Ezra · chapter 10 · verse 8
Ezra 10:8 in Kannada
ಇದಲ್ಲದೆ ಯಾವನಾದರೂ ಪ್ರಧಾನರ, ಹಿರಿಯರ ಯೋಚನೆಯ ಪ್ರಕಾರ ಮೂರು ದಿವಸದಲ್ಲಿ ಬಾರದೆ ಇದ್ದರೆ ಅವನ ಆಸ್ತಿಯಲ್ಲಾ ದಂಡವಾಗಿ ತಕ್ಕೊಳ್ಳಲ್ಪಡುವದೆಂದೂ ಅವನು ಸೆರೆಯಾಗಿ ಒಯ್ಯಲ್ಪಟ್ಟವರ ಕೂಟದಿಂದ ಹೊರಗೆ ಹಾಕಲ್ಪಡುವನೆಂದೂ ಸಾರಿದರು.
Idallade yaavanaadaroo pradhaanara, hiriyara yochaneya prakaara mooru divasadalli baarade iddare avana aastiyallaa dandavaagi takkollalpaduvadendoo avanu sereyaagi oyyalpattavara kootadinda horage haakalpaduvanendoo saaridaru.
Ezra 10:8 in English
- King James Version (KJV)
- And that whosoever would not come within three days, according to the counsel of the princes and the elders, all his substance should be forfeited, and himself separated from the congregation of those that had been carried away.
- World English Bible (WEB)
- and that whoever didn’t come within three days, according to the counsel of the princes and the elders, all his possessions should be forfeited, and he himself separated from the assembly of the captivity.
- American Standard Version (ASV)
- and that whosoever came not within three days, according to the counsel of the princes and the elders, all his substance should be forfeited, and himself separated from the assembly of the captivity.
- Bible in Basic English (BBE)
- And that if anyone did not come before three days were past, as ordered by the rulers and the responsible men, all his goods would be put under the curse, and he himself would be cut off from the meeting of the people who had come back.
- Darby Translation (DBY)
- and that whosoever would not come within three days, according to the counsel of the princes and the elders, all his substance should be confiscated, and himself separated from the congregation of those that had been carried away.
- Webster's Bible (WBS)
- And that whoever would not come within three days, according to the counsel of the princes and the elders, all his substance should be forfeited, and himself separated from the congregation of those that had been carried away.
- Young's Literal Translation (YLT)
- and every one who cometh not in by the third day, according to the counsel of the heads and of the elders, all his substance is devoted, and himself separated from the assembly of the removal.
Read in context
- 6ಎಜ್ರನು ದೇವರ ಆಲಯದ ಮುಂದಿ ನಿಂದ ಎದ್ದು ಎಲ್ಯಾಷೀಬಿನ ಮಗನಾದ ಯೆಹೋಹಾ ನಾನನ ಕೊಠಡಿಯಲ್ಲಿ ಪ್ರವೇಶಿಸಿ ಅಲ್ಲಿಗೆ ಬಂದಾಗ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಇದ್ದನು; ಯಾಕಂದರೆ ಸೆರೆಯಾಗಿ ಒಯ್ಯಲ್ಪಟ್ಟವರ ಅಕೃತ್ಯಕ್ಕೋಸ್ಕರ ದುಃಖಿಸಿದನು.
- 7ಆಗ ಸೆರೆಯ ಮಕ್ಕಳೆಲ್ಲರೂ ಯೆರೂಸಲೇಮಿಗೆ ಕೂಡಿ ಬರಬೇಕೆಂದು ಯೆಹೂದ ಮತ್ತು ಯೆರೂಸ ಲೇಮಿನಲ್ಲಿ ಎಲ್ಲೆಲ್ಲಿಯೂ ಪ್ರಕಟಿಸಿದರು.
- 8ಇದಲ್ಲದೆ ಯಾವನಾದರೂ ಪ್ರಧಾನರ, ಹಿರಿಯರ ಯೋಚನೆಯ ಪ್ರಕಾರ ಮೂರು ದಿವಸದಲ್ಲಿ ಬಾರದೆ ಇದ್ದರೆ ಅವನ ಆಸ್ತಿಯಲ್ಲಾ ದಂಡವಾಗಿ ತಕ್ಕೊಳ್ಳಲ್ಪಡುವದೆಂದೂ ಅವನು ಸೆರೆಯಾಗಿ ಒಯ್ಯಲ್ಪಟ್ಟವರ ಕೂಟದಿಂದ ಹೊರಗೆ ಹಾಕಲ್ಪಡುವನೆಂದೂ ಸಾರಿದರು.
- 9ಆಗ ಯೆಹೂದ ಮತ್ತು ಬೆನ್ಯಾವಿಾನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿ ದರು. ಅದು ಒಂಭತ್ತನೇ ತಿಂಗಳ ಇಪ್ಪತ್ತನೇ ದಿವಸ ವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೊಸ್ಕರವೂ ಮಳೆಗೋಸ್ಕರವೂ ನಡುಗಿ ಕೂತುಕೊಂಡಿದ್ದರು.
- 10ಆಗ ಯಾಜಕನಾದ ಎಜ್ರನು ಎದ್ದು ಅವರಿಗೆ--ನೀವು ಇಸ್ರಾಯೇಲ್ಯರ ಅಪರಾಧ ವನ್ನು ಅಧಿಕವಾಗಿ ಮಾಡಲು ಅನ್ಯಸ್ತ್ರೀಯರನು್ನು ಮದುವೆಮಾಡಿಕೊಂಡದ್ದರಿಂದ ಅಕೃತ್ಯ ಮಾಡಿದಿರಿ.
Cross references
- Ezra 7:26 ಎಜ್ರನು 7:26ಇದಲ್ಲದೆ ಯಾವನಾದರೂ ನಿನ್ನ ದೇವರ ಕಟ್ಟಳೆ ಯನ್ನೂ ಅರಸನ ಕಟ್ಟಳೆಯನ್ನೂ ಕೈಕೊಳ್ಳದಿದ್ದರೆ ಮರಣಕ್ಕಾದರೂ ಗಡೀಪಾರಿಗಾದರೂ ಆಸ್ತಿ ಹಿಡಿಯು ವದಕ್ಕಾದರೂ ಸೆರೆಗಾದರೂ ಅವನಿಗೆ ಬೇಗ ನ್ಯಾಯ ತೀರಿಸಲ್ಪಡಲಿ ಅಂದನು.
- Leviticus 27:28 ಯಾಜಕಕಾಂಡ 27:28ಆದಾಗ್ಯೂ ಪ್ರತ್ಯೇಕಿಸಲ್ಪಟ್ಟ ಯಾವದಾದರೂ ಅಂದರೆ ಮನುಷ್ಯನನ್ನಾಗಲಿ ಪಶುವನ್ನಾಗಲಿ ತನ್ನ ಸ್ವಾಸ್ತ್ಯದ ಹೊಲವನ್ನಾಗಲಿ ತನಗಿದ್ದದ್ದನ್ನೆಲ್ಲಾ ಒಬ್ಬ ಮನುಷ್ಯನು ಕರ್ತನಿಗಾಗಿ ಪ್ರತ್ಯೇಕಿಸಿದರೆ ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು; ಪ್ರತ್ಯೇಕಿ ಸಲ್ಪಟ್ಟ ಪ್ರತಿಯೊಂದು ಕರ್ತನಿಗೆ ಅತೀ ಪರಿಶುದ್ಧ ವಾದದ್ದೇ.
- Matthew 18:17 ಮತ್ತಾಯನು 18:17ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
- 1 Corinthians 5:13 1 ಕೊರಿಂಥದವರಿಗೆ 5:13ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
- Joshua 6:19 ಯೆಹೋಶುವ 6:19ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು.
- 1 Samuel 11:7 1 ಸಮುವೇಲನು 11:7ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು.
- John 9:34 ಯೋಹಾನನು 9:34ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
- John 9:22 ಯೋಹಾನನು 9:22ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
- John 16:2 ಯೋಹಾನನು 16:2ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
- Nehemiah 13:3 ನೆಹೆಮೀಯ 13:3ಆಗ ಏನಾಯಿತಂದರೆ, ಅವರು ನ್ಯಾಯ ಪ್ರಮಾಣವನ್ನು ಕೇಳಿದಾಗ ಇಸ್ರಾಯೆಲ್ಯರೊಳಗಿಂದ ಬೆರಿಕೆಯಾದ ಜನರನ್ನು ಪ್ರತ್ಯೇಕಿಸಿದರು.
- Judges 21:5 ನ್ಯಾಯಸ್ಥಾಪಕರು 21:5ಆದರೆ ಇಸ್ರಾಯೇಲ್ ಮಕ್ಕಳು--ಕರ್ತನ ಬಳಿಗೆ ಸಭೆಯೊಂದಿಗೆ ಇಸ್ರಾಯೇಲಿನ ಸಮಸ್ತ ಗೋತ್ರದಲ್ಲಿ ಬಾರದವರು ಯಾರು ಅಂದರು. ಯಾಕಂದರೆ ಕರ್ತನ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆಇಟ್ಟುಕೊಂಡಿದ್ದರು.