Ezra · chapter 1 · verse 7
Ezra 1:7 in Kannada
ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು ತನ್ನ ದೇವರುಗಳ ಮನೆಯಲ್ಲಿ ಇರಿಸಿದ್ದ ಕರ್ತನ ಆಲಯದ ಸಾಮಾನು ಗಳನ್ನು ಅರಸನಾದ ಕೋರೆಷನು ತರಿಸಿದನು.
Idallade nebookadnechcharanu yeroosalemininda tandu tanna devarugala maneyalli irisidda kartana aalayada saamaanu galannu arasanaada koreshanu tarisidanu.
Ezra 1:7 in English
- King James Version (KJV)
- Also Cyrus the king brought forth the vessels of the house of the LORD, which Nebuchadnezzar had brought forth out of Jerusalem, and had put them in the house of his gods;
- World English Bible (WEB)
- Also Cyrus the king brought out the vessels of the LORD’s house, which Nebuchadnezzar had brought out of Jerusalem, and had put in the house of his gods;
- American Standard Version (ASV)
- Also Cyrus the king brought forth the vessels of the house of Jehovah, which Nebuchadnezzar had brought forth out of Jerusalem, and had put in the house of his gods;
- Bible in Basic English (BBE)
- And Cyrus the king got out the vessels of the house of the Lord which Nebuchadnezzar had taken from Jerusalem and put in the house of his gods;
- Darby Translation (DBY)
- And king Cyrus brought forth the vessels of the house of Jehovah, which Nebuchadnezzar had brought forth out of Jerusalem and had put in the house of his god.
- Webster's Bible (WBS)
- Also Cyrus the king brought forth the vessels of the house of the LORD, which Nebuchadnezzar had brought from Jerusalem, and had put them in the house of his gods;
- Young's Literal Translation (YLT)
- And the king Cyrus hath brought out the vessels of the house of Jehovah that Nebuchadnezzar hath brought out of Jerusalem, and putteth them in the house of his gods;
Read in context
- 5ಆಗ ಯೆಹೂದ, ಬೆನ್ಯಾವಿಾನ್ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು.
- 6ಅವರ ಸುತ್ತಲಿರುವವರೆಲ್ಲರೂ ಮನಃ ಪೂರ್ವಕವಾದ ಎಲ್ಲಾ ಕಾಣಿಕೆಗಳ ಹೊರತಾಗಿ ಬೆಳ್ಳಿಯ ಸಾಮಾನು ಗಳಿಂದಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗಳಿಂದಲೂ ಬೆಲೆಯುಳ್ಳವುಗಳಿಂದಲೂ ಅವರಿಗೆ ಸಹಾಯ ಮಾಡಿದರು.
- 7ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು ತನ್ನ ದೇವರುಗಳ ಮನೆಯಲ್ಲಿ ಇರಿಸಿದ್ದ ಕರ್ತನ ಆಲಯದ ಸಾಮಾನು ಗಳನ್ನು ಅರಸನಾದ ಕೋರೆಷನು ತರಿಸಿದನು.
- 8ಅವು ಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸ ದವನಾದ ಮಿತ್ರದಾತನ ಕೈಯಿಂದ ತರಿಸಿ ಯೆಹೂದದ ಪ್ರಭುವಾದ ಶೆಷ್ಬಚ್ಚರನಿಗೆ ಎಣಿಸಿ ಕೊಟ್ಟನು.
- 9ಅವುಗಳ ಲೆಕ್ಕವೇನಂದರೆ--ಮೂವತ್ತು ಬಂಗಾರದ ತಟ್ಟೆಗಳು, ಸಾವಿರ ಬೆಳ್ಳಿಯ ತಟ್ಟೆಗಳು, ಇಪ್ಪತ್ತೊಂಭತ್ತು ಕತ್ತಿಗಳು,
Cross references
- 2 Chronicles 36:7 2 ಪೂರ್ವಕಾಲವೃತ್ತಾಂತ 36:7ಇದಲ್ಲದೆ ನೆಬೂಕದ್ನೆಚ್ಚರನು ಕರ್ತನ ಮನೆಯ ಪಾತ್ರೆಗಳಲ್ಲಿ ಕೆಲವನ್ನು ಬಾಬೆಲಿಗೆ ತಕ್ಕೊಂಡು ಹೋಗಿ ಬಾಬೆಲಿ ನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು.
- Ezra 6:5 ಎಜ್ರನು 6:5ಅದರ ಖರ್ಚು ಅರಮನೆ ಯಿಂದ ಕೊಡಲ್ಪಡಲಿ. ಇದಲ್ಲದೆ ನೆಬೂಕದ್ನೇಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದು ಕೊಂಡು ಬಾಬೆಲಿಗೆ ಒಯ್ದು ದೇವರ ಆಲಯದ ಬೆಳ್ಳಿ ಬಂಗಾರದ ಸಾಮಾನುಗಳನ್ನು ತಿರಿಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತಕ್ಕೊಂಡು ಹೋಗಿ ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇರಿಸಲಿ ಎಂಬದೇ.
- Ezra 5:14 ಎಜ್ರನು 5:14ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತಕ್ಕೊಂಡು ಬಾಬೆಲಿನ ಮಂದಿರಕ್ಕೆ ತಂದ ದೇವರ ಆಲಯದ ಬೆಳ್ಳಿಬಂಗಾರದ ಸಾಮಾನುಗಳನ್ನು ಅರಸನಾದ ಕೋರೆ ಷನು ಬಾಬೆಲಿನ ಮಂದಿರದಿಂದ ತಕ್ಕೊಂಡು ತಾನು ನೇಮಿಸಿದ ಅಧಿಪತಿಯಾದ ಶೆಷ್ಬಚ್ಚರನಿಗೆ ಒಪ್ಪಿಸಿ ಅವ ನಿಗೆ--
- 2 Kings 24:13 2 ಅರಸುಗಳು 24:13ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು.
- 2 Chronicles 36:10 2 ಪೂರ್ವಕಾಲವೃತ್ತಾಂತ 36:10ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.
- 2 Chronicles 36:18 2 ಪೂರ್ವಕಾಲವೃತ್ತಾಂತ 36:18ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು.
- Jeremiah 28:3–6 ಯೆರೆಮೀಯ 28:3–6ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು. ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು. ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ-- ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.
- Daniel 5:23 ದಾನಿಯೇಲನು 5:23ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
- Daniel 5:2–3 ದಾನಿಯೇಲನು 5:2–3ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು. ಆಗ ಅವರು ಯೆರೂಸಲೇಮಿನ ದೇವಾಲಯದೊಳಗಿಂದ ತೆಗೆದ ಬಂಗಾರದ ಪಾತ್ರೆ ಗಳನ್ನು ತಂದರು. ಅರಸನೂ ಅವನ ಪ್ರಭುಗಳೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.
- Daniel 1:2 ದಾನಿಯೇಲನು 1:2ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು, ದೇವಾಲಯದ ಕೆಲವು ಪಾತ್ರೆಗಳನ್ನು ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ ತನ್ನ ದೇವರ ಆಲಯಕ್ಕೂ ತಂದು ಪಾತ್ರೆಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.
- 2 Kings 25:13–16 2 ಅರಸುಗಳು 25:13–16ಇದಲ್ಲದೆ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸ್ತಂಭಗಳನ್ನೂ ಆಧಾರಗಳನ್ನೂ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸಮುದ್ರವೆಂಬ ಪಾತ್ರೆ ಯನ್ನೂ ಕಸ್ದೀಯರು ಒಡೆದು ಹಾಕಿ ಅದರ ಹಿತ್ತಾಳೆ ಯನ್ನು ಬಾಬೆಲಿಗೆ ಒಯ್ದರು. ಮಡಕೆಗಳನ್ನೂ ಸಲಿಕೆ ಗಳನ್ನೂ ಕತ್ತರಿಗಳನ್ನೂ ಸೌಟುಗಳನ್ನೂ ಅವರು ಸೇವಿಸುತ್ತಿದ್ದ ಎಲ್ಲಾ ಹಿತ್ತಾಳೆಯ ಸಾಮಾನುಗಳನ್ನೂ ತಕ್ಕೊಂಡು ಹೋದರು. ಕಾವಲುಗಾರರ ಅಧಿಪತಿಯು ಅಗ್ನಿಪಾತ್ರೆಗಳನ್ನೂ ತಟ್ಟೆಗಳನ್ನೂ ಬಂಗಾರ ದವುಗಳಾದ ಬಂಗಾರವನ್ನೂ ಬೆಳ್ಳಿಯವುಗಳಾದ ಬೆಳ್ಳಿ ಯನ್ನೂ ತಕ್ಕೊಂಡನು. ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ್ದ ಎರಡು ಸ್ತಂಭಗಳೂ ಸಮುದ್ರವೆನಿಸಿಕೊಂಡ ಪಾತ್ರೆಯೂ ಆಧಾರಗಳೂ ಈ ಎಲ್ಲಾ ಸಾಮಾನುಗಳ ತಾಮ್ರವು ತೂಕ ಮಾಡ ಲಾರದಷ್ಟಿತ್ತು.
- Jeremiah 27:21–22 ಯೆರೆಮೀಯ 27:21–22ಕರ್ತನ ಆಲಯದಲ್ಲಿಯೂ ಯೆಹೂದದ ಮತ್ತು ಯೆರೂಸಲೇಮಿನ ಅರಸನ ಮನೆಯಲ್ಲಿಯೂ ಉಳಿದಿರುವ ಪಾತ್ರೆಗಳ ವಿಷಯವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ. ಅವು ಬಾಬೆಲಿಗೆ ತರಲ್ಪಡುವವು; ನಾನು ಅವು ಗಳನ್ನು ವಿಚಾರಿಸುವ ದಿನದ ವರೆಗೆ ಅಲ್ಲಿಯೇ ಇರು ವವು. ಆಗ ನಾನು ಅವುಗಳನ್ನು ಗಮನಕ್ಕೆ ತಂದು ಈ ಸ್ಥಳಕ್ಕೆ ತಿರುಗಿ ತರುವೆನು ಎಂದು ಕರ್ತನು ಅನ್ನುತ್ತಾನೆ.
Original words (Hebrew)
- Cyrus · H3566כּוֹרֶשׁ Kôwresh
- king · H4428מֶלֶךְ melek
- forth · H3318יָצָא yâtsâʼ
- vessels · H3627כְּלִי kᵉlîy
- house · H1004בַּיִת bayith
- Nebuchadnezzar · H5019נְבוּכַדְנֶאצַּר Nᵉbûwkadneʼtstsar
- forth · H3318יָצָא yâtsâʼ
- Jerusalem · H3389יְרוּשָׁלַ͏ִם Yᵉrûwshâlaim
- put · H5414נָתַן nâthan
- house · H1004בַּיִת bayith
- gods · H430אֱלֹהִים ʼĕlôhîym