Ezra · chapter 10 · verse 18
Ezra 10:18 in Kannada
ಯಾಜಕರ ಕುಮಾರರಲ್ಲಿ ಅನ್ಯಸ್ತ್ರೀಯರನ್ನು ತಕ್ಕೊಂಡವರಾಗಿ ಕಾಣಿಸಲ್ಪಟ್ಟವರು ಯಾರಂದರೆ-- ಯೋಚಾದಾಕನ ಮಗನಾದ ಯೇಷೊವನ ಕುಮಾರ ರಲ್ಲಿಯೂ ಅವನ ಸಹೋದರರಲ್ಲಿಯೂ ಮಾಸೇ ಯ, ಎಲಿಯೇಜರ, ಯಾರೀಬ, ಗೆದಲ್ಯ.
Yaajakara kumaararalli anyastreeyarannu takkondavaraagi kaanisalpattavaru yaarandare-- yochaadaakana maganaada yeshovana kumaara ralliyoo avana sahodararalliyoo maase ya, eliyejara, yaareeba, gedalya.
Ezra 10:18 in English
- King James Version (KJV)
- And among the sons of the priests there were found that had taken strange wives: [namely], of the sons of Jeshua the son of Jozadak, and his brethren; Maaseiah, and Eliezer, and Jarib, and Gedaliah.
- World English Bible (WEB)
- Among the sons of the priests there were found who had married foreign women: of the sons of Jeshua, the son of Jozadak, and his brothers: Maaseiah, Eliezer, Jarib, and Gedaliah.
- American Standard Version (ASV)
- And among the sons of the priests there were found that had married foreign women: [namely], of the sons of Jeshua, the son of Jozadak, and his brethren, Maaseiah, and Eliezer, and Jarib, and Gedaliah.
- Bible in Basic English (BBE)
- And among the sons of the priests who were married to strange women were these: of the sons of Jeshua, the son of Jozadak and his brothers, Maaseiah and Eliezer and Jarib and Gedaliah.
- Darby Translation (DBY)
- And among the sons of the priests there were found that had taken foreign wives, of the sons of Jeshua the son of Jozadak, and his brethren: Maaseiah, and Eliezer, and Jarib, and Gedaliah.
- Webster's Bible (WBS)
- And among the sons of the priests there were found that had taken foreign wives: [namely] , of the sons of Jeshua the son of Jozadak, and his brethren; Maaseiah, and Eliezer, and Jarib, and Gedaliah.
- Young's Literal Translation (YLT)
- And there are found of the sons of the priests that have settled strange women: of the sons of Jeshua son of Jozadak, and his brethren, Maaseiah, and Eliezer, and Jarib, and Gedaliah;
Read in context
- 16ಸೆರೆ ಇರುವಿಕೆಯ ಮಕ್ಕಳು ಇದೇ ಪ್ರಕಾರ ಮಾಡಿದರು; ಆದದರಿಂದ ಯಾಜಕನಾದ ಎಜ್ರನು ತಮ್ಮ ತಂದೆಗಳ ಮನೆಯ ಪ್ರಕಾರ ತಂದೆಗಳಲ್ಲಿ ಪ್ರಮುಖರಾದ ಕೆಲ ವರು ಹೆಸರು ಹೆಸರಾಗಿ ಪ್ರತ್ಯೇಕಿಸಲ್ಪಟ್ಟು, ಈ ಕಾರ್ಯವನ್ನು ಶೋಧಿಸಲು ಹತ್ತನೇ ತಿಂಗಳ ಮೊದ ಲನೇ ದಿವಸದಲ್ಲಿ ಕುಳಿತುಕೊಂಡರು.
- 17ಅನ್ಯ ಸ್ತ್ರೀಯ ರನ್ನು ಹೊಂದಿದವರೆಲ್ಲರ ಕಾರ್ಯವನ್ನು ಮೊದಲನೇ ತಿಂಗಳ ಮೊದಲನೇ ದಿವಸದಲ್ಲಿ ಮುಗಿಸಿದರು.
- 18ಯಾಜಕರ ಕುಮಾರರಲ್ಲಿ ಅನ್ಯಸ್ತ್ರೀಯರನ್ನು ತಕ್ಕೊಂಡವರಾಗಿ ಕಾಣಿಸಲ್ಪಟ್ಟವರು ಯಾರಂದರೆ-- ಯೋಚಾದಾಕನ ಮಗನಾದ ಯೇಷೊವನ ಕುಮಾರ ರಲ್ಲಿಯೂ ಅವನ ಸಹೋದರರಲ್ಲಿಯೂ ಮಾಸೇ ಯ, ಎಲಿಯೇಜರ, ಯಾರೀಬ, ಗೆದಲ್ಯ.
- 19ಇವರು ತಮ್ಮ ಸ್ತ್ರೀಯರನ್ನು ಹೊರಡಿಸಿ ಬಿಡುವೆವೆಂದು ತಮ್ಮ ಕೈಕೊಟ್ಟು ತಾವು ಅಪರಾಧಸ್ತರಾದದರಿಂದ ಅಪರಾಧ ಕಳೆಯುವದಕ್ಕೆ ಮಂದೆಯಿಂದ ತಂದ ಒಂದು ಟಗ ರನ್ನು ಅರ್ಪಿಸಿದರು.
- 20ಇಮ್ಮೇರನ ಕುಮಾರರಲ್ಲಿ ಹನಾನೀ,
Cross references
- Ezra 2:2 ಎಜ್ರನು 2:2ಜೆರುಬ್ಬಾಬೆಲನ ಸಂಗಡ ಬಂದ ಸೀಮೆಗಳ ಮಕ್ಕಳು ಯಾರಂದರೆ -- ಯೆಷೂವನು, ನೆಹೆವಿಾಯನು, ಸೆರಾಯನು, ರೆಲಾಯನು ಮೊರ್ದೆಕಾಯನು, ಬಿಲ್ಷಾ ನನು, ಮಿಸ್ಪಾರನು, ಬಿಗ್ವಾಯನು, ರೆಹೂಮನು, ಬಾಣನು, ಇಸ್ರಾಯೇಲ್ ಜನರಾದ ಮನುಷ್ಯರ ಲೆಕ್ಕವೇನಂದರೆ--
- Zechariah 3:1 ಜೆಕರ್ಯ 3:1ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು.
- Ezra 5:2 ಎಜ್ರನು 5:2ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.
- Haggai 1:1 ಹಗ್ಗಾಯ 1:1ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.
- Ezra 3:2 ಎಜ್ರನು 3:2ಆಗ ಯೋಚಾದಾಕನ ಮಗನಾದ ಯೇಷೂವನೂ ಅವನ ಸಹೋದರರಾದ ಯಾಜಕರೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಸಹೋದರರೂ ಎದ್ದು ದೇವರ ಮನುಷ್ಯನಾದ ಮೋಶೆಯ ನ್ಯಾಯ ಪ್ರಮಾಣದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.
- Malachi 2:8–9 ಮಲಾಕಿಯ 2:8–9ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ. ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ, ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ.
- 1 Samuel 2:22–24 1 ಸಮುವೇಲನು 2:22–24ಆದರೆ ಏಲಿಯು ಬಹಳ ವೃದ್ಧನಾಗಿದ್ದನು. ತನ್ನ ಕುಮಾರರು ಇಸ್ರಾಯೇಲಿಗೆ ಮಾಡುವದೆಲ್ಲವನ್ನೂ ಅವರು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕೂಡಿ ಬರುವ ಸ್ತ್ರೀಯರ ಸಂಗಡ ಮಲಗಿದ್ದರೆಂಬದನ್ನೂ ಕೇಳಿ ಅವರಿಗೆ-- ನೀವು ಇಂಥಾ ಕಾರ್ಯಗಳನ್ನು ಮಾಡು ವದೇನು? ಯಾಕಂದರೆ ನಾನು ಎಲ್ಲಾ ಜನರಿಂದ ನಿಮ್ಮ ಕೆಟ್ಟ ಕೃತ್ಯಗಳನ್ನು ಕೇಳುತ್ತೇನೆ. ನನ್ನ ಕುಮಾ ರರೇ, ಹಾಗೆ ಮಾಡಬೇಡಿರಿ; ಯಾಕಂದರೆ ನಾನು ಕೇಳುವ ವರ್ತಮಾನ ಒಳ್ಳೇದಲ್ಲ; ಕರ್ತನ ಜನರು ಆಜ್ಞೆವಿಾರಿ ನಡೆಯುವ ಹಾಗೆ ಮಾಡುತ್ತೀರಿ.
- 1 Timothy 3:11 1 ತಿಮೊಥೆಯನಿಗೆ 3:11ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.
- Nehemiah 13:28 ನೆಹೆಮೀಯ 13:28ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.
- Nehemiah 12:10 ನೆಹೆಮೀಯ 12:10ಇದಲ್ಲದೆ ಯೇಷೂವನು ಯೋಯಾಕೀಮ ನನ್ನೂ ಪಡೆದನು; ಯೋಯಾಕೀಮನು ಎಲ್ಯಾಷೀಬ ನನ್ನೂ ಪಡೆದನು; ಎಲ್ಯಾಷೀಬನು ಯೋಯಾದನನ್ನು ಪಡೆದನು;
- Nehemiah 8:4 ನೆಹೆಮೀಯ 8:4ಆಗ ಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡ ಲ್ಪಟ್ಟ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನಿಗೆ ಬಲಗಡೆಯಲ್ಲಿ ಮತ್ತಿತ್ಯನೂ ಶೇಮವನೂ ಅನಾಯನೂ ಊರೀಯನೂ ಹಿಲ್ಕೀ ಯನೂ ಮಾಸೇಯನೂ ಅವನಿಗೆ ಎಡಗಡೆಯಲ್ಲಿ ಪೆದಾಯನೂ ವಿಾಷಾಯೇಲನೂ ಮಲ್ಕೀಯನೂ ಹಾಷುಮನೂ ಹಷ್ಬದ್ದಾನನೂ ಜೆಕರ್ಯನೂ ಮೆಷು ಲ್ಲಾಮನೂ ನಿಂತಿದ್ದರು.
- 1 Chronicles 6:14–15 1 ಪೂರ್ವಕಾಲವೃತ್ತಾಂತ 6:14–15ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾ ದಾಕನನ್ನು ಪಡೆದನು ಕರ್ತನು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ್ಯರನ್ನೂ, ಯೆರೂಸಲೇಮಿನ ವರನ್ನೂ ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.
Original words (Hebrew)
- sons · H1121בֵּן bên
- priests · H3548כֹּהֵן kôhên
- found · H4672מָצָא mâtsâʼ
- taken · H3427יָשַׁב yâshab
- strange · H5237נׇכְרִי nokrîy
- wives · H802אִשָּׁה ʼishshâh
- sons · H1121בֵּן bên
- Jeshua · H3442יֵשׁוּעַ Yêshûwaʻ
- son · H1121בֵּן bên
- Jozadak · H3136יוֹצָדָק Yôwtsâdâq
- brethren · H251אָח ʼâch
- Maaseiah · H4641מַעֲשֵׂיָה Maʻăsêyâh
- Eliezer · H461אֱלִיעֶזֶר ʼĔlîyʻezer
- Jarib · H3402יָרִיב Yârîyb
- Gedaliah · H1436גְּדַּלְיָה Gᵉdalyâh