Ezra · chapter 10 · verse 12
Ezra 10:12 in Kannada
ಆಗ ಸಭೆಯೆಲ್ಲಾ ಪ್ರತ್ಯುತ್ತರವಾಗಿ ದೊಡ್ಡ ಶಬ್ದ ದಿಂದ--ನೀನು ಹೇಳಿದ ಪ್ರಕಾರವೇ ನಾವು ಮಾಡ ಬೇಕು,
Aaga sabheyellaa pratyuttaravaagi dodda shabda dinda--neenu helida prakaarave naavu maada beku,
Ezra 10:12 in English
- King James Version (KJV)
- Then all the congregation answered and said with a loud voice, As thou hast said, so must we do.
- World English Bible (WEB)
- Then all the assembly answered with a loud voice, “We must do as you have said concerning us.
- American Standard Version (ASV)
- Then all the assembly answered and said with a loud voice, As thou hast said concerning us, so must we do.
- Bible in Basic English (BBE)
- Then all the people, answering, said with a loud voice, As you have said, so it is right for us to do.
- Darby Translation (DBY)
- And the whole congregation answered and said with a loud voice, Yes, it is for us to do according to thy words.
- Webster's Bible (WBS)
- Then all the congregation answered and said with a loud voice, As thou hast said, so must we do.
- Young's Literal Translation (YLT)
- And all the assembly answer and say [with] a great voice, 'Right; according to thy word — on us to do;
Read in context
- 10ಆಗ ಯಾಜಕನಾದ ಎಜ್ರನು ಎದ್ದು ಅವರಿಗೆ--ನೀವು ಇಸ್ರಾಯೇಲ್ಯರ ಅಪರಾಧ ವನ್ನು ಅಧಿಕವಾಗಿ ಮಾಡಲು ಅನ್ಯಸ್ತ್ರೀಯರನು್ನು ಮದುವೆಮಾಡಿಕೊಂಡದ್ದರಿಂದ ಅಕೃತ್ಯ ಮಾಡಿದಿರಿ.
- 11ಆದದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಕರ್ತನ ಮುಂದೆ ಅರಿಕೆಮಾಡಿ, ಆತನ ಚಿತ್ತದ ಪ್ರಕಾರ ಮಾಡಿ, ಈ ದೇಶದ ಜನರಿಂದಲೂ ಅನ್ಯಸ್ತ್ರೀಯ ರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ ಅಂದನು.
- 12ಆಗ ಸಭೆಯೆಲ್ಲಾ ಪ್ರತ್ಯುತ್ತರವಾಗಿ ದೊಡ್ಡ ಶಬ್ದ ದಿಂದ--ನೀನು ಹೇಳಿದ ಪ್ರಕಾರವೇ ನಾವು ಮಾಡ ಬೇಕು,
- 13ಆದರೆ ಜನರು ಅನೇಕರು; ಇದು ಮಳೆಕಾಲ ವಾಗಿರುವದರಿಂದ ಹೊರಗೆ ಇರಲಾರೆವು; ಇದಲ್ಲದೆ ಇದು ಒಂದೆರಡು ದಿವಸದ ಕೆಲಸವಲ್ಲ. ಈ ಕಾರ್ಯ ದಲ್ಲಿ ದ್ರೋಹ ಮಾಡಿದ ನಾವು ಅನೇಕರಾಗಿದ್ದೇವೆ.
- 14ಆದಕಾರಣ ದಯಮಾಡಿ--ಸಭೆಯಲ್ಲಾದರಲ್ಲಿ ನಮ್ಮ ಪ್ರಧಾನರು ನಿಲ್ಲಲಿ. ಮತ್ತು ಈ ಕಾರ್ಯದ ನಿಮಿತ್ತ ನಮ್ಮ ದೇವರ ಉರಿಯುವ ಕೋಪವು ನಮ್ಮನ್ನು ಬಿಟ್ಟುಹೋಗುವ ವರೆಗೆ, ನಮ್ಮ ಪಟ್ಟಣಗಳಲ್ಲಿ ಅನ್ಯ ಸ್ತ್ರೀಯರನ್ನು ತಕ್ಕೊಂಡವರು ನೇಮಿಸಿದ ಕಾಲದಲ್ಲಿ ಬಂದು ಅವರ ಸಂಗಡ ಪ್ರತಿ ಪಟ್ಟಣದ ಹಿರಿಯರೂ ಅದರ ನ್ಯಾಯಾಧಿಪತಿಗಳೂ ಇರಲಿ ಅಂದರು.
Cross references
- Psalm 78:37 ಕೀರ್ತನೆಗಳು 78:37ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
- Psalm 78:57 ಕೀರ್ತನೆಗಳು 78:57ತಮ್ಮ ಪಿತೃಗಳ ಹಾಗೆ ತಿರುಗಿಬಿದ್ದು ಅಪ ನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ವಾರೆ ಯಾದರು.
- Nehemiah 13:23 ನೆಹೆಮೀಯ 13:23ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು.
- Ezra 10:3–4 ಎಜ್ರನು 10:3–4ಆದ ಕಾರಣ ನನ್ನ ಒಡೆಯನ ಯೋಚನೆಯ ಪ್ರಕಾರವಾ ಗಿಯೂ ನಮ್ಮ ದೇವರ ಆಜ್ಞೆಗೆ ನಡುಗುವವರ ಯೋಚ ನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ ಅವರಿಂದ ಹುಟ್ಟಿದವರನ್ನೂ ಹೊರಡಿಸಿ ಬಿಡಲು ನಮ್ಮ ದೇವರ ಸಂಗಡ ಒಡಂಬಡಿಕೆ ಮಾಡೋಣ; ಇದು ನ್ಯಾಯಪ್ರಮಾಣದ ಪ್ರಕಾರ ಮಾಡಲ್ಪಡಲಿ. ನೀನು ಏಳು; ಯಾಕಂದರೆ ಈ ಕಾರ್ಯ ನಿನಗೆ ಸಂಬಂಧಿಸಿದೆ. ನಾವು ನಿನ್ನ ಸಂಗಡ ಇರುವೆವು; ಧೈರ್ಯದಿಂದಿರು, ಅದನ್ನು ಮಾಡು ಅಂದರು.