Ezra · chapter 1 · verse 2
Ezra 1:2 in Kannada
ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ.
Paarasiya arasanaada koreshanu heege heluttaane--paralokada devaraagiruva kartanu bhoomiya raajyagalannellaa nanage kottiddaane; aatanu yehooda dalliruva yeroosaleminalli tanage maneyannu kattisalu nanage aajnyaapisiddaane.
Ezra 1:2 in English
- King James Version (KJV)
- Thus saith Cyrus king of Persia, The LORD God of heaven hath given me all the kingdoms of the earth; and he hath charged me to build him an house at Jerusalem, which [is] in Judah.
- World English Bible (WEB)
- “Cyrus king of Persia says, ‘The LORD, the God of heaven, has given me all the kingdoms of the earth; and he has commanded me to build him a house in Jerusalem, which is in Judah.
- American Standard Version (ASV)
- Thus saith Cyrus king of Persia, All the kingdoms of the earth hath Jehovah, the God of heaven, given me; and he hath charged me to build him a house in Jerusalem, which is in Judah.
- Bible in Basic English (BBE)
- These are the words of Cyrus, king of Persia: The Lord God of heaven has given me all the kingdoms of the earth; and he has made me responsible for building a house for him in Jerusalem, which is in Judah.
- Darby Translation (DBY)
- Thus says Cyrus king of Persia: All the kingdoms of the earth has Jehovah the God of the heavens given to me, and he has charged me to build him a house at Jerusalem, which is in Judah.
- Webster's Bible (WBS)
- Thus saith Cyrus king of Persia, The LORD God of heaven hath given me all the kingdoms of the earth; and he hath charged me to build him a house at Jerusalem, which [is] in Judah.
- Young's Literal Translation (YLT)
- 'Thus said Cyrus king of Persia, All kingdoms of the earth hath Jehovah, God of the heavens, given to me, and He hath laid a charge on me to build to Him a house in Jerusalem, that [is] in Judah;
Read in context
- 1ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ--
- 2ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ.
- 3ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು).
- 4ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು.
Cross references
- Isaiah 45:12–13 ಯೆಶಾಯ 45:12–13ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನು ಷ್ಯನನ್ನು ಸೃಷ್ಟಿಸಿದೆನು; ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು ಮತ್ತು ನಾನು ಅದರ ಸೈನ್ಯಕ್ಕೆಲ್ಲಾ ಅಪ್ಪಣೆ ಕೊಟ್ಟೆನು. ನಾನೇ ಅವನನ್ನು ನೀತಿಯಲ್ಲಿ ಎಬ್ಬಿಸಿ ದ್ದೇನೆ; ಅವನ ಎಲ್ಲಾ ಮಾರ್ಗಗಳನ್ನು ಸರಾಗ ಮಾಡು ತ್ತೇನೆ; ಅವನು ನನ್ನ ಪಟ್ಟಣವನ್ನು ಕಟ್ಟಿ ಕ್ರಯವ ನ್ನಾಗಲೀ ಬಹುಮಾನವನ್ನಾಗಲೀ ಕೇಳಿಕೊಳ್ಳದೆ ನನ್ನ ಸೆರೆಯವರನ್ನು ಕಳುಹಿಸಿಬಿಡುವನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Daniel 5:23 ದಾನಿಯೇಲನು 5:23ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
- Daniel 5:19–21 ದಾನಿಯೇಲನು 5:19–21ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು. ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು; ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.
- Daniel 4:32 ದಾನಿಯೇಲನು 4:32ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.
- Isaiah 66:1 ಯೆಶಾಯ 66:1ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
- 2 Chronicles 2:12 2 ಪೂರ್ವಕಾಲವೃತ್ತಾಂತ 2:12ಇದಲ್ಲದೆ ಹಿರಾಮನು ಕರ್ತ ನಿಗೋಸ್ಕರ ಮನೆಯನ್ನೂ ತನ್ನ ರಾಜ್ಯಕ್ಕೋಸ್ಕರ ಮನೆ ಯನ್ನೂ ಕಟ್ಟಿಸುವದಕ್ಕೆ ಅರಸನಾದ ದಾವೀದನಿಗೆ ಜ್ಞಾನವುಳ್ಳಂಥ ಬುದ್ಧಿಯನ್ನು ಗ್ರಹಿಕೆಯನ್ನು ತಿಳು ಕೊಂಡಂಥ ಮಗನನ್ನು ಕೊಟ್ಟು, ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿದ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ.
- Jeremiah 10:11 ಯೆರೆಮೀಯ 10:11ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.
- Daniel 4:25 ದಾನಿಯೇಲನು 4:25ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು.
- Jeremiah 27:6–7 ಯೆರೆಮೀಯ 27:6–7ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ. ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು.
- Daniel 2:37–38 ದಾನಿಯೇಲನು 2:37–38ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ. ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.
- Daniel 2:28 ದಾನಿಯೇಲನು 2:28ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
Original words (Hebrew)
- saith · H559אָמַר ʼâmar
- Cyrus · H3566כּוֹרֶשׁ Kôwresh
- king · H4428מֶלֶךְ melek
- Persia · H6539פָּרַס Pâraç
- God · H430אֱלֹהִים ʼĕlôhîym
- heaven · H8064שָׁמַיִם shâmayim
- given · H5414נָתַן nâthan
- kingdoms · H4467מַמְלָכָה mamlâkâh
- earth · H776אֶרֶץ ʼerets
- charged · H6485פָּקַד pâqad
- build · H1129בָּנָה bânâh
- house · H1004בַּיִת bayith
- Jerusalem · H3389יְרוּשָׁלַ͏ִם Yᵉrûwshâlaim
- Judah · H3063יְהוּדָה Yᵉhûwdâh