Skip to content
ThuthiThuthiThuthi
Ezra · chapter 1 · verse 10

Ezra 1:10 in Kannada

ಮೂವತ್ತು ಬಂಗಾರದ ದೊಡ್ಡ ಬಟ್ಟಲುಗಳು, ನಾನೂರ ಹತ್ತು ಬೆಳ್ಳಿಯ ಬಟ್ಟಲುಗಳು, ಸಾವಿರ ಬೇರೆ ಸಾಮಾನುಗಳು. ಬಂಗಾರ ಬೆಳ್ಳಿಯ ಸಾಮಾನುಗಳೆಲ್ಲಾ ಐದು ಸಾವಿರದ ನಾನೂರು ಇದ್ದವು.ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು.

Moovattu bangaarada dodda battalugalu, naanoora hattu belliya battalugalu, saavira bere saamaanugalu. Bangaara belliya saamaanugalellaa aidu saavirada naanooru iddavu.ivugalannellaa baabelininda yeroosalemige sereyavara sangada sheshbachcharanu takkondu hodanu.

Ezra 1:10 in English

King James Version (KJV)
Thirty basons of gold, silver basons of a second [sort] four hundred and ten, [and] other vessels a thousand.
World English Bible (WEB)
thirty bowls of gold, four hundred ten silver bowls of a second kind, and one thousand other vessels.
American Standard Version (ASV)
thirty bowls of gold, silver bowls of a second sort four hundred and ten, and other vessels a thousand.
Bible in Basic English (BBE)
Thirty gold basins, four hundred and ten silver basins, and a thousand other vessels.
Darby Translation (DBY)
thirty basons of gold, silver basons of a second [sort] four hundred and ten, [and] other vessels a thousand.
Webster's Bible (WBS)
Thirty basins of gold, silver basins of a second [sort] four hundred and ten, [and] other vessels a thousand.
Young's Literal Translation (YLT)
basins of gold thirty, basins of silver (seconds) four hundred and ten, other vessels a thousand.

Read in context

  1. 8ಅವು ಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸ ದವನಾದ ಮಿತ್ರದಾತನ ಕೈಯಿಂದ ತರಿಸಿ ಯೆಹೂದದ ಪ್ರಭುವಾದ ಶೆಷ್ಬಚ್ಚರನಿಗೆ ಎಣಿಸಿ ಕೊಟ್ಟನು.
  2. 9ಅವುಗಳ ಲೆಕ್ಕವೇನಂದರೆ--ಮೂವತ್ತು ಬಂಗಾರದ ತಟ್ಟೆಗಳು, ಸಾವಿರ ಬೆಳ್ಳಿಯ ತಟ್ಟೆಗಳು, ಇಪ್ಪತ್ತೊಂಭತ್ತು ಕತ್ತಿಗಳು,
  3. 10ಮೂವತ್ತು ಬಂಗಾರದ ದೊಡ್ಡ ಬಟ್ಟಲುಗಳು, ನಾನೂರ ಹತ್ತು ಬೆಳ್ಳಿಯ ಬಟ್ಟಲುಗಳು, ಸಾವಿರ ಬೇರೆ ಸಾಮಾನುಗಳು. ಬಂಗಾರ ಬೆಳ್ಳಿಯ ಸಾಮಾನುಗಳೆಲ್ಲಾ ಐದು ಸಾವಿರದ ನಾನೂರು ಇದ್ದವು.ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು.
  4. 11ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು.
Read all of Ezra 1

Original words (Hebrew)

Ezra 1:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.