Ezra · chapter 10 · verse 17
Ezra 10:17 in Kannada
ಅನ್ಯ ಸ್ತ್ರೀಯ ರನ್ನು ಹೊಂದಿದವರೆಲ್ಲರ ಕಾರ್ಯವನ್ನು ಮೊದಲನೇ ತಿಂಗಳ ಮೊದಲನೇ ದಿವಸದಲ್ಲಿ ಮುಗಿಸಿದರು.
Anya streeya rannu hondidavarellara kaaryavannu modalane tingala modalane divasadalli mugisidaru.
Ezra 10:17 in English
- King James Version (KJV)
- And they made an end with all the men that had taken strange wives by the first day of the first month.
- World English Bible (WEB)
- They finished with all the men who had married foreign women by the first day of the first month.
- American Standard Version (ASV)
- And they made an end with all the men that had married foreign women by the first day of the first month.
- Bible in Basic English (BBE)
- And they got to the end of all the men who were married to strange women by the first day of the first month.
- Darby Translation (DBY)
- And they ended with all the men that had taken foreign wives by the first day of the first month.
- Webster's Bible (WBS)
- And they made an end with all the men that had taken foreign wives by the first day of the first month.
- Young's Literal Translation (YLT)
- and they finish with all the men who have settled strange women unto the first day of the first month.
Read in context
- 15ಆದರೆ ಅಸಾಹೇಲನ ಮಗನಾದ ಯೋನಾತಾನನೂ ತಿಕ್ವನ ಮಗನಾದ ಯಹ್ಜೆಯನೂ ಇವರೇ ಇದಕ್ಕೆನೇಮಕವಾದರು. ಮೆಷುಲ್ಲಾಮನೂ ಲೇವಿಯನಾದ ಶಬ್ಬೆತೈಯನೂ ಅವರಿಗೆ ಸಹಾಯಕರಾಗಿದ್ದರು.
- 16ಸೆರೆ ಇರುವಿಕೆಯ ಮಕ್ಕಳು ಇದೇ ಪ್ರಕಾರ ಮಾಡಿದರು; ಆದದರಿಂದ ಯಾಜಕನಾದ ಎಜ್ರನು ತಮ್ಮ ತಂದೆಗಳ ಮನೆಯ ಪ್ರಕಾರ ತಂದೆಗಳಲ್ಲಿ ಪ್ರಮುಖರಾದ ಕೆಲ ವರು ಹೆಸರು ಹೆಸರಾಗಿ ಪ್ರತ್ಯೇಕಿಸಲ್ಪಟ್ಟು, ಈ ಕಾರ್ಯವನ್ನು ಶೋಧಿಸಲು ಹತ್ತನೇ ತಿಂಗಳ ಮೊದ ಲನೇ ದಿವಸದಲ್ಲಿ ಕುಳಿತುಕೊಂಡರು.
- 17ಅನ್ಯ ಸ್ತ್ರೀಯ ರನ್ನು ಹೊಂದಿದವರೆಲ್ಲರ ಕಾರ್ಯವನ್ನು ಮೊದಲನೇ ತಿಂಗಳ ಮೊದಲನೇ ದಿವಸದಲ್ಲಿ ಮುಗಿಸಿದರು.
- 18ಯಾಜಕರ ಕುಮಾರರಲ್ಲಿ ಅನ್ಯಸ್ತ್ರೀಯರನ್ನು ತಕ್ಕೊಂಡವರಾಗಿ ಕಾಣಿಸಲ್ಪಟ್ಟವರು ಯಾರಂದರೆ-- ಯೋಚಾದಾಕನ ಮಗನಾದ ಯೇಷೊವನ ಕುಮಾರ ರಲ್ಲಿಯೂ ಅವನ ಸಹೋದರರಲ್ಲಿಯೂ ಮಾಸೇ ಯ, ಎಲಿಯೇಜರ, ಯಾರೀಬ, ಗೆದಲ್ಯ.
- 19ಇವರು ತಮ್ಮ ಸ್ತ್ರೀಯರನ್ನು ಹೊರಡಿಸಿ ಬಿಡುವೆವೆಂದು ತಮ್ಮ ಕೈಕೊಟ್ಟು ತಾವು ಅಪರಾಧಸ್ತರಾದದರಿಂದ ಅಪರಾಧ ಕಳೆಯುವದಕ್ಕೆ ಮಂದೆಯಿಂದ ತಂದ ಒಂದು ಟಗ ರನ್ನು ಅರ್ಪಿಸಿದರು.