿ ಒಬ್ಬನು ನಾರುಮಡಿಯನ್ನು ಧರಿಸಿಕೊಂಡು ತನ್ನ ಪಕ್ಕೆಯಲ್ಲಿ ಲೇಖಕನ ದೌತಿಯನ್ನು ಇಟ್ಟುಕೊಂಡಿ ದ್ದನು. ಇವರೆಲ್ಲರೂ ಕಂಚಿನ ಯಜ್ಞವೇದಿಯ ಬಳಿ ಯಲ್ಲಿ ನಿಂತರು.
Igo, aaru mandi manushyaru uttara dikkina melbhaagada aa maargadinda bandaru mattu prati manushyana kaiyalli kolluva aayudhavu ittu; avaralli obbanu naarumadiyannu dharisikondu tanna pakkeyalli lekhakana dautiyannu ittukondi ddanu. Ivarellaroo kanchina yajnyavediya bali yalli nintaru.
Ezekiel 9:2 in English
- King James Version (KJV)
- And, behold, six men came from the way of the higher gate, which lieth toward the north, and every man a slaughter weapon in his hand; and one man among them [was] clothed with linen, with a writer’s inkhorn by his side: and they went in, and stood beside the brasen altar.
- World English Bible (WEB)
- Behold, six men came from the way of the upper gate, which lies toward the north, every man with his slaughter weapon in his hand. One man in the middle of them was clothed in linen, with a writer’s inkhorn by his side. They went in, and stood beside the bronze altar.
- American Standard Version (ASV)
- And behold, six men came from the way of the upper gate, which lieth toward the north, every man with his slaughter weapon in his hand; and one man in the midst of them clothed in linen, with a writer’s inkhorn by his side. And they went in, and stood beside the brazen altar.
- Bible in Basic English (BBE)
- And six men came from the way of the higher doorway looking to the north, every man with his axe in his hand: and one man among them was clothed in linen, with a writer's inkpot at his side. And they went in and took their places by the brass altar.
- Darby Translation (DBY)
- And behold, six men came from the way of the upper gate, which is turned toward the north, and every man [with] his slaughter weapon in his hand; and in the midst of them, one man clothed with linen, with a writer's ink-horn by his side; and they went in, and stood beside the brazen altar.
- Webster's Bible (WBS)
- And behold, six men came from the way of the higher gate, which lieth towards the north, and every man a slaughter-weapon in his hand; and one man among them [was] clothed with linen, with a writer's inkhorn by his side: and they went in and stood beside the brazen altar.
- Young's Literal Translation (YLT)
- And lo, six men are coming from the way of the upper gate, that is facing the north, and each his slaughter-weapon in his hand, and one man in their midst is clothed with linen, and a scribe's inkhorn at his loins, and they come in, and stand near the brazen altar.
Read in context
- 1ಇದಲ್ಲದೆ ಆತನು ಮಹಾಶಬ್ದದಿಂದ ನನ್ನ ಕಿವಿಗಳಲ್ಲಿ ಕೂಗಿ ಹೇಳಿದ್ದೇನಂದರೆ-- ಪಟ್ಟಣದಲ್ಲಿ ವಿಚಾರಣೆ ಹೊಂದಿದ ಪ್ರತಿಯೊಬ್ಬರೂ ಕೈಯಲ್ಲಿ ನಾಶಮಾಡುವ ಆಯುಧಗಳನ್ನು ಹಿಡಿದು ಕೊಂಡು ಸವಿಾಪಕ್ಕೆ ಬನ್ನಿರಿ ಅಂದಾಗ
- 2ಇಗೋ, ಆರು ಮಂದಿ ಮನುಷ್ಯರು ಉತ್ತರ ದಿಕ್ಕಿನ ಮೇಲ್ಭಾಗದ ಆ ಮಾರ್ಗದಿಂದ ಬಂದರು ಮತ್ತು ಪ್ರತಿ ಮನುಷ್ಯನ ಕೈಯಲ್ಲಿ ಕೊಲ್ಲುವ ಆಯುಧವು ಇತ್ತು; ಅವರಲ್ಲಿ ಒಬ್ಬನು ನಾರುಮಡಿಯನ್ನು ಧರಿಸಿಕೊಂಡು ತನ್ನ ಪಕ್ಕೆಯಲ್ಲಿ ಲೇಖಕನ ದೌತಿಯನ್ನು ಇಟ್ಟುಕೊಂಡಿ ದ್ದನು. ಇವರೆಲ್ಲರೂ ಕಂಚಿನ ಯಜ್ಞವೇದಿಯ ಬಳಿ ಯಲ್ಲಿ ನಿಂತರು.
- 3ಇಸ್ರಾಯೇಲಿನ ದೇವರ ಮಹಿ ಮೆಯು ಯಾವದರ ಮೇಲಿತ್ತೋ ಆ ಕೆರೂಬಿಯನ್ನು ಬಿಟ್ಟು ಮನೆಯ ಹೊಸ್ತಿಲಿಗೆ ಹೋಯಿತು; ತನ್ನ ಪಕ್ಕದಲ್ಲಿ ಲೇಖಕನ ದೌತಿ ಇಟ್ಟುಕೊಂಡು ಆ ನಾರುಮಡಿಯನ್ನು ಧರಿಸಿದ್ದ ಆ ಮನುಷ್ಯನ ಕಡೆಗೆ ಕೂಗಿ
- 4ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
Cross references
- Ezekiel 10:2 ಯೆಹೆಜ್ಕೇಲನು 10:2ಆತನು ನಾರುಮಡಿಯನ್ನು ಧರಿಸಿ ಕೊಂಡಿದ್ದ ಮನುಷ್ಯನಿಗೆ ಹೇಳಿದ್ದೇನಂದರೆ--ನೀನು ಕೆರೂಬಿಗಳ ಕೆಳಗೆ ಇರುವ ಚಕ್ರಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ನಡುವೆ ಇರುವ ಉರಿಕೆಂಡಗಳ ತಳದಲಿ ನಿನ್ನ ಕೈತುಂಬ ಎತ್ತಿ ಅದನ್ನು ಪಟ್ಟಣದ ಮೇಲೆ ಚೆಲ್ಲು ಅಂದನು. ಹಾಗೆಯೇ ನಾನು ಕಂಡಂತೆ ಒಳಗೆ ಪ್ರವೇಶಿಸಿದನು.
- Leviticus 16:4 ಯಾಜಕಕಾಂಡ 16:4ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.
- Revelation 15:6 ಪ್ರಕಟನೆ 15:6ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು.
- 2 Kings 15:35 2 ಅರಸುಗಳು 15:35ಇವನು ಕರ್ತನ ಮನೆಗೆ ಎತ್ತರವಾದ ಬಾಗಲನ್ನು ಕಟ್ಟಿಸಿದನು. ಆದರೆ ಉನ್ನತ ಸ್ಥಳಗಳು ತೆಗೆಯಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪವನ್ನೂ ಅರ್ಪಿಸುತ್ತಿದ್ದರು.
- Ezekiel 10:6–7 ಯೆಹೆಜ್ಕೇಲನು 10:6–7ಆತನು ನಾರು ಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ--ಚಕ್ರಗಳ ಮಧ್ಯದಿಂದಲೂ ಕೆರೂಬಿಯರ ಮಧ್ಯದಿಂದಲೂ ಬೆಂಕಿ ಯನ್ನು ತೆಗೆದುಕೊಳ್ಳಲು ಆಜ್ಞಾಪಿಸಿದನು. ಅವನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು. ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಕೆರೂಬಿಯರ ಮಧ್ಯದೊಳಗಿರುವ ಬೆಂಕಿಗೆ ಚಾಚಿ, ತಕ್ಕೊಂಡು ನಾರುಮಡಿಯನ್ನು ಧರಿಸಿಕೊಂಡಿ ದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು.
- Jeremiah 1:15 ಯೆರೆಮೀಯ 1:15ಇಗೋ, ನಾನು ಉತ್ತರದಲ್ಲಿರುವ ರಾಜ್ಯಗಳ ಕುಟುಂಬಗಳನ್ನೆಲ್ಲಾ ಕರೆಯುತ್ತೇನೆಂದು ಕರ್ತನು ಅನ್ನು ತ್ತಾನೆ; ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.
- Exodus 27:1–7 ವಿಮೋಚನಕಾಂಡ 27:1–7ಇದಲ್ಲದೆ ಜಾಲೀ ಮರದಿಂದ ಯಜ್ಞವೇದಿಯನ್ನು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಮಾಡಬೇಕು. ಆ ಯಜ್ಞವೇದಿಯು ಚಚ್ಚೌಕವಾಗಿರಬೇಕು. ಅದರ ಎತ್ತ ರವು ಮೂರು ಮೊಳ ಇರಬೇಕು. ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಯಜ್ಞವೇದಿಗೆ ಎತ್ತರವಾಗಿರಬೇಕು; ನೀನು ಅದನ್ನು ಹಿತ್ತಾಳೆಯಿಂದ ಹೊದಿಸಬೇಕು. ಅದರ ಬೂದಿಗಾಗಿ ತಟ್ಟೆಗಳನ್ನು ಸಲಿಕೆಗಳನ್ನು ಬೋಗುಣಿಗಳನ್ನು ಮುಳ್ಳುಗಳನ್ನು ಅಗ್ನಿಪಾತ್ರೆಗಳನ್ನು ಎಲ್ಲಾ ಉಪಕರಣಗಳನ್ನು ಹಿತ್ತಾಳೆಯಿಂದ ಮಾಡಬೇಕು. ಅದಕ್ಕೆ ಹಿತ್ತಾಳೆಯ ಜಾಳಿಗೆಯನ್ನು ಮಾಡಿ ಆ ಜಾಳಿಗೆಯ ಮೇಲೆ ನಾಲ್ಕು ಮೂಲೆಗಳಿಗೆ ಹಿತ್ತಾಳೆಯ ನಾಲ್ಕು ಬಳೆಗಳನ್ನು ಮಾಡಬೇಕು. ಆ ಜಾಳಿಗೆಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು, ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರು ವಂತೆ ಹಾಕಿಸಬೇಕು. ಯಜ್ಞವೇದಿಗೆ ಜಾಲೀ ಮರ ದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಹಿತ್ತಾಳೆ ಯಿಂದ ಹೊದಿಸಬೇಕು. ಆ ಕೋಲುಗಳನ್ನು ಬಳೆ ಗಳಲ್ಲಿ ಸೇರಿಸಬೇಕು. ಅವುಗಳು ಯಜ್ಞವೇದಿಯನ್ನು ಹೊರುವದಕ್ಕೆ ಅದರ ಎರಡೂ ಪಾರ್ಶ್ವಗಳಲ್ಲಿ ಇರ ಬೇಕು.
- Jeremiah 8:16–17 ಯೆರೆಮೀಯ 8:16–17ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು, ಅವನ ಬಲವಾದವು ಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ; ಯಾಕಂದರೆ ಅವರು ಬಂದರು; ದೇಶವನ್ನೂ ಅದರ ಲ್ಲಿರುವದೆಲ್ಲವನ್ನೂ ಪಟ್ಟಣವನ್ನೂ ಅದರ ನಿವಾಸಿ ಗಳನ್ನೂ ನುಂಗಿಬಿಟ್ಟಿದ್ದಾರೆ. ಇಗೋ, ನಾನು ನಿಮ್ಮಲ್ಲಿ ಸರ್ಪಗಳನ್ನು ಮಂತ್ರಿಸಕೂಡದ ನಾಗರಗಳನ್ನ್ನು ಕಳು ಹಿಸುತ್ತೇನೆ; ಅವು ನಿಮ್ಮನ್ನು ಕಚ್ಚುವವೆಂದು ಕರ್ತನು ಅನ್ನುತ್ತಾನೆ.
- 2 Chronicles 4:1 2 ಪೂರ್ವಕಾಲವೃತ್ತಾಂತ 4:1ಇದಲ್ಲದೆ ಅವನು ತಾಮ್ರದ ಬಲಿಪೀಠ ವನ್ನು ಮಾಡಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳ.
- 2 Chronicles 27:3 2 ಪೂರ್ವಕಾಲವೃತ್ತಾಂತ 27:3ಇವನು ಕರ್ತನ ಮಂದಿರದ ಎತ್ತರವಾದ ಬಾಗಲನ್ನು ಕಟ್ಟಿಸಿ ಓಫೇಲ್ ಎಂಬ ಗೋಡೆಯ ಮೇಲೆ ಬಹಳವಾಗಿ ಕಟ್ಟಿಸಿದನು.
- Jeremiah 25:9 ಯೆರೆಮೀಯ 25:9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
- Jeremiah 26:10 ಯೆರೆಮೀಯ 26:10ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿ ಅರಸನ ಮನೆಯಿಂದ ಕರ್ತನ ಆಲಯಕ್ಕೆ ಬಂದು ಕರ್ತನ ಆಲಯದ ಹೊಸ ಬಾಗಲಿನ ಪ್ರವೇಶದಲ್ಲಿ ಕೂತುಕೊಂಡರು.
Original words (Hebrew)
- six · H8337שֵׁשׁ shêsh
- men · H582אֱנוֹשׁ ʼĕnôwsh
- came · H935בּוֹא bôwʼ
- way · H1870דֶּרֶךְ derek
- higher · H5945עֶלְיוֹן ʻelyôwn
- gate · H8179שַׁעַר shaʻar
- lieth · H6437פָּנָה pânâh
- north · H6828צָפוֹן tsâphôwn
- man · H376אִישׁ ʼîysh
- slaughter · H4660מַפָּץ mappâts
- weapon · H3627כְּלִי kᵉlîy
- hand · H3027יָד yâd
- one · H259אֶחָד ʼechâd
- man · H376אִישׁ ʼîysh
- among · H8432תָּוֶךְ tâvek
- clothed · H3847לָבַשׁ lâbash
- linen · H906בַּד bad
- writer’s · H5608סָפַר çâphar
- inkhorn · H7083קֶסֶת qeçeth
- side · H4975מֹתֶן môthen
- in · H935בּוֹא bôwʼ
- stood · H5975עָמַד ʻâmad
- beside · H681אֵצֶל ʼêtsel
- brasen · H5178נְחֹשֶׁת nᵉchôsheth
- altar · H4196מִזְבֵּחַ mizbêach