Ezra · chapter 2 · verse 41
Ezra 2:41 in Kannada
ಹಾಡುಗಾರರಾದ ಅಸಾಫನ ಮಕ್ಕಳು--ನೂರಾ ಇಪ್ಪತ್ತೆಂಟು ಮಂದಿಯು.
Haadugaararaada asaaphana makkalu--nooraa ippattentu mandiyu.
Ezra 2:41 in English
- King James Version (KJV)
- The singers: the children of Asaph, an hundred twenty and eight.
- World English Bible (WEB)
- The singers: the children of Asaph, one hundred twenty-eight.
- American Standard Version (ASV)
- The singers: the children of Asaph, a hundred twenty and eight.
- Bible in Basic English (BBE)
- The music-makers: the children of Asaph, a hundred and twenty-eight
- Darby Translation (DBY)
- The singers: the children of Asaph, a hundred and twenty-eight.
- Webster's Bible (WBS)
- The singers: the children of Asaph, a hundred twenty and eight.
- Young's Literal Translation (YLT)
- The singers: sons of Asaph, a hundred twenty and eight.
Read in context
- 39ಹಾರಿ ಮನ ಮಕ್ಕಳು--ಸಾವಿರದ ಹದಿನೇಳು ಮಂದಿಯು.
- 40ಲೇವಿಯರ ಲೆಕ್ಕವೇನಂದರೆ--ಹೋದವ್ಯನ ಸಂತತಿ ಯಾದ ಯೇಷೂವನ, ಕದ್ಮೀಯೇಲನ ಮಕ್ಕಳು--ಎಪ್ಪತ್ತು ನಾಲ್ಕು ಮಂದಿಯು.
- 41ಹಾಡುಗಾರರಾದ ಅಸಾಫನ ಮಕ್ಕಳು--ನೂರಾ ಇಪ್ಪತ್ತೆಂಟು ಮಂದಿಯು.
- 42ಬಾಗಲು ಕಾಯುವವರಾದ ಶಲ್ಲೂಮನ ಮಕ್ಕಳೂ ಆಟೇರನ ಮಕ್ಕಳೂ ಟಲ್ಮೋನನ ಮಕ್ಕಳು, ಅಕ್ಕೂಬನ ಮಕ್ಕಳು, ಹಟೀಟನ ಮಕ್ಕಳೂ ಶೋಬೈಯ ಮಕ್ಕಳೂಇವರೆಲ್ಲರೂ ನೂರ ಮೂವತ್ತೊಂಭತ್ತು ಮಂದಿಯು.
- 43ನೆತಿನಿಯರಾದ ಜೀಹನ ಮಕ್ಕಳೂ ಹಸೂಫನ ಮಕ್ಕಳೂ ಟಬ್ಬಾವೋತನ ಮಕ್ಕಳೂ
Cross references
- 1 Chronicles 6:39 1 ಪೂರ್ವಕಾಲವೃತ್ತಾಂತ 6:39ಇವನ ಬಲಗಡೆ ನಿಂತಿರುವ ಇವನ ಸಹೋ ದರನಾದ ಆಸಾಫನು; ಈ ಆಸಾಫನು ಬೆರೆಕ್ಯನ ಮಗನು, ಇವನು ಶಿಮ್ಮನ ಮಗನು,
- Nehemiah 11:17 ನೆಹೆಮೀಯ 11:17ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು.
- 1 Chronicles 15:17 1 ಪೂರ್ವಕಾಲವೃತ್ತಾಂತ 15:17ಹಾಗೆಯೇ ಲೇವಿಯರು ಯೋವೇಲನ ಮಗನಾದ ಹೇಮಾನನನ್ನೂ ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ ಮೆರಾರಿಯ ಕುಮಾರರ ಸಹೋದರರಲ್ಲಿ ಕೂಷಾಯನ ಮಗನಾದ ಎತಾನ ನನ್ನೂ ನೇಮಿಸಿದರು.
- 1 Chronicles 25:1–2 1 ಪೂರ್ವಕಾಲವೃತ್ತಾಂತ 25:1–2ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು. ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು.
- Nehemiah 7:44 ನೆಹೆಮೀಯ 7:44ಹಾಡು ಗಾರರು; ಆಸಾಫನ ಮಕ್ಕಳು ನೂರ ನಾಲ್ವತ್ತೆಂಟು ಮಂದಿಯು.