Skip to content
ThuthiThuthiThuthi
Ezekiel · chapter 9 · verse 5

Ezekiel 9:5 in Kannada

ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ.

Adannu naanu keluttiruvaaga itararige avanu heliddenandare --neevoo avana hinde pattanadalli haadu hogi hodeyiri; nimma kannugalu kanikarisade irali, kataakshisadeyoo irali.

Ezekiel 9:5 in English

King James Version (KJV)
And to the others he said in mine hearing, Go ye after him through the city, and smite: let not your eye spare, neither have ye pity:
World English Bible (WEB)
To the others he said in my hearing, “Go through the city after him, and strike. Don’t let your eye spare, neither have pity.
American Standard Version (ASV)
And to the others he said in my hearing, Go ye through the city after him, and smite: let not your eye spare, neither have ye pity;
Bible in Basic English (BBE)
And to these he said in my hearing, Go through the town after him using your axes: do not let your eyes have mercy, and have no pity:
Darby Translation (DBY)
And to the others he said in my hearing, Go after him through the city, and smite: let not your eye spare, neither have pity.
Webster's Bible (WBS)
And to the others he said in my hearing, Go ye after him through the city, and smite: let not your eye spare, neither have ye pity:
Young's Literal Translation (YLT)
And to the others he said in mine ears, 'Pass on into the city after him, and smite; your eye doth not pity, nor do ye spare;

Read in context

  1. 3ಇಸ್ರಾಯೇಲಿನ ದೇವರ ಮಹಿ ಮೆಯು ಯಾವದರ ಮೇಲಿತ್ತೋ ಆ ಕೆರೂಬಿಯನ್ನು ಬಿಟ್ಟು ಮನೆಯ ಹೊಸ್ತಿಲಿಗೆ ಹೋಯಿತು; ತನ್ನ ಪಕ್ಕದಲ್ಲಿ ಲೇಖಕನ ದೌತಿ ಇಟ್ಟುಕೊಂಡು ಆ ನಾರುಮಡಿಯನ್ನು ಧರಿಸಿದ್ದ ಆ ಮನುಷ್ಯನ ಕಡೆಗೆ ಕೂಗಿ
  2. 4ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
  3. 5ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ.
  4. 6ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು.
  5. 7ಆತನು ಅವರಿಗೆ--ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿಸಿ, ಹೊರಡಿರಿ ಎಂದು ಹೇಳಿದನು. ಅವರು ಹೊರಟು ನಗರದಲ್ಲಿದ್ದವರನ್ನು ಹತಮಾಡಿದರು.
Read all of Ezekiel 9

Cross references

Original words (Hebrew)

Ezekiel 9:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.