Skip to content
ThuthiThuthiThuthi
Ezekiel · chapter 9 · verse 6

Ezekiel 9:6 in Kannada

ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು.

Vruddha yuvaka yuvati yarannu elekoosugalannu mattu hengasarannu sampoornavaagi konduhaakiri. Aadare gurutu yaavana mele ideyo avana hattira hoga bediri; nanna parishuddha sthaladindale praarambhisiri andaaga, avaru aalayada mundidda hiriyarinda praarambhisidaru.

Ezekiel 9:6 in English

King James Version (KJV)
Slay utterly old [and] young, both maids, and little children, and women: but come not near any man upon whom [is] the mark; and begin at my sanctuary. Then they began at the ancient men which [were] before the house.
World English Bible (WEB)
Kill utterly the old man, the young man, the virgin, little children and women; but don’t come near any man on whom is the mark. Begin at my sanctuary.” Then they began at the old men who were before the house.
American Standard Version (ASV)
slay utterly the old man, the young man and the virgin, and little children and women; but come not near any man upon whom is the mark: and begin at my sanctuary. Then they began at the old men that were before the house.
Bible in Basic English (BBE)
Give up to destruction old men and young men and virgins, little children and women: but do not come near any man who has the mark on him: and make a start at my holy place. So they made a start with the old men who were before the house.
Darby Translation (DBY)
Slay utterly the old man, the young man, and the maiden, and little children, and women; but come not near any man upon whom is the mark; and begin at my sanctuary. Then they began at the elders who were before the house.
Webster's Bible (WBS)
Slay utterly old [and] young, both maids, and little children, and women: but come not near any man upon whom [is] the mark; and begin at my sanctuary. Then they began at the elderly men who [were] before the house.
Young's Literal Translation (YLT)
aged, young man, and virgin, and infant, and women, ye do slay — to destruction; and against any man on whom [is] the mark ye do not go nigh, and from My sanctuary ye begin.'

Read in context

  1. 4ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
  2. 5ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ.
  3. 6ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು.
  4. 7ಆತನು ಅವರಿಗೆ--ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿಸಿ, ಹೊರಡಿರಿ ಎಂದು ಹೇಳಿದನು. ಅವರು ಹೊರಟು ನಗರದಲ್ಲಿದ್ದವರನ್ನು ಹತಮಾಡಿದರು.
  5. 8ಅವರು ಹತಮಾಡುತ್ತಿರುವಾಗ ನಾನು ಬಿಡಿಸಲ್ಪಟ್ಟೆನು. ಆಗ ನಾನು ಮೋರೆ ಕೆಳಗಾಗಿ ಬಿದ್ದು ಕೂಗಿ--ಹಾ, ದೇವರಾದ ಕರ್ತನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಸುರಿಯುವದರಲ್ಲಿಯೇ ಇಸ್ರಾ ಯೇಲ್ಯರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ ಎಂದೆನು.
Read all of Ezekiel 9

Cross references

Original words (Hebrew)

Ezekiel 9:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.