Skip to content
ThuthiThuthiThuthi
Ezra · chapter 1 · verse 5

Ezra 1:5 in Kannada

ಆಗ ಯೆಹೂದ, ಬೆನ್ಯಾವಿಾನ್‌ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು.

Aaga yehooda, benyaaviాn tandegala mukhya stharoo yaajakaroo leviyaroo yeroosalemina lliruva kartana aalayavannu kattuvadakke hogalu kartaninda prerepisalpattavarellaroo eddaru.

Ezra 1:5 in English

King James Version (KJV)
Then rose up the chief of the fathers of Judah and Benjamin, and the priests, and the Levites, with all [them] whose spirit God had raised, to go up to build the house of the LORD which [is] in Jerusalem.
World English Bible (WEB)
Then the heads of fathers’ households of Judah and Benjamin, the priests and the Levites, all whose spirit God had stirred to go up, rose up to build the LORD’s house which is in Jerusalem.
American Standard Version (ASV)
Then rose up the heads of fathers’ [houses] of Judah and Benjamin, and the priests, and the Levites, even all whose spirit God had stirred to go up to build the house of Jehovah which is in Jerusalem.
Bible in Basic English (BBE)
Then the heads of families of Judah and Benjamin, with the priests and the Levites, got ready, even all those whose spirits were moved by God to go up and take in hand the building of the Lord's house in Jerusalem.
Darby Translation (DBY)
And the chief fathers of Judah and Benjamin rose up, and the priests, and the Levites, even all those whose spirit God had stirred, to go up to build the house of Jehovah which is at Jerusalem.
Webster's Bible (WBS)
Then arose the chief of the fathers of Judah and Benjamin, and the priests, and the Levites, with all [them] whose spirit God had raised, to go up to build the house of the LORD which [is] in Jerusalem.
Young's Literal Translation (YLT)
And heads of the fathers of Judah and Benjamin rise, and the priests and the Levites, even every one whose spirit God hath waked, to go up to build the house of Jehovah, that [is] in Jerusalem;

Read in context

  1. 3ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು).
  2. 4ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು.
  3. 5ಆಗ ಯೆಹೂದ, ಬೆನ್ಯಾವಿಾನ್‌ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು.
  4. 6ಅವರ ಸುತ್ತಲಿರುವವರೆಲ್ಲರೂ ಮನಃ ಪೂರ್ವಕವಾದ ಎಲ್ಲಾ ಕಾಣಿಕೆಗಳ ಹೊರತಾಗಿ ಬೆಳ್ಳಿಯ ಸಾಮಾನು ಗಳಿಂದಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗಳಿಂದಲೂ ಬೆಲೆಯುಳ್ಳವುಗಳಿಂದಲೂ ಅವರಿಗೆ ಸಹಾಯ ಮಾಡಿದರು.
  5. 7ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು ತನ್ನ ದೇವರುಗಳ ಮನೆಯಲ್ಲಿ ಇರಿಸಿದ್ದ ಕರ್ತನ ಆಲಯದ ಸಾಮಾನು ಗಳನ್ನು ಅರಸನಾದ ಕೋರೆಷನು ತರಿಸಿದನು.
Read all of Ezra 1

Cross references

Original words (Hebrew)

Ezra 1:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.