Ezra · chapter 2 · verse 22
Ezra 2:22 in Kannada
ನೆಟೋಫದ ಮನು ಷ್ಯರು--ಐವತ್ತಾರು ಮಂದಿಯು.
Netophada manu shyaru--aivattaaru mandiyu.
Ezra 2:22 in English
- King James Version (KJV)
- The men of Netophah, fifty and six.
- World English Bible (WEB)
- The men of Netophah, fifty-six.
- American Standard Version (ASV)
- The men of Netophah, fifty and six.
- Bible in Basic English (BBE)
- The men of Netophah, fifty-six.
- Darby Translation (DBY)
- The men of Netophah, fifty-six.
- Webster's Bible (WBS)
- The men of Netophah, fifty and six.
- Young's Literal Translation (YLT)
- Men of Netophah, fifty and six.
Read in context
- 20ಗಿಬ್ಬಾರನ ಮಕ್ಕಳು--ತೊಂಭತ್ತೈದು ಮಂದಿಯು,
- 21ಬೇತ್ಲೆಹೇಮನ ಮಕ್ಕಳು--ನೂರ ಇಪ್ಪತ್ತು ಮೂರು ಮಂದಿಯು.
- 22ನೆಟೋಫದ ಮನು ಷ್ಯರು--ಐವತ್ತಾರು ಮಂದಿಯು.
- 23ಅನಾತೋತದ ಮನುಷ್ಯರು -- ನೂರ ಇಪ್ಪತ್ತೆಂಟು ಮಂದಿಯು.
- 24ಅಜ್ಮಾವೆತನ ಮಕ್ಕಳು--ನಾಲ್ವತ್ತೆರಡು ಮಂದಿಯು.
Cross references
- 1 Chronicles 2:54 1 ಪೂರ್ವಕಾಲವೃತ್ತಾಂತ 2:54ಸಲ್ಮನ ಮಕ್ಕಳು -- ಬೇತ್ಲೆಹೇಮ್ಯರು, ನೆಟೋಫಾದವರು, ಅಟರೋತರು, ಬೇತ್ಯೋವಾಬ್ ಮನೆಯವರುಮಾನಹತಿಯರಲ್ಲಿ ಅರ್ಧಜನರೂ ಚೊರಾತ್ಯರೂ.ಯಾಬೇಚಿನಲ್ಲಿ ವಾಸವಾಗಿದ್ದ ಸಂತತಿಗಳು ಯಾರಂದರೆ, ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು; ಇವರೇ ರೇಕಾಬನ ಮನೆಗೆ ತಂದೆಯಾದ ಹಮತನಿಂದ ಹುಟ್ಟಿದ ಕೇನ್ಯರು.
- Nehemiah 7:26 ನೆಹೆಮೀಯ 7:26ಬೇತ್ಲೆಹೇಮಿನವರೂ ನೆಟೋಫದವರೂ ನೂರ ಎಂಭತ್ತೆಂಟು ಮಂದಿಯು.
- Jeremiah 40:8 ಯೆರೆಮೀಯ 40:8ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು.
- 2 Samuel 23:28 2 ಸಮುವೇಲನು 23:28ನೆಟೋಫದ ವನಾದ ಮಹರೈ,