Skip to content
ThuthiThuthiThuthi
Ezra · chapter 10 · verse 7

Ezra 10:7 in Kannada

ಆಗ ಸೆರೆಯ ಮಕ್ಕಳೆಲ್ಲರೂ ಯೆರೂಸಲೇಮಿಗೆ ಕೂಡಿ ಬರಬೇಕೆಂದು ಯೆಹೂದ ಮತ್ತು ಯೆರೂಸ ಲೇಮಿನಲ್ಲಿ ಎಲ್ಲೆಲ್ಲಿಯೂ ಪ್ರಕಟಿಸಿದರು.

Aaga sereya makkalellaroo yeroosalemige koodi barabekendu yehooda mattu yeroosa leminalli ellelliyoo prakatisidaru.

Ezra 10:7 in English

King James Version (KJV)
And they made proclamation throughout Judah and Jerusalem unto all the children of the captivity, that they should gather themselves together unto Jerusalem;
World English Bible (WEB)
They made a proclamation throughout Judah and Jerusalem to all the children of the captivity, that they should gather themselves together to Jerusalem;
American Standard Version (ASV)
And they made proclamation throughout Judah and Jerusalem unto all the children of the captivity, that they should gather themselves together unto Jerusalem;
Bible in Basic English (BBE)
And they made a public statement through all Judah and Jerusalem, to all those who had come back, that they were to come together to Jerusalem;
Darby Translation (DBY)
And they made proclamation in Judah and Jerusalem to all the children of the captivity, that they should gather themselves together unto Jerusalem;
Webster's Bible (WBS)
And they made proclamation throughout Judah and Jerusalem to all the children of the captivity, that they should assemble at Jerusalem;
Young's Literal Translation (YLT)
And they cause a voice to pass over into Judah and Jerusalem, to all sons of the removal, to be gathered to Jerusalem,

Read in context

  1. 5ಆಗ ಎಜ್ರನು ಎದ್ದು, ಪ್ರಧಾನಯಾಜಕರೂ ಲೇವಿಯರೂ ಸಮಸ್ತ ಇಸ್ರಾ ಯೇಲ್ಯರೂ ಈ ಮಾತಿನ ಪ್ರಕಾರವಾಗಿ ಮಾಡಲು ಅವರು ಆಣೆ ಇಡುವ ಹಾಗೆ ಮಾಡಿದನು. ಅವರು ಆಣೆ ಇಟ್ಟರು.
  2. 6ಎಜ್ರನು ದೇವರ ಆಲಯದ ಮುಂದಿ ನಿಂದ ಎದ್ದು ಎಲ್ಯಾಷೀಬಿನ ಮಗನಾದ ಯೆಹೋಹಾ ನಾನನ ಕೊಠಡಿಯಲ್ಲಿ ಪ್ರವೇಶಿಸಿ ಅಲ್ಲಿಗೆ ಬಂದಾಗ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಇದ್ದನು; ಯಾಕಂದರೆ ಸೆರೆಯಾಗಿ ಒಯ್ಯಲ್ಪಟ್ಟವರ ಅಕೃತ್ಯಕ್ಕೋಸ್ಕರ ದುಃಖಿಸಿದನು.
  3. 7ಆಗ ಸೆರೆಯ ಮಕ್ಕಳೆಲ್ಲರೂ ಯೆರೂಸಲೇಮಿಗೆ ಕೂಡಿ ಬರಬೇಕೆಂದು ಯೆಹೂದ ಮತ್ತು ಯೆರೂಸ ಲೇಮಿನಲ್ಲಿ ಎಲ್ಲೆಲ್ಲಿಯೂ ಪ್ರಕಟಿಸಿದರು.
  4. 8ಇದಲ್ಲದೆ ಯಾವನಾದರೂ ಪ್ರಧಾನರ, ಹಿರಿಯರ ಯೋಚನೆಯ ಪ್ರಕಾರ ಮೂರು ದಿವಸದಲ್ಲಿ ಬಾರದೆ ಇದ್ದರೆ ಅವನ ಆಸ್ತಿಯಲ್ಲಾ ದಂಡವಾಗಿ ತಕ್ಕೊಳ್ಳಲ್ಪಡುವದೆಂದೂ ಅವನು ಸೆರೆಯಾಗಿ ಒಯ್ಯಲ್ಪಟ್ಟವರ ಕೂಟದಿಂದ ಹೊರಗೆ ಹಾಕಲ್ಪಡುವನೆಂದೂ ಸಾರಿದರು.
  5. 9ಆಗ ಯೆಹೂದ ಮತ್ತು ಬೆನ್ಯಾವಿಾನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿ ದರು. ಅದು ಒಂಭತ್ತನೇ ತಿಂಗಳ ಇಪ್ಪತ್ತನೇ ದಿವಸ ವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೊಸ್ಕರವೂ ಮಳೆಗೋಸ್ಕರವೂ ನಡುಗಿ ಕೂತುಕೊಂಡಿದ್ದರು.
Read all of Ezra 10

Cross references

Original words (Hebrew)

Ezra 10:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.