Ezra · chapter 10 · verse 44
Ezra 10:44 in Kannada
ಇವರೆಲ್ಲರೂ ಅನ್ಯಸ್ತ್ರೀಯರನ್ನು ತಕ್ಕೊಂಡ ವರಾಗಿದ್ದರು; ಇವರಲ್ಲಿ ಕೆಲವರು ತಮಗೆ ಮಕ್ಕಳನ್ನು ಹೆತ್ತ ಸ್ತ್ರೀಯರನ್ನು ತಕ್ಕೊಂಡವರಾಗಿದ್ದರು.
Ivarellaroo anyastreeyarannu takkonda varaagiddaru; ivaralli kelavaru tamage makkalannu hetta streeyarannu takkondavaraagiddaru.
Ezra 10:44 in English
- King James Version (KJV)
- All these had taken strange wives: and [some] of them had wives by whom they had children.
- World English Bible (WEB)
- All these had taken foreign wives. Some of them had wives by whom they had children.
- American Standard Version (ASV)
- All these had taken foreign wives; and some of them had wives by whom they had children.
- Bible in Basic English (BBE)
- All these had taken strange wives; and some of them had wives by whom they had offspring.
- Darby Translation (DBY)
- All these had taken foreign wives; and there were among them wives who had had children.
- Webster's Bible (WBS)
- All these had taken foreign wives: and [some] of them had wives by whom they had children.
- Young's Literal Translation (YLT)
- all these have taken strange women, and there are of them women — who adopt sons.
Read in context
- 42ಶಲ್ಲೂಮ್, ಅಮರ್ಯ, ಯೋಸೇಫ್,
- 43ನೆಬೋನ ಕುಮಾರರಲ್ಲಿ ಯೆಗೀಯೇಲ್, ಮತ್ತಿತ್ಯ, ಜಾಬಾದ್, ಜೆಬೀನ, ಯದ್ದೈ, ಯೋವೇಲ್, ಬೆನಾಯ.ಇವರೆಲ್ಲರೂ ಅನ್ಯಸ್ತ್ರೀಯರನ್ನು ತಕ್ಕೊಂಡ ವರಾಗಿದ್ದರು; ಇವರಲ್ಲಿ ಕೆಲವರು ತಮಗೆ ಮಕ್ಕಳನ್ನು ಹೆತ್ತ ಸ್ತ್ರೀಯರನ್ನು ತಕ್ಕೊಂಡವರಾಗಿದ್ದರು.
- 44ಇವರೆಲ್ಲರೂ ಅನ್ಯಸ್ತ್ರೀಯರನ್ನು ತಕ್ಕೊಂಡ ವರಾಗಿದ್ದರು; ಇವರಲ್ಲಿ ಕೆಲವರು ತಮಗೆ ಮಕ್ಕಳನ್ನು ಹೆತ್ತ ಸ್ತ್ರೀಯರನ್ನು ತಕ್ಕೊಂಡವರಾಗಿದ್ದರು.
Cross references
- Proverbs 5:3 ಜ್ಞಾನೋಕ್ತಿಗಳು 5:3ಪರಸ್ತ್ರೀಯ ತುಟಿಗಳು ಜೇನು ತುಪ್ಪದಂತೆ ತೊಟ್ಟಿ ರುವವು, ಅವಳ ಬಾಯಿಯು ಎಣ್ಣೆಗಿಂತಲೂ ಮೃದು ವಾಗಿದೆ.
- Proverbs 2:16 ಜ್ಞಾನೋಕ್ತಿಗಳು 2:16ಪರಸ್ತ್ರೀ ಯಿಂದ ಅಂದರೆ ತನ್ನ ಮಾತುಗಳಿಂದ ಮುಖಸ್ತುತಿ ಮಾಡುವ ಸ್ತ್ರೀಯಿಂದ ತನ್ನ ದೇವರ ಒಡಂಬಡಿಕೆ ಯನ್ನು ಮರೆತು
- Proverbs 5:20 ಜ್ಞಾನೋಕ್ತಿಗಳು 5:20ನನ್ನ ಮಗನೇ, ಪರಸ್ತ್ರೀ ಯಲ್ಲಿ ನೀನು ಯಾಕೆ ಆನಂದ ಪರವಶನಾಗಿ ಅವಳ ಎದೆಯನ್ನು ಅಪ್ಪಿಕೊಳ್ಳುವಿ?
- Ezra 10:3 ಎಜ್ರನು 10:3ಆದ ಕಾರಣ ನನ್ನ ಒಡೆಯನ ಯೋಚನೆಯ ಪ್ರಕಾರವಾ ಗಿಯೂ ನಮ್ಮ ದೇವರ ಆಜ್ಞೆಗೆ ನಡುಗುವವರ ಯೋಚ ನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ ಅವರಿಂದ ಹುಟ್ಟಿದವರನ್ನೂ ಹೊರಡಿಸಿ ಬಿಡಲು ನಮ್ಮ ದೇವರ ಸಂಗಡ ಒಡಂಬಡಿಕೆ ಮಾಡೋಣ; ಇದು ನ್ಯಾಯಪ್ರಮಾಣದ ಪ್ರಕಾರ ಮಾಡಲ್ಪಡಲಿ.