Skip to content
ThuthiThuthiThuthi
Ezra · chapter 1 · verse 4

Ezra 1:4 in Kannada

ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು.

Idallade yaava sthaladallaadaroo yaavanaadaroo paradeshastha naagi ulididdare avana sthalada manushyaru yeroo saleminalliruva devara aalayakke koduva uchitavaada kaanike allade avanige belliyinda loo bangaaradindaloo vastugalindaloo pashuga lindaloo sahaayamaadali andanu.

Ezra 1:4 in English

King James Version (KJV)
And whosoever remaineth in any place where he sojourneth, let the men of his place help him with silver, and with gold, and with goods, and with beasts, beside the freewill offering for the house of God that [is] in Jerusalem.
World English Bible (WEB)
Whoever is left, in any place where he lives, let the men of his place help him with silver, with gold, with goods, and with animals, in addition to the free will offering for God’s house which is in Jerusalem.’”
American Standard Version (ASV)
And whosoever is left, in any place where he sojourneth, let the men of his place help him with silver, and with gold, and with goods, and with beasts, besides the freewill-offering for the house of God which is in Jerusalem.
Bible in Basic English (BBE)
And whoever there may be of the rest of Israel, living in any place, let the men of that place give him help with offerings of silver and gold and goods and beasts, in addition to the offering freely given for the house of God in Jerusalem.
Darby Translation (DBY)
And whosoever remains in any place where he sojourns, let the men of his place help him with silver, and with gold, and with goods, and with beasts, besides the voluntary offering for the house of God which is at Jerusalem.
Webster's Bible (WBS)
And whoever remaineth in any place where he sojourneth, let the men of his place help him with silver, and with gold, and with goods, and with beasts, besides the free-will-offering for the house of God that [is] in Jerusalem.
Young's Literal Translation (YLT)
'And every one who is left, of any of the places where he [is] a sojourner, assist him do the men of his place with silver, and with gold, and with goods, and with beasts, along with a free-will offering for the house of God, that [is] in Jerusalem.'

Read in context

  1. 2ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ.
  2. 3ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು).
  3. 4ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು.
  4. 5ಆಗ ಯೆಹೂದ, ಬೆನ್ಯಾವಿಾನ್‌ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು.
  5. 6ಅವರ ಸುತ್ತಲಿರುವವರೆಲ್ಲರೂ ಮನಃ ಪೂರ್ವಕವಾದ ಎಲ್ಲಾ ಕಾಣಿಕೆಗಳ ಹೊರತಾಗಿ ಬೆಳ್ಳಿಯ ಸಾಮಾನು ಗಳಿಂದಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗಳಿಂದಲೂ ಬೆಲೆಯುಳ್ಳವುಗಳಿಂದಲೂ ಅವರಿಗೆ ಸಹಾಯ ಮಾಡಿದರು.
Read all of Ezra 1

Cross references

Original words (Hebrew)

Ezra 1:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.