Ezra · chapter 10 · verse 26
Ezra 10:26 in Kannada
ಏಲಾಮನ ಕುಮಾರರಲ್ಲಿ ಮತ್ತನ್ಯ; ಜೆಕರ್ಯ, ಯೆಹೀಯೇಲ್, ಅಬ್ದೀ, ಯೆರೇಮೋತ್, ವಿಲೀಯ.
Elaamana kumaararalli mattanya; jekarya, yeheeyel, abdee, yeremot, vileeya.
Ezra 10:26 in English
- King James Version (KJV)
- And of the sons of Elam; Mattaniah, Zechariah, and Jehiel, and Abdi, and Jeremoth, and Eliah.
- World English Bible (WEB)
- Of the sons of Elam: Mattaniah, Zechariah, Jehiel, Abdi, Jeremoth, and Elijah.
- American Standard Version (ASV)
- And of the sons of Elam: Mattaniah, Zechariah, and Jehiel, and Abdi, and Jeremoth, and Elijah.
- Bible in Basic English (BBE)
- And of the sons of Elam, Mattaniah, Zechariah, and Jehiel and Abdi and Jeremoth and Elijah.
- Darby Translation (DBY)
- And of the children of Elam: Mattaniah, Zechariah, and Jehiel, and Abdi, and Jeremoth, and Elijah.
- Webster's Bible (WBS)
- And of the sons of Elam; Mattaniah, Zechariah, and Jehiel, and Abdi, and Jeremoth, and Eliah.
- Young's Literal Translation (YLT)
- And of the sons of Elam: Mattaniah, Zechariah, and Jehiel, and Abdi, and Jeremoth, and Elijah.
Read in context
- 24ಪೆತಹ್ಯ, ಯೆಹೂದ, ಎಲೀಯೆಜೆರ್. ಹಾಡುಗಾರರಲ್ಲಿ ಸಹ ಎಲ್ಯಾಷೀಬ್; ದ್ವಾರಪಾಲಕರಲ್ಲಿ ಶಲ್ಲೂಮ್, ಟೆಲೆಮ್, ಊರೀ.
- 25ಇಸ್ರಾಯೇಲ್ಯರ ಪರೋಷ್ ಕುಮಾರರಲ್ಲಿ ರಮ್ಯಾಹ, ಇಜ್ಜೀಯ, ಮಲ್ಕೀಯ, ಮಿಯ್ಯಾಮಿನ್, ಎಲ್ಲಾಜಾರ್, ಮಲ್ಕೀಯ, ಬೆನಾಯನು.
- 26ಏಲಾಮನ ಕುಮಾರರಲ್ಲಿ ಮತ್ತನ್ಯ; ಜೆಕರ್ಯ, ಯೆಹೀಯೇಲ್, ಅಬ್ದೀ, ಯೆರೇಮೋತ್, ವಿಲೀಯ.
- 27ಜತ್ತೂವಿನ ಕುಮಾರರಲ್ಲಿ ಎಲ್ಯೋವೇನ್ಯೆ, ಎಲ್ಯಾಷೀಬ್, ಮತ್ತನ್ಯ, ಯೆರೇಮೋತ್, ಜಾಬಾದ್, ಅಜೀಜಾ.
- 28ಬೇಬೈನ ಕುಮಾರರಲ್ಲಿ ಯೊಹೋಹಾ ನಾನ್, ಹನನ್ಯ, ಜಬ್ಬೈ, ಅತ್ಲೈ.
Cross references
- Ezra 10:2 ಎಜ್ರನು 10:2ಆಗ ಎಲಾಮನ ಕುಮಾರರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕೆನ್ಯನು ಎಜ್ರನಿಗೆ ಪ್ರತ್ತ್ಯುತ್ತರವಾಗಿ--ನಾವು ದೇಶದ ಜನಗಳಲ್ಲಿ ಅನ್ಯ ಸ್ತ್ರೀಯರನ್ನು ತೆಗೆದು ಕೊಂಡದ್ದರಿಂದ ನಮ್ಮ ದೇವರಿಗೆ ವಿರೋಧವಾಗಿ ಅಕೃತ್ಯಮಾಡಿದ್ದೇವೆ. ಆದಾಗ್ಯೂ ಈಗ ಈ ಕಾರ್ಯವನ್ನು ಕುರಿತು ಇಸ್ರಾಯೇಲ್ಯರಲ್ಲಿ ನಿರೀಕ್ಷೆ ಉಂಟು.
- Nehemiah 7:12 ನೆಹೆಮೀಯ 7:12ಏಲಾಮನ ಮಕ್ಕಳು ಸಾವಿರದ ಇನ್ನೂರ ಐವತ್ತು ನಾಲ್ಕುಮಂದಿಯು.
- Ezra 2:7 ಎಜ್ರನು 2:7ಎಲಾಮನ ಮಕ್ಕಳುಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು.
- Ezra 8:7 ಎಜ್ರನು 8:7ಏಲಾಮನ ಮಕ್ಕಳಲ್ಲಿ ಅತಲ್ಯನ ಮಗನಾದ ಯೆಶಾಯನೂ ಅವನ ಸಂಗಡ ಎಪ್ಪತ್ತು ಮಂದಿ ಗಂಡಸರೂ.
- Nehemiah 7:34 ನೆಹೆಮೀಯ 7:34ಮತ್ತೊಬ್ಬ ಏಲಾಮನ ಮಕ್ಕಳು ಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು.
- Ezra 2:31 ಎಜ್ರನು 2:31ಬೇರೆ ಏಲಾಮನ ಮಕ್ಕಳು--ಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು.