Skip to content
ThuthiThuthiThuthi
Ezra · chapter 1 · verse 6

Ezra 1:6 in Kannada

ಅವರ ಸುತ್ತಲಿರುವವರೆಲ್ಲರೂ ಮನಃ ಪೂರ್ವಕವಾದ ಎಲ್ಲಾ ಕಾಣಿಕೆಗಳ ಹೊರತಾಗಿ ಬೆಳ್ಳಿಯ ಸಾಮಾನು ಗಳಿಂದಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗಳಿಂದಲೂ ಬೆಲೆಯುಳ್ಳವುಗಳಿಂದಲೂ ಅವರಿಗೆ ಸಹಾಯ ಮಾಡಿದರು.

Avara suttaliruvavarellaroo manah poorvakavaada ellaa kaanikegala horataagi belliya saamaanu galindaloo bangaaradindaloo vastugalindaloo pashugalindaloo beleyullavugalindaloo avarige sahaaya maadidaru.

Ezra 1:6 in English

King James Version (KJV)
And all they that [were] about them strengthened their hands with vessels of silver, with gold, with goods, and with beasts, and with precious things, beside all [that] was willingly offered.
World English Bible (WEB)
All those who were around them strengthened their hands with vessels of silver, with gold, with goods, with animals, and with precious things, in addition to all that was willingly offered.
American Standard Version (ASV)
And all they that were round about them strengthened their hands with vessels of silver, with gold, with goods, and with beasts, and with precious things, besides all that was willingly offered.
Bible in Basic English (BBE)
And all their neighbours gave them help with offerings of vessels of silver and gold and goods and beasts and things of great value, in addition to what was freely offered.
Darby Translation (DBY)
And all they that were about them strengthened their hands with articles of silver, with gold, with goods, and with beasts, and with precious things, besides all that was willingly offered.
Webster's Bible (WBS)
And all they that [were] about them strengthened their hands with vessels of silver, with gold, with goods, and with beasts, and with precious things, besides all [that] was willingly offered.
Young's Literal Translation (YLT)
and all those round about them have strengthened [them] with their hands, with vessels of silver, with gold, with goods, and with beasts, and with precious things, apart from all that hath been offered willingly.

Read in context

  1. 4ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು.
  2. 5ಆಗ ಯೆಹೂದ, ಬೆನ್ಯಾವಿಾನ್‌ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು.
  3. 6ಅವರ ಸುತ್ತಲಿರುವವರೆಲ್ಲರೂ ಮನಃ ಪೂರ್ವಕವಾದ ಎಲ್ಲಾ ಕಾಣಿಕೆಗಳ ಹೊರತಾಗಿ ಬೆಳ್ಳಿಯ ಸಾಮಾನು ಗಳಿಂದಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗಳಿಂದಲೂ ಬೆಲೆಯುಳ್ಳವುಗಳಿಂದಲೂ ಅವರಿಗೆ ಸಹಾಯ ಮಾಡಿದರು.
  4. 7ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು ತನ್ನ ದೇವರುಗಳ ಮನೆಯಲ್ಲಿ ಇರಿಸಿದ್ದ ಕರ್ತನ ಆಲಯದ ಸಾಮಾನು ಗಳನ್ನು ಅರಸನಾದ ಕೋರೆಷನು ತರಿಸಿದನು.
  5. 8ಅವು ಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸ ದವನಾದ ಮಿತ್ರದಾತನ ಕೈಯಿಂದ ತರಿಸಿ ಯೆಹೂದದ ಪ್ರಭುವಾದ ಶೆಷ್ಬಚ್ಚರನಿಗೆ ಎಣಿಸಿ ಕೊಟ್ಟನು.
Read all of Ezra 1

Cross references

Original words (Hebrew)

Ezra 1:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.