Ezra · chapter 2 · verse 43
Ezra 2:43 in Kannada
ನೆತಿನಿಯರಾದ ಜೀಹನ ಮಕ್ಕಳೂ ಹಸೂಫನ ಮಕ್ಕಳೂ ಟಬ್ಬಾವೋತನ ಮಕ್ಕಳೂ
Netiniyaraada jeehana makkaloo hasoophana makkaloo tabbaavotana makkaloo
Ezra 2:43 in English
- King James Version (KJV)
- The Nethinims: the children of Ziha, the children of Hasupha, the children of Tabbaoth,
- World English Bible (WEB)
- The temple servants: the children of Ziha, the children of Hasupha, the children of Tabbaoth,
- American Standard Version (ASV)
- The Nethinim: the children of Ziha, the children of Hasupha, the children of Tabbaoth,
- Bible in Basic English (BBE)
- The Nethinim: the children of Ziha, the children of Hasupha, the children of Tabbaoth,
- Darby Translation (DBY)
- The Nethinim: the children of Ziha, the children of Hasupha, the children of Tabbaoth,
- Webster's Bible (WBS)
- The Nethinims: the children of Ziha, the children of Hasupha, the children of Tabbaoth,
- Young's Literal Translation (YLT)
- The Nethinim: sons of Ziha, sons of Hasupha, sons of Tabbaoth,
Read in context
- 41ಹಾಡುಗಾರರಾದ ಅಸಾಫನ ಮಕ್ಕಳು--ನೂರಾ ಇಪ್ಪತ್ತೆಂಟು ಮಂದಿಯು.
- 42ಬಾಗಲು ಕಾಯುವವರಾದ ಶಲ್ಲೂಮನ ಮಕ್ಕಳೂ ಆಟೇರನ ಮಕ್ಕಳೂ ಟಲ್ಮೋನನ ಮಕ್ಕಳು, ಅಕ್ಕೂಬನ ಮಕ್ಕಳು, ಹಟೀಟನ ಮಕ್ಕಳೂ ಶೋಬೈಯ ಮಕ್ಕಳೂಇವರೆಲ್ಲರೂ ನೂರ ಮೂವತ್ತೊಂಭತ್ತು ಮಂದಿಯು.
- 43ನೆತಿನಿಯರಾದ ಜೀಹನ ಮಕ್ಕಳೂ ಹಸೂಫನ ಮಕ್ಕಳೂ ಟಬ್ಬಾವೋತನ ಮಕ್ಕಳೂ
- 44ಕೇರೋಸನ ಮಕ್ಕಳೂ ಸೀಯಹಾನ ಮಕ್ಕಳೂ ಪಾದೋನನ ಮಕ್ಕಳೂ
- 45ಲೆಬಾನನ ಮಕ್ಕಳೂ ಹಗಾಬನ ಮಕ್ಕಳೂ ಅಕ್ಕೂಬನ ಮಕ್ಕಳೂ
Cross references
- 1 Chronicles 9:2 1 ಪೂರ್ವಕಾಲವೃತ್ತಾಂತ 9:2ಆದರೆ ತಮ್ಮ ಸ್ವಾಸ್ತ್ಯಗಳಲ್ಲಿ ತಮ್ಮ ಪಟ್ಟಣಗಳಲ್ಲಿ ಮೊದಲು ವಾಸ ವಾಗಿದ್ದವರು ಇಸ್ರಾಯೇಲ್ಯರೂ ಯಾಜಕರೂ ಲೇವಿ ಯರೂ ನೆತಿನಿಯರೂ.
- Ezra 2:58 ಎಜ್ರನು 2:58ನೆತನಿಮಿನವರೂ ಸೊಲೊಮೋನನ ಸೇವಕ ಮಕ್ಕಳೂ--ಮುನ್ನೂರ ತೊಂಭತ್ತೆರಡು ಮಂದಿಯು.
- Nehemiah 7:46–56 ನೆಹೆಮೀಯ 7:46–56ನೆತಿನಿಯರು: ಜೀಹನ ಮಕ್ಕಳು, ಹಸೂಫನ ಮಕ್ಕಳು, ಟಬ್ಬಾವೋತನ ಮಕ್ಕಳು, ಕೇರೋಸನ ಮಕ್ಕಳು, ಸೀಯನ ಮಕ್ಕಳು, ಪಾದೋನನಮಕ್ಕಳು, ಲೆಬಾನನ ಮಕ್ಕಳು, ಹಗಾಬನ ಮಕ್ಕಳು, ಸಲ್ಮೈಯ ಮಕ್ಕಳು, ಹಾನಾನನ ಮಕ್ಕಳು, ಗಿದ್ದೇಲನ ಮಕ್ಕಳು ಗಹರನ ಮಕ್ಕಳು ರೆವಾಯನ ಮಕ್ಕಳು, ರೆಚೀನನ ಮಕ್ಕಳು, ನೆಕೋದನ ಮಕ್ಕಳು, ಗಜ್ಜಾಮನ ಮಕ್ಕಳು, ಉಜ್ಜನ ಮಕ್ಕಳು, ಪಾಸೇಹನ ಮಕ್ಕಳು, ಬೇಸೈನ ಮಕ್ಕಳು, ಮೆಯನೀಮ್ರ ಮಕ್ಕಳು, ನೆಫೀಷೆಸೀಮನ ಮಕ್ಕಳು, ಬಕ್ಬೂಕನ ಮಕ್ಕಳು, ಹಕೂಫನ ಮಕ್ಕಳು, ಹರ್ಹೂರನ ಮಕ್ಕಳು, ಬಚ್ಲೂತನ ಮಕ್ಕಳು, ಮೆಹೀದನ ಮಕ್ಕಳು, ಹರ್ಷನ ಮಕ್ಕಳು, ಬರ್ಕೋ ಸನ ಮಕ್ಕಳು ಸೀಸೆರನ ಮಕ್ಕಳು, ತೆಮಹನ ಮಕ್ಕಳು, ನೆಚೀಹನ ಮಕ್ಕಳು, ಹಟೀಫನ ಮಕ್ಕಳು.
- Nehemiah 10:28 ನೆಹೆಮೀಯ 10:28ಜನರಲ್ಲಿ ಉಳಿದವರಾದ ಯಾಜಕರೂ ಲೇವಿ ಯರೂ ದ್ವಾರಪಾಲಕರೂ ಹಾಡುಗಾರರೂ ನೆತಿನಿ ಯರೂ, ದೇವರ ನ್ಯಾಯಪ್ರಮಾಣದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡವರೆಲ್ಲರೂ ಅವರ ಹೆಂಡತಿಯರೂ ಕುಮಾ ರರೂ ಕುಮಾರ್ತೆಯರೂ ತಿಳಿವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ;