Skip to content
ThuthiThuthiThuthi
Ezra · chapter 1 · verse 8

Ezra 1:8 in Kannada

ಅವು ಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸ ದವನಾದ ಮಿತ್ರದಾತನ ಕೈಯಿಂದ ತರಿಸಿ ಯೆಹೂದದ ಪ್ರಭುವಾದ ಶೆಷ್ಬಚ್ಚರನಿಗೆ ಎಣಿಸಿ ಕೊಟ್ಟನು.

Avu galannu paarasiya arasanaada koreshanu bokkasa davanaada mitradaatana kaiyinda tarisi yehoodada prabhuvaada sheshbachcharanige enisi kottanu.

Ezra 1:8 in English

King James Version (KJV)
Even those did Cyrus king of Persia bring forth by the hand of Mithredath the treasurer, and numbered them unto Sheshbazzar, the prince of Judah.
World English Bible (WEB)
even those, Cyrus king of Persia brought out by the hand of Mithredath the treasurer, and counted them out to Sheshbazzar the prince of Judah.
American Standard Version (ASV)
even those did Cyrus king of Persia bring forth by the hand of Mithredath the treasurer, and numbered them unto Sheshbazzar, the prince of Judah.
Bible in Basic English (BBE)
Even these Cyrus made Mithredath, the keeper of his wealth, get out, and he gave them, after numbering them, to Sheshbazzar, the ruler of Judah.
Darby Translation (DBY)
And Cyrus king of Persia brought them forth by the hand of Mithredath the treasurer, who counted them out to Sheshbazzar the prince of Judah.
Webster's Bible (WBS)
Even those did Cyrus king of Persia bring forth by the hand of Mithredath the treasurer, and numbered them to Sheshbazzar, the prince of Judah.
Young's Literal Translation (YLT)
yea, Cyrus king of Persia bringeth them out by the hand of Mithredath the treasurer, and numbereth them to Sheshbazzar the prince of Judah.

Read in context

  1. 6ಅವರ ಸುತ್ತಲಿರುವವರೆಲ್ಲರೂ ಮನಃ ಪೂರ್ವಕವಾದ ಎಲ್ಲಾ ಕಾಣಿಕೆಗಳ ಹೊರತಾಗಿ ಬೆಳ್ಳಿಯ ಸಾಮಾನು ಗಳಿಂದಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗಳಿಂದಲೂ ಬೆಲೆಯುಳ್ಳವುಗಳಿಂದಲೂ ಅವರಿಗೆ ಸಹಾಯ ಮಾಡಿದರು.
  2. 7ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು ತನ್ನ ದೇವರುಗಳ ಮನೆಯಲ್ಲಿ ಇರಿಸಿದ್ದ ಕರ್ತನ ಆಲಯದ ಸಾಮಾನು ಗಳನ್ನು ಅರಸನಾದ ಕೋರೆಷನು ತರಿಸಿದನು.
  3. 8ಅವು ಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸ ದವನಾದ ಮಿತ್ರದಾತನ ಕೈಯಿಂದ ತರಿಸಿ ಯೆಹೂದದ ಪ್ರಭುವಾದ ಶೆಷ್ಬಚ್ಚರನಿಗೆ ಎಣಿಸಿ ಕೊಟ್ಟನು.
  4. 9ಅವುಗಳ ಲೆಕ್ಕವೇನಂದರೆ--ಮೂವತ್ತು ಬಂಗಾರದ ತಟ್ಟೆಗಳು, ಸಾವಿರ ಬೆಳ್ಳಿಯ ತಟ್ಟೆಗಳು, ಇಪ್ಪತ್ತೊಂಭತ್ತು ಕತ್ತಿಗಳು,
  5. 10ಮೂವತ್ತು ಬಂಗಾರದ ದೊಡ್ಡ ಬಟ್ಟಲುಗಳು, ನಾನೂರ ಹತ್ತು ಬೆಳ್ಳಿಯ ಬಟ್ಟಲುಗಳು, ಸಾವಿರ ಬೇರೆ ಸಾಮಾನುಗಳು. ಬಂಗಾರ ಬೆಳ್ಳಿಯ ಸಾಮಾನುಗಳೆಲ್ಲಾ ಐದು ಸಾವಿರದ ನಾನೂರು ಇದ್ದವು.ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು.
Read all of Ezra 1

Cross references

Original words (Hebrew)

Ezra 1:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.