Ezra · chapter 10 · verse 19
Ezra 10:19 in Kannada
ಇವರು ತಮ್ಮ ಸ್ತ್ರೀಯರನ್ನು ಹೊರಡಿಸಿ ಬಿಡುವೆವೆಂದು ತಮ್ಮ ಕೈಕೊಟ್ಟು ತಾವು ಅಪರಾಧಸ್ತರಾದದರಿಂದ ಅಪರಾಧ ಕಳೆಯುವದಕ್ಕೆ ಮಂದೆಯಿಂದ ತಂದ ಒಂದು ಟಗ ರನ್ನು ಅರ್ಪಿಸಿದರು.
Ivaru tamma streeyarannu horadisi biduvevendu tamma kaikottu taavu aparaadhastaraadadarinda aparaadha kaleyuvadakke mandeyinda tanda ondu taga rannu arpisidaru.
Ezra 10:19 in English
- King James Version (KJV)
- And they gave their hands that they would put away their wives; and [being] guilty, [they offered] a ram of the flock for their trespass.
- World English Bible (WEB)
- They gave their hand that they would put away their wives; and being guilty, they offered a ram of the flock for their guilt.
- American Standard Version (ASV)
- And they gave their hand that they would put away their wives; and being guilty, [they offered] a ram of the flock for their guilt.
- Bible in Basic English (BBE)
- And they gave their word that they would put away their wives; and for their sin, they gave an offering of a male sheep of the flock.
- Darby Translation (DBY)
- And they gave their hand to send away their wives; and they offered a ram of the flock, as trespass-offering for their guilt.
- Webster's Bible (WBS)
- And they gave their hands that they would put away their wives; and [being] guilty, [they offered] a ram of the flock for their trespass.
- Young's Literal Translation (YLT)
- and they give their hand to send out their wives, and, being guilty, a ram of the flock, for their guilt.
Read in context
- 17ಅನ್ಯ ಸ್ತ್ರೀಯ ರನ್ನು ಹೊಂದಿದವರೆಲ್ಲರ ಕಾರ್ಯವನ್ನು ಮೊದಲನೇ ತಿಂಗಳ ಮೊದಲನೇ ದಿವಸದಲ್ಲಿ ಮುಗಿಸಿದರು.
- 18ಯಾಜಕರ ಕುಮಾರರಲ್ಲಿ ಅನ್ಯಸ್ತ್ರೀಯರನ್ನು ತಕ್ಕೊಂಡವರಾಗಿ ಕಾಣಿಸಲ್ಪಟ್ಟವರು ಯಾರಂದರೆ-- ಯೋಚಾದಾಕನ ಮಗನಾದ ಯೇಷೊವನ ಕುಮಾರ ರಲ್ಲಿಯೂ ಅವನ ಸಹೋದರರಲ್ಲಿಯೂ ಮಾಸೇ ಯ, ಎಲಿಯೇಜರ, ಯಾರೀಬ, ಗೆದಲ್ಯ.
- 19ಇವರು ತಮ್ಮ ಸ್ತ್ರೀಯರನ್ನು ಹೊರಡಿಸಿ ಬಿಡುವೆವೆಂದು ತಮ್ಮ ಕೈಕೊಟ್ಟು ತಾವು ಅಪರಾಧಸ್ತರಾದದರಿಂದ ಅಪರಾಧ ಕಳೆಯುವದಕ್ಕೆ ಮಂದೆಯಿಂದ ತಂದ ಒಂದು ಟಗ ರನ್ನು ಅರ್ಪಿಸಿದರು.
- 20ಇಮ್ಮೇರನ ಕುಮಾರರಲ್ಲಿ ಹನಾನೀ,
- 21ಜೆಬದ್ಯ, ಹಾರೀಮನ ಕುಮಾರರಲ್ಲಿ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್, ಉಜ್ಜೀಯ.
Cross references
- Leviticus 6:6 ಯಾಜಕಕಾಂಡ 6:6ಅವನು ತನ್ನ ಅತಿಕ್ರಮ ಬಲಿಯನ್ನು ಕರ್ತನ ಸನ್ನಿಧಿಗೆ ನಿನ್ನ ಅಂದಾಜಿನ ಮೇರೆಗೆ ಮಂದೆಯಿಂದ ದೋಷ ವಿಲ್ಲದ ಒಂದು ಟಗರನ್ನು ಅತಿಕ್ರಮ ಬಲಿಗಾಗಿ ಯಾಜಕನ ಬಳಿಗೆ ತರಬೇಕು.
- 2 Kings 10:15 2 ಅರಸುಗಳು 10:15ಯೇಹುವು ಅಲ್ಲಿಂದ ಹೋಗಿ ತನ್ನನ್ನು ಎದುರು ಗೊಳ್ಳಲು ರೇಕಾಬನ ಮಗನಾದ ಯೆಹೋನಾದಾ ಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ--ನನ್ನ ಹೃದಯವು ನಿನ್ನ ಹೃದಯದೊಂದಿಗೆ ಇರುವಂತೆ ನಿನ್ನ ಹೃದಯವು ನನ್ನೊಂದಿಗೆ ಸರಿಯಾಗಿದೆಯೋ ಅಂದನು. ಯೆಹೋನಾದಾಬನು--ಅದೆ ಅಂದನು. ಹಾಗಾದರೆ ನಿನ್ನ ಕೈಕೊಡು ಅಂದನು. ಇವನು ತನ್ನ ಕೈಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಏರಿಸಿಕೊಂಡು ಅವ ನಿಗೆ--
- Galatians 2:9 ಗಲಾತ್ಯದವರಿಗೆ 2:9ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
- 2 Chronicles 30:8 2 ಪೂರ್ವಕಾಲವೃತ್ತಾಂತ 30:8ನಿಮ್ಮ ಪಿತೃ ಗಳ ಹಾಗೆ ನಿಮ್ಮ ಕುತ್ತಿಗೆಯನ್ನು ಕಠಿಣಪಡಿಸಬೇಡಿರಿ. ಕರ್ತನಿಗೆ ಕೈಕೊಟ್ಟು ಆತನು ಯುಗಯುಗಕ್ಕೂ ಪರಿಶುದ್ಧ ಮಾಡಿದ ಆತನ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಕರ್ತನನ್ನು ಸೇವಿಸಿರಿ. ಆಗ ತನ್ನ ಉಗ್ರಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವನು.
- Leviticus 6:4 ಯಾಜಕಕಾಂಡ 6:4ಅವನು ಪಾಪಮಾಡಿ ಅಪರಾಧಿಯಾಗಿರುವದರಿಂದ ಅವನು ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಮೋಸದಿಂದ ಪಡೆದ ವಸ್ತುವನ್ನೂ ಅವನ ವಶಕ್ಕೆ ಇಟ್ಟುಕೊಳ್ಳಲು ಕೊಟ್ಟದ್ದನ್ನೂ ಕಳೆದುಹೋಗಿ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ಕೊಡುವಂತಾಗಬೇಕು.
- Lamentations 5:6 ಪ್ರಲಾಪಗಳು 5:6ರೊಟ್ಟಿಯಿಂದ ತೃಪ್ತಿಪಡುವದಕ್ಕಾಗಿ ನಮ್ಮ ಕೈಯನ್ನು ಐಗುಪ್ತ್ಯರಿಗೂ ಅಶ್ಶೂರ್ಯರಿಗೂ ಕೊಟ್ಟಿದ್ದೇವೆ.
- 1 Chronicles 29:24 1 ಪೂರ್ವಕಾಲವೃತ್ತಾಂತ 29:24ಎಲ್ಲಾ ಪ್ರಧಾನರೂ ಪರಾಕ್ರಮಶಾಲಿಗಳೂ ಅರಸನಾದ ದಾವೀದನ ಸಮಸ್ತ ಕುಮಾರರೂ ಅರಸನಾದ ಸೊಲೊ ಮೋನನ ಕೆಳಗೆ ಒಪ್ಪಿಸಿಕೊಟ್ಟರು.
- Leviticus 5:15–16 ಯಾಜಕಕಾಂಡ 5:15–16ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು. ಪರಿಶುದ್ಧ ವಾದದ್ದಲ್ಲದೆ ಮಾಡಿದ ಕೇಡಿಗೆ ಬದಲು ಕೊಟ್ಟು ಅದಕ್ಕೆ ಐದನೇ ಪಾಲನ್ನು ಕೂಡಿಸಿ ಅದನ್ನು ಯಾಜಕನಿಗೆ ಕೊಡಬೇಕು, ಯಾಜಕನು ಅವನಿಗಾಗಿ ಅತಿಕ್ರಮದ ಬಲಿಯಾದ ಟಗರಿನಿಂದ ಪ್ರಾಯಶ್ಚಿತ್ತಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.