Skip to content
ThuthiThuthiThuthi
Ezra · chapter 1 · verse 3

Ezra 1:3 in Kannada

ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು).

Aatana samasta janaraada nimmolage yaariddeeri? Avana sangada avana devaru irali. Avanu yehoodadalli ruva yeroosalemige hogali. Yeroosaleminalliruva israayelina devaraada kartana aalayavannu kattali (aatane devaru).

Ezra 1:3 in English

King James Version (KJV)
Who [is there] among you of all his people? his God be with him, and let him go up to Jerusalem, which [is] in Judah, and build the house of the LORD God of Israel, (he [is] the God,) which [is] in Jerusalem.
World English Bible (WEB)
Whoever there is among you of all his people, may his God be with him, and let him go up to Jerusalem, which is in Judah, and build the house of the LORD, the God of Israel (he is God), which is in Jerusalem.
American Standard Version (ASV)
Whosoever there is among you of all his people, his God be with him, and let him go up to Jerusalem, which is in Judah, and build the house of Jehovah, the God of Israel (he is God), which is in Jerusalem.
Bible in Basic English (BBE)
Whoever there is among you of his people, may his God be with him, and let him go up to Jerusalem, which is in Judah, and take in hand the building of the house of the Lord, the God of Israel; he is the God who is in Jerusalem.
Darby Translation (DBY)
Whosoever there is among you of all his people, his God be with him, and let him go up to Jerusalem, which is in Judah, and build the house of Jehovah the God of Israel — he is God — which is at Jerusalem.
Webster's Bible (WBS)
Who [is there] among you of all his people? his God be with him, and let him go up to Jerusalem, which [is] in Judah, and build the house of the LORD God of Israel, (he [is] the God,) who [is] in Jerusalem.
Young's Literal Translation (YLT)
who [is] among you of all His people? His God is with him, and he doth go up to Jerusalem, that [is] in Judah, and build the house of Jehovah, God of Israel — He [is] God — that [is] in Jerusalem.

Read in context

  1. 1ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ--
  2. 2ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ.
  3. 3ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು).
  4. 4ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು.
  5. 5ಆಗ ಯೆಹೂದ, ಬೆನ್ಯಾವಿಾನ್‌ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು.
Read all of Ezra 1

Cross references

Original words (Hebrew)

Ezra 1:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.