Ezra · chapter 2 · verse 29
Ezra 2:29 in Kannada
ನೆಬೋವಿನ ಮಕ್ಕಳು -- ಐವತ್ತೆರಡು ಮಂದಿಯು
Nebovina makkalu -- aivatteradu mandiyu
Ezra 2:29 in English
- King James Version (KJV)
- The children of Nebo, fifty and two.
- World English Bible (WEB)
- The children of Nebo, fifty-two.
- American Standard Version (ASV)
- The children of Nebo, fifty and two.
- Bible in Basic English (BBE)
- The children of Nebo, fifty-two.
- Darby Translation (DBY)
- The children of Nebo, fifty-two.
- Webster's Bible (WBS)
- The children of Nebo, fifty and two.
- Young's Literal Translation (YLT)
- Sons of Nebo, fifty and two.
Read in context
- 27ಮಿಕ್ಮಾಸದ ಮನುಷ್ಯರು -- ನೂರ ಇಪ್ಪತ್ತೆರಡು ಮಂದಿಯು.
- 28ಬೇತೇಲಿನ ಆಯಿಯ ಮನುಷ್ಯರು--ಇನ್ನೂರ ಇಪ್ಪತ್ತು ಮೂರು ಮಂದಿಯು.
- 29ನೆಬೋವಿನ ಮಕ್ಕಳು -- ಐವತ್ತೆರಡು ಮಂದಿಯು
- 30ಮಗ್ಬೀಷನ ಮಕ್ಕಳು -- ನೂರ ಐವತ್ತಾರು ಮಂದಿಯು.
- 31ಬೇರೆ ಏಲಾಮನ ಮಕ್ಕಳು--ಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು.
Cross references
- Isaiah 15:2 ಯೆಶಾಯ 15:2ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.
- Jeremiah 48:1 ಯೆರೆಮೀಯ 48:1ಮೋವಾಬಿಗೆ ವಿರೋಧವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ ನೆಬೋ ಸೂರೆಯಾಯಿತು; ಕಿರ್ಯಾತಯಿಮು ನಾಚಿಕೆಹೊಂದಿ ಹಿಡಿಯಲ್ಪಟ್ಟಿತು; ಮಿಸ್ಗಾಬ್ ನಾಚಿಕೆಹೊಂದಿ ಹೆದರಿಕೊಂಡಿತು.
- Numbers 32:3 ಅರಣ್ಯಕಾಂಡ 32:3ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ
- Nehemiah 7:33 ನೆಹೆಮೀಯ 7:33ಮತ್ತೊಂದು ನೆಬೋ ವಿನವರು ಐವತ್ತೆರಡು ಮಂದಿಯು.
- Jeremiah 48:22 ಯೆರೆಮೀಯ 48:22ದೀಬೋನಿನ ಮೇಲೆಯೂ ನೇಬೋನಿನ ಮೇಲೆಯೂ ಬೇತ್ದಿಬ್ಲಾತಯಿಮ್ನ ಮೇಲೆಯೂ
- Deuteronomy 32:49 ಧರ್ಮೋಪದೇಶಕಾಂಡ 32:49ಈ ಅಬಾರೀಮ್ ಪರ್ವತದ ಮೇಲೆ ಮೋವಾಬ್ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್ ದೇಶವನ್ನು ನೋಡು,