Ezra · chapter 2 · verse 58
Ezra 2:58 in Kannada
ನೆತನಿಮಿನವರೂ ಸೊಲೊಮೋನನ ಸೇವಕ ಮಕ್ಕಳೂ--ಮುನ್ನೂರ ತೊಂಭತ್ತೆರಡು ಮಂದಿಯು.
Netaniminavaroo solomonana sevaka makkaloo--munnoora tombhatteradu mandiyu.
Ezra 2:58 in English
- King James Version (KJV)
- All the Nethinims, and the children of Solomon’s servants, [were] three hundred ninety and two.
- World English Bible (WEB)
- All the temple servants, and the children of Solomon’s servants, were three hundred ninety-two.
- American Standard Version (ASV)
- All the Nethinim, and the children of Solomon’s servants, were three hundred ninety and two.
- Bible in Basic English (BBE)
- All the Nethinim, and the children of Solomon's servants, were three hundred and ninety-two.
- Darby Translation (DBY)
- All the Nethinim and the children of Solomon's servants, three hundred and ninety-two.
- Webster's Bible (WBS)
- All the Nethinims, and the children of Solomon's servants, [were] three hundred ninety and two.
- Young's Literal Translation (YLT)
- All the Nethinim, and the sons of the servants of Solomon [are] three hundred ninety and two.
Read in context
- 56ಯಾಲನ ಮಕ್ಕಳೂ ದರ್ಕೋನನ ಮಕ್ಕಳೂ ಗಿದ್ದೇಲನ ಮಕ್ಕಳೂ
- 57ಶೆಫಟ್ಯನ ಮಕ್ಕಳೂ ಹಟ್ಟೀಲನ ಮಕ್ಕಳೂ ಹಚ್ಚೆಬಾಯಾಮನು ಊರಿನ ಮಕ್ಕಳೂ ಪೋಕೆರತನ ಆವಿಾಯ ಮಕ್ಕಳು.
- 58ನೆತನಿಮಿನವರೂ ಸೊಲೊಮೋನನ ಸೇವಕ ಮಕ್ಕಳೂ--ಮುನ್ನೂರ ತೊಂಭತ್ತೆರಡು ಮಂದಿಯು.
- 59ತೇಲ್ಮೆಲಹ ತೇಲ್ಹರ್ಷ ಕೆರೂಬದ್ದಾನ್ ಇಮ್ಮೇರ್ ಎಂಬುವ ಸ್ಥಳಗಳನ್ನು ಬಿಟ್ಟು ಬಂದವರಾರಂದರೆ, ದೆಲಾ ಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ--ಆರುನೂರ ಐವತ್ತೆರಡು ಮಂದಿಯು.
- 60ಆದರೆ ಇವರು ಇಸ್ರಾಯೇಲ್ಯರು ಹೌದೋ, ಅಲ್ಲವೋ ಎಂದು ತಮ್ಮ ತಂದೆಯ ಮನೆಯನ್ನೂ ತಮ್ಮ ಸಂತಾನವನ್ನೂ ತಿಳಿಸಲಾರದೆ ಇದ್ದರು.
Cross references
- 1 Chronicles 9:2 1 ಪೂರ್ವಕಾಲವೃತ್ತಾಂತ 9:2ಆದರೆ ತಮ್ಮ ಸ್ವಾಸ್ತ್ಯಗಳಲ್ಲಿ ತಮ್ಮ ಪಟ್ಟಣಗಳಲ್ಲಿ ಮೊದಲು ವಾಸ ವಾಗಿದ್ದವರು ಇಸ್ರಾಯೇಲ್ಯರೂ ಯಾಜಕರೂ ಲೇವಿ ಯರೂ ನೆತಿನಿಯರೂ.
- 1 Kings 9:21 1 ಅರಸುಗಳು 9:21ಇವರ ತರುವಾಯ ದೇಶದಲ್ಲಿ ಉಳಿದ ಇಸ್ರಾಯೇಲ್ ಮಕ್ಕಳು ನಿರ್ಮೂಲ ಮಾಡದ ಅವರ ಮಕ್ಕಳು; ಇವರ ಮೇಲೆ ಸೊಲೊಮೋನನು ಇಂದಿನ ವರೆಗೂ ದಾಸತ್ವದ ಬಿಟ್ಟೀ ನೇಮಕವನ್ನಿಟ್ಟನು.
- Joshua 9:23 ಯೆಹೋಶುವ 9:23ಈಗ ನೀವು ಶಪಿಸಲ್ಪಟ್ಟವರು; ನಿಮ್ಮಲ್ಲಿ ಒಬ್ಬನಾದರೂ ದಾಸತ್ವ ದಿಂದ ಬಿಡಿಸಲ್ಪಡುವದಿಲ್ಲ; ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರು ವಿರಿ ಎಂದು ಹೇಳಿದನು.
- Joshua 9:27 ಯೆಹೋಶುವ 9:27ಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.
- Joshua 9:21 ಯೆಹೋಶುವ 9:21ಏನಂದರೆ, ಪ್ರಧಾನರಾದ ನಾವು ಅವರಿಗೆ ಹೇಳಿದ ಹಾಗೆಯೇ ಅವರನ್ನು ಜೀವದಿಂದ ಉಳಿಸಿ ಎಲ್ಲಾ ಸಭೆಗೆ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಇರಲಿ ಎಂದು ಪ್ರಧಾನರು ಸಭೆಯವರ ಸಂಗಡ ಹೇಳಿದರು.
- Ezra 7:7 ಎಜ್ರನು 7:7ಇದಲ್ಲದೆ ಇವನ ಸಂಗಡ ಇಸ್ರಾಯೇಲ್ ಮಕ್ಕಳಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಹಾಡುಗಾರರಲ್ಲಿಯೂ ದ್ವಾರಪಾಲಕರಲ್ಲಿಯೂ ನೆತಿನಿ ಯರಲ್ಲಿಯೂ ಕೆಲವರು ಅರ್ತಷಸ್ತನ ಆಳಿಕೆಯು ಏಳನೇ ವರುಷದಲ್ಲಿ ಯೆರೂಸಲೇಮಿಗೆ ಹೋದರು.
- Nehemiah 3:26 ನೆಹೆಮೀಯ 3:26ಓಫೇಲಿನಲ್ಲಿ ವಾಸವಾಗಿರುವ ನೆತಿನಿಯರು ಮೂಡಣ ಪಾರ್ಶ್ವವಾಗಿರುವ ನೀರು ಬಾಗಲಿಗೆದುರಾದ ಹೊರಪಾರ್ಶ್ವದಲ್ಲಿರುವ ಗೋಪುರದ ವರೆಗೂ ಭದ್ರ ಪಡಿಸಿದರು.
- Nehemiah 7:60 ನೆಹೆಮೀಯ 7:60ಅಮೋನನ ಮಕ್ಕಳುನೆತಿನಿಯರೂ ಸೊಲೊಮೋನನ ಸೇವಕರ ಮಕ್ಕಳೂ ಕೂಡ ಮುನ್ನೂರ ತೊಂಭತ್ತೆರಡು ಮಂದಿಯು.