Ezra · chapter 10 · verse 13
Ezra 10:13 in Kannada
ಆದರೆ ಜನರು ಅನೇಕರು; ಇದು ಮಳೆಕಾಲ ವಾಗಿರುವದರಿಂದ ಹೊರಗೆ ಇರಲಾರೆವು; ಇದಲ್ಲದೆ ಇದು ಒಂದೆರಡು ದಿವಸದ ಕೆಲಸವಲ್ಲ. ಈ ಕಾರ್ಯ ದಲ್ಲಿ ದ್ರೋಹ ಮಾಡಿದ ನಾವು ಅನೇಕರಾಗಿದ್ದೇವೆ.
Aadare janaru anekaru; idu malekaala vaagiruvadarinda horage iralaarevu; idallade idu onderadu divasada kelasavalla. Ee kaarya dalli droha maadida naavu anekaraagiddeve.
Ezra 10:13 in English
- King James Version (KJV)
- But the people [are] many, and [it is] a time of much rain, and we are not able to stand without, neither [is this] a work of one day or two: for we are many that have transgressed in this thing.
- World English Bible (WEB)
- But the people are many, and it is a time of much rain, and we are not able to stand outside. This is not a work of one day or two, for we have greatly transgressed in this matter.
- American Standard Version (ASV)
- But the people are many, and it is a time of much rain, and we are not able to stand without: neither is this a work of one day or two; for we have greatly transgressed in this matter.
- Bible in Basic English (BBE)
- But the number of people is great, and it is a time of much rain; it is not possible for us to go on waiting outside, and this is not a thing which may be done in one day or even two: for our sin in this business is great.
- Darby Translation (DBY)
- But the people are many, and it is a time of pouring rain, and it is not possible to stand without: neither is this a work for one day or two; for we are many that have transgressed in this thing.
- Webster's Bible (WBS)
- But the people [are] many, and [it is] a time of much rain, and we are not able to stand abroad, neither [is this] a work of one day or two: for we are many that have transgressed in this thing.
- Young's Literal Translation (YLT)
- but the people [are] many, and [it is] the time of showers, and there is no power to stand without, and the work [is] not for one day, nor for two, for we have multiplied to transgress in this thing.
Read in context
- 11ಆದದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಕರ್ತನ ಮುಂದೆ ಅರಿಕೆಮಾಡಿ, ಆತನ ಚಿತ್ತದ ಪ್ರಕಾರ ಮಾಡಿ, ಈ ದೇಶದ ಜನರಿಂದಲೂ ಅನ್ಯಸ್ತ್ರೀಯ ರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ ಅಂದನು.
- 12ಆಗ ಸಭೆಯೆಲ್ಲಾ ಪ್ರತ್ಯುತ್ತರವಾಗಿ ದೊಡ್ಡ ಶಬ್ದ ದಿಂದ--ನೀನು ಹೇಳಿದ ಪ್ರಕಾರವೇ ನಾವು ಮಾಡ ಬೇಕು,
- 13ಆದರೆ ಜನರು ಅನೇಕರು; ಇದು ಮಳೆಕಾಲ ವಾಗಿರುವದರಿಂದ ಹೊರಗೆ ಇರಲಾರೆವು; ಇದಲ್ಲದೆ ಇದು ಒಂದೆರಡು ದಿವಸದ ಕೆಲಸವಲ್ಲ. ಈ ಕಾರ್ಯ ದಲ್ಲಿ ದ್ರೋಹ ಮಾಡಿದ ನಾವು ಅನೇಕರಾಗಿದ್ದೇವೆ.
- 14ಆದಕಾರಣ ದಯಮಾಡಿ--ಸಭೆಯಲ್ಲಾದರಲ್ಲಿ ನಮ್ಮ ಪ್ರಧಾನರು ನಿಲ್ಲಲಿ. ಮತ್ತು ಈ ಕಾರ್ಯದ ನಿಮಿತ್ತ ನಮ್ಮ ದೇವರ ಉರಿಯುವ ಕೋಪವು ನಮ್ಮನ್ನು ಬಿಟ್ಟುಹೋಗುವ ವರೆಗೆ, ನಮ್ಮ ಪಟ್ಟಣಗಳಲ್ಲಿ ಅನ್ಯ ಸ್ತ್ರೀಯರನ್ನು ತಕ್ಕೊಂಡವರು ನೇಮಿಸಿದ ಕಾಲದಲ್ಲಿ ಬಂದು ಅವರ ಸಂಗಡ ಪ್ರತಿ ಪಟ್ಟಣದ ಹಿರಿಯರೂ ಅದರ ನ್ಯಾಯಾಧಿಪತಿಗಳೂ ಇರಲಿ ಅಂದರು.
- 15ಆದರೆ ಅಸಾಹೇಲನ ಮಗನಾದ ಯೋನಾತಾನನೂ ತಿಕ್ವನ ಮಗನಾದ ಯಹ್ಜೆಯನೂ ಇವರೇ ಇದಕ್ಕೆನೇಮಕವಾದರು. ಮೆಷುಲ್ಲಾಮನೂ ಲೇವಿಯನಾದ ಶಬ್ಬೆತೈಯನೂ ಅವರಿಗೆ ಸಹಾಯಕರಾಗಿದ್ದರು.
Cross references
- Matthew 7:13–14 ಮತ್ತಾಯನು 7:13–14ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ. ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.
- Ezra 10:18–44 ಎಜ್ರನು 10:18–44ಯಾಜಕರ ಕುಮಾರರಲ್ಲಿ ಅನ್ಯಸ್ತ್ರೀಯರನ್ನು ತಕ್ಕೊಂಡವರಾಗಿ ಕಾಣಿಸಲ್ಪಟ್ಟವರು ಯಾರಂದರೆ-- ಯೋಚಾದಾಕನ ಮಗನಾದ ಯೇಷೊವನ ಕುಮಾರ ರಲ್ಲಿಯೂ ಅವನ ಸಹೋದರರಲ್ಲಿಯೂ ಮಾಸೇ ಯ, ಎಲಿಯೇಜರ, ಯಾರೀಬ, ಗೆದಲ್ಯ. ಇವರು ತಮ್ಮ ಸ್ತ್ರೀಯರನ್ನು ಹೊರಡಿಸಿ ಬಿಡುವೆವೆಂದು ತಮ್ಮ ಕೈಕೊಟ್ಟು ತಾವು ಅಪರಾಧಸ್ತರಾದದರಿಂದ ಅಪರಾಧ ಕಳೆಯುವದಕ್ಕೆ ಮಂದೆಯಿಂದ ತಂದ ಒಂದು ಟಗ ರನ್ನು ಅರ್ಪಿಸಿದರು. ಇಮ್ಮೇರನ ಕುಮಾರರಲ್ಲಿ ಹನಾನೀ, ಜೆಬದ್ಯ, ಹಾರೀಮನ ಕುಮಾರರಲ್ಲಿ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್, ಉಜ್ಜೀಯ. ಪಷ್ಹೂರನ ಕುಮಾರರಲ್ಲಿ ಎಲ್ಯೋವೇನೈ, ಮಾಸೇಯ, ಇಷ್ಮಾ ಯೇಲ್, ನೆತನೇಲ್, ಯೋಜಾಬಾದ್, ಎಲ್ಲಾಸ. ಲೇವಿಯರಲ್ಲಿ ಸಹ ಯೋಜಾಬಾದ್, ಶಿವ್ಮೆಾ, ಕೆಲೀಟನೆಂಬ ಕೇಲಾಯ, ಪೆತಹ್ಯ, ಯೆಹೂದ, ಎಲೀಯೆಜೆರ್. ಹಾಡುಗಾರರಲ್ಲಿ ಸಹ ಎಲ್ಯಾಷೀಬ್; ದ್ವಾರಪಾಲಕರಲ್ಲಿ ಶಲ್ಲೂಮ್, ಟೆಲೆಮ್, ಊರೀ. ಇಸ್ರಾಯೇಲ್ಯರ ಪರೋಷ್ ಕುಮಾರರಲ್ಲಿ ರಮ್ಯಾಹ, ಇಜ್ಜೀಯ, ಮಲ್ಕೀಯ, ಮಿಯ್ಯಾಮಿನ್, ಎಲ್ಲಾಜಾರ್, ಮಲ್ಕೀಯ, ಬೆನಾಯನು. ಏಲಾಮನ ಕುಮಾರರಲ್ಲಿ ಮತ್ತನ್ಯ; ಜೆಕರ್ಯ, ಯೆಹೀಯೇಲ್, ಅಬ್ದೀ, ಯೆರೇಮೋತ್, ವಿಲೀಯ. ಜತ್ತೂವಿನ ಕುಮಾರರಲ್ಲಿ ಎಲ್ಯೋವೇನ್ಯೆ, ಎಲ್ಯಾಷೀಬ್, ಮತ್ತನ್ಯ, ಯೆರೇಮೋತ್, ಜಾಬಾದ್, ಅಜೀಜಾ. ಬೇಬೈನ ಕುಮಾರರಲ್ಲಿ ಯೊಹೋಹಾ ನಾನ್, ಹನನ್ಯ, ಜಬ್ಬೈ, ಅತ್ಲೈ. ಬಾನೀಯ ಕುಮಾರರಲ್ಲಿ ಮೆಷುಲ್ಲಾಮ್, ಮಲ್ಲೂಕ್, ಅದಾಯ, ಯಾಷೂಬ್, ಶೆಯಾಲ್, ರಾಮೋತ್. ಪಹತ್ ಮೋವಾಬ್ ಕುಮಾರರಲ್ಲಿ ಅದ್ನ, ಕೆಲಾಲ್, ಬೆನಾಯ, ಮಾಸೇಯ, ಮತ್ತನ್ಯ, ಬೆಚಲೇಲ್, ಬಿನ್ನೂಯ್, ಮನಸ್ಸೆ. ಹಾರೀಮನ ಕುಮಾರರಲ್ಲಿ ಎಲೀಯೆಜೆರ್, ಇಷ್ಷೀಯ, ಮಲ್ಕೀಯ, ಶೆಮಾಯ, ಸಿಮೆಯೋನ್, ಬೆನ್ಯಾವಿಾನ್, ಮಲ್ಲೂಕ್, ಶೆಮರ್ಯ. ಹಾಷೂ ಮನ ಕುಮಾರರಲ್ಲಿ ಮತ್ತೆನೈ, ಮತ್ತತ್ತ, ಜಾಬಾದ್, ಎಲೀಫೆಲೆಟ್, ಯೆರೇಮೈ, ಮನಸ್ಸೆ, ಶಿವ್ಮೆಾ. ಬಾನೀಯ ಕುಮಾರರಲ್ಲಿ ಮಾದೈ, ಅಮ್ರಾಮ್, ಊವೇಲ್, ಬೆನಾಯ, ಬೇದೆಯ, ಕೆಲೂಹು, ವನ್ಯಾಹ, ಮೆರೇಮೋತ, ಎಲ್ಯಾಷೀಬ್ ಮತ್ತನ್ಯ, ಮತ್ತೆನೈ, ಶಿವ್ಮೆಾ, ಯಾಸೈ, ಬಾನೀ, ಬಿನ್ನೂಯ್, ಶೆಲೆಮ್ಯ, ನಾತಾನ್, ಅದಾಯ, ಮಕ್ನದೆಬೈ, ತಾಷೈ, ಶಾರೈ, ಅಜರೇಲ್, ಶೆಲೆಮ್ಯ, ಶೆಮರ್ಯ, ಶಲ್ಲೂಮ್, ಅಮರ್ಯ, ಯೋಸೇಫ್, ನೆಬೋನ ಕುಮಾರರಲ್ಲಿ ಯೆಗೀಯೇಲ್, ಮತ್ತಿತ್ಯ, ಜಾಬಾದ್, ಜೆಬೀನ, ಯದ್ದೈ, ಯೋವೇಲ್, ಬೆನಾಯ.ಇವರೆಲ್ಲರೂ ಅನ್ಯಸ್ತ್ರೀಯರನ್ನು ತಕ್ಕೊಂಡ ವರಾಗಿದ್ದರು; ಇವರಲ್ಲಿ ಕೆಲವರು ತಮಗೆ ಮಕ್ಕಳನ್ನು ಹೆತ್ತ ಸ್ತ್ರೀಯರನ್ನು ತಕ್ಕೊಂಡವರಾಗಿದ್ದರು. ಇವರೆಲ್ಲರೂ ಅನ್ಯಸ್ತ್ರೀಯರನ್ನು ತಕ್ಕೊಂಡ ವರಾಗಿದ್ದರು; ಇವರಲ್ಲಿ ಕೆಲವರು ತಮಗೆ ಮಕ್ಕಳನ್ನು ಹೆತ್ತ ಸ್ತ್ರೀಯರನ್ನು ತಕ್ಕೊಂಡವರಾಗಿದ್ದರು.
Original words (Hebrew)
- But · H61אֲבָל ʼăbâl
- people · H5971עַם ʻam
- many · H7227רַב rab
- time · H6256עֵת ʻêth
- rain · H1653גֶּשֶׁם geshem
- able · H3581כֹּחַ kôach
- stand · H5975עָמַד ʻâmad
- without · H2351חוּץ chûwts
- work · H4399מְלָאכָה mᵉlâʼkâh
- one · H259אֶחָד ʼechâd
- day · H3117יוֹם yôwm
- two · H8147שְׁנַיִם shᵉnayim
- many · H7235רָבָה râbâh
- transgressed · H6586פָּשַׁע pâshaʻ
- thing · H1697דָּבָר dâbâr