Ezra · chapter 2 · verse 36
Ezra 2:36 in Kannada
ಯಾಜಕರ ಲೆಕ್ಕವೇ ನಂದರೆ-- ಯೇಷೂವನ ಮನೆಯವರಾದ ಯೆದಾ ಯನ ಮಕ್ಕಳು -- ಒಂಭೈನೂರ ಎಪ್ಪತ್ತು ಮೂರು ಮಂದಿಯು.
Yaajakara lekkave nandare-- yeshoovana maneyavaraada yedaa yana makkalu -- ombhainoora eppattu mooru mandiyu.
Ezra 2:36 in English
- King James Version (KJV)
- The priests: the children of Jedaiah, of the house of Jeshua, nine hundred seventy and three.
- World English Bible (WEB)
- The priests: the children of Jedaiah, of the house of Jeshua, nine hundred seventy-three.
- American Standard Version (ASV)
- The priests: the children of Jedaiah, of the house of Jeshua, nine hundred seventy and three.
- Bible in Basic English (BBE)
- The priests: the children of Jedaiah, of the house of Jeshua, nine hundred and seventy-three.
- Darby Translation (DBY)
- The priests: the children of Jedaiah, of the house of Jeshua, nine hundred and seventy-three.
- Webster's Bible (WBS)
- The priests: the children of Jedaiah, of the house of Jeshua, nine hundred seventy and three.
- Young's Literal Translation (YLT)
- The Priests: sons of Jedaiah, of the house of Jeshua, nine hundred seventy and three.
Read in context
- 34ಯೆರಿಕೋವಿನ ಮಕ್ಕಳು -- ಮುನ್ನೂರ ನಾಲ್ವತ್ತೈದು ಮಂದಿಯು.
- 35ಸೆನಾಹದ ಮಕ್ಕಳು--ಮೂರುಸಾವಿರದ ಆರುನೂರ ಮೂವತ್ತು ಮಂದಿಯು.
- 36ಯಾಜಕರ ಲೆಕ್ಕವೇ ನಂದರೆ-- ಯೇಷೂವನ ಮನೆಯವರಾದ ಯೆದಾ ಯನ ಮಕ್ಕಳು -- ಒಂಭೈನೂರ ಎಪ್ಪತ್ತು ಮೂರು ಮಂದಿಯು.
- 37ಇಮ್ಮೇರನ ಮಕ್ಕಳು -- ಸಾವಿರದ ಐವತ್ತೆರಡು ಮಂದಿಯು.
- 38ಪಷ್ಹೂರನ ಮಕ್ಕಳುಸಾವಿರದ ಇನ್ನೂರ ನಾಲ್ವತ್ತೇಳು ಮಂದಿಯು.
Cross references
- Ezra 3:9 ಎಜ್ರನು 3:9ಆಗ ಯೇಷೂವನೂ ಅವನ ಮಕ್ಕಳೂ ಅವನ ಸಹೋದರರೂ ಕದ್ಮೀಯೇಲನೂ ಅವನ ಮಕ್ಕಳೂ ಯೆಹೂದನ ಮಕ್ಕಳೂ ಹೇನಾದಾ ದನ ಮಕ್ಕಳೂ ಅವರ ಮಕ್ಕಳೂ ಅವರ ಸಹೋದರ ರಾದ ಲೇವಿಯರೂ ದೇವರ ಆಲಯದಲ್ಲಿರುವ ಕೆಲಸ ದವರನ್ನು ನಡಿಸಲು ಎದ್ದು ನಿಂತರು.
- 1 Chronicles 9:10 1 ಪೂರ್ವಕಾಲವೃತ್ತಾಂತ 9:10ಯಾಜಕರಲ್ಲಿ ಯಾರಂದರೆ-- ಯೆದಾಯನೂ ಯೆಹೋಯಾರೀಬನೂ ಯಾಕೀನನೂ;
- Nehemiah 7:39 ನೆಹೆಮೀಯ 7:39ಯಾಜಕರು ಯಾರಂದರೆ; ಯೇಷೂವನ ಮನೆಯವನಾದ ಯೆದಾಯನ ಮಕ್ಕಳು ಒಂಭೈನೂರ ಎಪ್ಪತ್ತು ಮೂರು ಮಂದಿಯು.
- 1 Chronicles 24:7–18 1 ಪೂರ್ವಕಾಲವೃತ್ತಾಂತ 24:7–18ಮೊದಲನೇ ಚೀಟು ಯೆಹೋಯಾರೀಬನಿಗೆ ಬಂತು, ಎರಡನೆಯದು ಯೆದಾಯನಿಗೆ ಮೂರನೆ ಯದು ಹಾರೀಮನಿಗೆ, ನಾಲ್ಕನೆಯದು ಸೆಯೋರೀಮ ನಿಗೆ, ಐದನೆಯದು ಮಲ್ಕೀಯನಿಗೆ, ಆರನೆಯದು ಮಿಯ್ಯಾವಿಾನನಿಗೆ, ಏಳನೆಯದು ಹಕ್ಕೋಚನಿಗೆ, ಎಂಟನೆಯದು ಅಬೀಯನಿಗೆ, ಒಂಭತ್ತನೆಯದು ಯೆಷೂವನಿಗೆ, ಹತ್ತನೆಯದು ಶೆಕನ್ಯನಿಗೆ, ಹನ್ನೊಂದ ನೆಯದು ಎಲ್ಯಾಷೀಬನಿಗೆ, ಹನ್ನೆರಡನೆಯದು ಯಾಕೀಮನಿಗೆ, ಹದಿಮೂರನೆಯದು ಹುಪ್ಪನಿಗೆ, ಹದಿನಾಲ್ಕನೆಯದು ಎಫೆಬಾಬನಿಗೆ, ಹದಿನೈದನೆ ಯದು ಬಿಲ್ಗನಿಗೆ, ಹದಿನಾರನೆಯದು ಇಮ್ಮೇರನಿಗೆ, ಹದಿನೇಳನೆಯದು ಹೇಜೀರನಿಗೆ, ಹದಿನೆಂಟನೆ ಯದು ಹಪ್ಪಿಚ್ಚೇಚನಿಗೆ, ಹತ್ತೊಂಭತ್ತನೆಯದು ಪೆತಹ್ಯನಿಗೆ, ಇಪ್ಪತ್ತನೆಯದು ಯೆಹೆಜ್ಕೇಲನಿಗೆ, ಇಪ್ಪತ್ತೊಂದನೆಯದು ಯಾಕೀನನಿಗೆ, ಇಪ್ಪತ್ತೆ ರಡನೆಯದು ಗಾಮೂಲನಿಗೆ, ಇಪ್ಪತ್ತಮೂರನೆ ಯದು ದೆಲಾಯನಿಗೆ, ಇಪ್ಪತ್ತನಾಲ್ಕನೆಯದು ಮಾಜ್ಯ ನಿಗೆ.