Skip to content
ThuthiThuthiThuthi
Ezekiel · chapter 9 · verse 3

Ezekiel 9:3 in Kannada

ಇಸ್ರಾಯೇಲಿನ ದೇವರ ಮಹಿ ಮೆಯು ಯಾವದರ ಮೇಲಿತ್ತೋ ಆ ಕೆರೂಬಿಯನ್ನು ಬಿಟ್ಟು ಮನೆಯ ಹೊಸ್ತಿಲಿಗೆ ಹೋಯಿತು; ತನ್ನ ಪಕ್ಕದಲ್ಲಿ ಲೇಖಕನ ದೌತಿ ಇಟ್ಟುಕೊಂಡು ಆ ನಾರುಮಡಿಯನ್ನು ಧರಿಸಿದ್ದ ಆ ಮನುಷ್ಯನ ಕಡೆಗೆ ಕೂಗಿ

Israayelina devara mahi meyu yaavadara melitto aa keroobiyannu bittu maneya hostilige hoyitu; tanna pakkadalli lekhakana dauti ittukondu aa naarumadiyannu dharisidda aa manushyana kadege koogi

Ezekiel 9:3 in English

King James Version (KJV)
And the glory of the God of Israel was gone up from the cherub, whereupon he was, to the threshold of the house. And he called to the man clothed with linen, which [had] the writer’s inkhorn by his side;
World English Bible (WEB)
The glory of the God of Israel went up from the cherub, whereupon it was, to the threshold of the house; and he called to the man clothed in linen, who had the writer’s inkhorn by his side.
American Standard Version (ASV)
And the glory of the God of Israel was gone up from the cherub, whereupon it was, to the threshold of the house: and he called to the man clothed in linen, who had the writer’s inkhorn by his side.
Bible in Basic English (BBE)
And the glory of the God of Israel had gone up from the winged ones on which it was resting, to the doorstep of the house. And crying out to the man clothed in linen who had the writer's inkpot at his side,
Darby Translation (DBY)
And the glory of the God of Israel was gone up from the cherub, whereupon it was, to the threshold of the house; and he called to the man clothed with linen, who had the writer's ink-horn by his side;
Webster's Bible (WBS)
And the glory of the God of Israel had gone up from the cherub on which he was, to the threshhold of the house. And he called to the man clothed with linen, who [had] the writer's inkhorn by his side;
Young's Literal Translation (YLT)
And the honour of the God of Israel hath gone up from off the cherub, on which it hath been, unto the threshold of the house.

Read in context

  1. 1ಇದಲ್ಲದೆ ಆತನು ಮಹಾಶಬ್ದದಿಂದ ನನ್ನ ಕಿವಿಗಳಲ್ಲಿ ಕೂಗಿ ಹೇಳಿದ್ದೇನಂದರೆ-- ಪಟ್ಟಣದಲ್ಲಿ ವಿಚಾರಣೆ ಹೊಂದಿದ ಪ್ರತಿಯೊಬ್ಬರೂ ಕೈಯಲ್ಲಿ ನಾಶಮಾಡುವ ಆಯುಧಗಳನ್ನು ಹಿಡಿದು ಕೊಂಡು ಸವಿಾಪಕ್ಕೆ ಬನ್ನಿರಿ ಅಂದಾಗ
  2. 2ಇಗೋ, ಆರು ಮಂದಿ ಮನುಷ್ಯರು ಉತ್ತರ ದಿಕ್ಕಿನ ಮೇಲ್ಭಾಗದ ಆ ಮಾರ್ಗದಿಂದ ಬಂದರು ಮತ್ತು ಪ್ರತಿ ಮನುಷ್ಯನ ಕೈಯಲ್ಲಿ ಕೊಲ್ಲುವ ಆಯುಧವು ಇತ್ತು; ಅವರಲ್ಲಿ ಒಬ್ಬನು ನಾರುಮಡಿಯನ್ನು ಧರಿಸಿಕೊಂಡು ತನ್ನ ಪಕ್ಕೆಯಲ್ಲಿ ಲೇಖಕನ ದೌತಿಯನ್ನು ಇಟ್ಟುಕೊಂಡಿ ದ್ದನು. ಇವರೆಲ್ಲರೂ ಕಂಚಿನ ಯಜ್ಞವೇದಿಯ ಬಳಿ ಯಲ್ಲಿ ನಿಂತರು.
  3. 3ಇಸ್ರಾಯೇಲಿನ ದೇವರ ಮಹಿ ಮೆಯು ಯಾವದರ ಮೇಲಿತ್ತೋ ಆ ಕೆರೂಬಿಯನ್ನು ಬಿಟ್ಟು ಮನೆಯ ಹೊಸ್ತಿಲಿಗೆ ಹೋಯಿತು; ತನ್ನ ಪಕ್ಕದಲ್ಲಿ ಲೇಖಕನ ದೌತಿ ಇಟ್ಟುಕೊಂಡು ಆ ನಾರುಮಡಿಯನ್ನು ಧರಿಸಿದ್ದ ಆ ಮನುಷ್ಯನ ಕಡೆಗೆ ಕೂಗಿ
  4. 4ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
  5. 5ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ.
Read all of Ezekiel 9

Cross references

Original words (Hebrew)

Ezekiel 9:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.