Ezra · chapter 10 · verse 10
Ezra 10:10 in Kannada
ಆಗ ಯಾಜಕನಾದ ಎಜ್ರನು ಎದ್ದು ಅವರಿಗೆ--ನೀವು ಇಸ್ರಾಯೇಲ್ಯರ ಅಪರಾಧ ವನ್ನು ಅಧಿಕವಾಗಿ ಮಾಡಲು ಅನ್ಯಸ್ತ್ರೀಯರನು್ನು ಮದುವೆಮಾಡಿಕೊಂಡದ್ದರಿಂದ ಅಕೃತ್ಯ ಮಾಡಿದಿರಿ.
Aaga yaajakanaada ejranu eddu avarige--neevu israayelyara aparaadha vannu adhikavaagi maadalu anyastreeyaranu్nu maduvemaadikondaddarinda akrutya maadidiri.
Ezra 10:10 in English
- King James Version (KJV)
- And Ezra the priest stood up, and said unto them, Ye have transgressed, and have taken strange wives, to increase the trespass of Israel.
- World English Bible (WEB)
- Ezra the priest stood up and said to them, “You have trespassed, and have married foreign women, increasing the guilt of Israel.
- American Standard Version (ASV)
- And Ezra the priest stood up, and said unto them, Ye have trespassed, and have married foreign women, to increase the guilt of Israel.
- Bible in Basic English (BBE)
- And Ezra the priest got to his feet and said to them, You have done wrong and taken strange women for your wives, so increasing the sin of Israel.
- Darby Translation (DBY)
- And Ezra the priest stood up and said to them, Ye have acted unfaithfully, and have taken foreign wives, to increase the trespass of Israel.
- Webster's Bible (WBS)
- And Ezra the priest stood up, and said to them, Ye have transgressed, and have taken foreign wives to increase the trespass of Israel.
- Young's Literal Translation (YLT)
- And Ezra the priest riseth, and saith unto them, 'Ye — ye have trespassed, and ye settle strange women, to add to the guilt of Israel;
Read in context
- 8ಇದಲ್ಲದೆ ಯಾವನಾದರೂ ಪ್ರಧಾನರ, ಹಿರಿಯರ ಯೋಚನೆಯ ಪ್ರಕಾರ ಮೂರು ದಿವಸದಲ್ಲಿ ಬಾರದೆ ಇದ್ದರೆ ಅವನ ಆಸ್ತಿಯಲ್ಲಾ ದಂಡವಾಗಿ ತಕ್ಕೊಳ್ಳಲ್ಪಡುವದೆಂದೂ ಅವನು ಸೆರೆಯಾಗಿ ಒಯ್ಯಲ್ಪಟ್ಟವರ ಕೂಟದಿಂದ ಹೊರಗೆ ಹಾಕಲ್ಪಡುವನೆಂದೂ ಸಾರಿದರು.
- 9ಆಗ ಯೆಹೂದ ಮತ್ತು ಬೆನ್ಯಾವಿಾನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿ ದರು. ಅದು ಒಂಭತ್ತನೇ ತಿಂಗಳ ಇಪ್ಪತ್ತನೇ ದಿವಸ ವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೊಸ್ಕರವೂ ಮಳೆಗೋಸ್ಕರವೂ ನಡುಗಿ ಕೂತುಕೊಂಡಿದ್ದರು.
- 10ಆಗ ಯಾಜಕನಾದ ಎಜ್ರನು ಎದ್ದು ಅವರಿಗೆ--ನೀವು ಇಸ್ರಾಯೇಲ್ಯರ ಅಪರಾಧ ವನ್ನು ಅಧಿಕವಾಗಿ ಮಾಡಲು ಅನ್ಯಸ್ತ್ರೀಯರನು್ನು ಮದುವೆಮಾಡಿಕೊಂಡದ್ದರಿಂದ ಅಕೃತ್ಯ ಮಾಡಿದಿರಿ.
- 11ಆದದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಕರ್ತನ ಮುಂದೆ ಅರಿಕೆಮಾಡಿ, ಆತನ ಚಿತ್ತದ ಪ್ರಕಾರ ಮಾಡಿ, ಈ ದೇಶದ ಜನರಿಂದಲೂ ಅನ್ಯಸ್ತ್ರೀಯ ರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ ಅಂದನು.
- 12ಆಗ ಸಭೆಯೆಲ್ಲಾ ಪ್ರತ್ಯುತ್ತರವಾಗಿ ದೊಡ್ಡ ಶಬ್ದ ದಿಂದ--ನೀನು ಹೇಳಿದ ಪ್ರಕಾರವೇ ನಾವು ಮಾಡ ಬೇಕು,
Cross references
- Matthew 23:32 ಮತ್ತಾಯನು 23:32ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ.
- 2 Chronicles 28:13 2 ಪೂರ್ವಕಾಲವೃತ್ತಾಂತ 28:13ಅವರಿಗೆ--ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ ಎಂದು ಹೇಳಿದರು; ಯಾಕಂದರೆ ನಾವು ಕರ್ತನಿಗೆ ವಿರೋಧವಾಗಿ ಅಪರಾಧ ಮಾಡಿ ದ್ದೇವೆ. ನೀವು ನಮ್ಮ ಪಾಪಗಳನ್ನೂ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾ ಧವು ದೊಡ್ಡದಾಗಿದೆ; ಇಸ್ರಾಯೇಲಿನ ಮೇಲೆ ಉಗ್ರ ಕೋಪವು ಉಂಟಾಯಿತು ಅಂದರು.
- Joshua 22:17–18 ಯೆಹೋಶುವ 22:17–18ಪೆಗೋರದಲ್ಲಿ ಆದ ದುಷ್ಟ ತನವು ನಮಗೆ ಅಲ್ಪವೋ? ಕರ್ತನ ಸಭೆಯ ಮೇಲೆ ವ್ಯಾಧಿ ಬಂದಾಗ್ಯೂ ಈ ದಿನದ ವರೆಗೂ ಅದರಿಂದ ನಾವು ಶುದ್ಧವಾಗಲಿಲ್ಲ. ಈಹೊತ್ತು ಕರ್ತನ ಕಡೆ ಯಿಂದ ತಿರಿಗಿ ಹೋಗುತ್ತೀರಲ್ಲಾ? ಈಹೊತ್ತು ಕರ್ತ ನಿಗೆ ವಿರೋಧವಾಗಿ ತಿರುಗಿ ಬಿದ್ದಾಗ ನಾಳೆ ಆತನು ಇಸ್ರಾಯೇಲ್ ಸಭೆಯಲ್ಲಾದರ ಮೇಲೆ ರೌದ್ರವುಳ್ಳವ ನಾಗುವನು.
- Ezra 9:6 ಎಜ್ರನು 9:6ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು.
- Numbers 32:14 ಅರಣ್ಯಕಾಂಡ 32:14ಇಗೋ, ಕರ್ತನ ಕೋಪವು ಇಸ್ರಾಯೇಲ್ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ.