Ezra · chapter 2 · verse 6
Ezra 2:6 in Kannada
ಯೇಷೂವನ ಯೋವಾಬನ ಮಕ್ಕಳಿಗೆ ಇದ್ದ ಪಹತ್ ಮೋವಾಬನ ಮಕ್ಕಳು--ಎರಡು ಸಾವಿರದ ಎಂಟು ನೂರ ಹನ್ನೆರಡು ಮಂದಿಯು.
Yeshoovana yovaabana makkalige idda pahat movaabana makkalu--eradu saavirada entu noora hanneradu mandiyu.
Ezra 2:6 in English
- King James Version (KJV)
- The children of Pahath-moab, of the children of Jeshua [and] Joab, two thousand eight hundred and twelve.
- World English Bible (WEB)
- The children of Pahathmoab, of the children of Jeshua and Joab, two thousand eight hundred twelve.
- American Standard Version (ASV)
- The children of Pahath-moab, of the children of Jeshua [and] Joab, two thousand eight hundred and twelve.
- Bible in Basic English (BBE)
- The children of Pahath-moab, of the children of Jeshua and Joab, two thousand, eight hundred and twelve.
- Darby Translation (DBY)
- The children of Pahath-Moab, of the children of Jeshua [and] Joab, two thousand eight hundred and twelve.
- Webster's Bible (WBS)
- The children of Pahath-moab, of the children of Jeshua [and] Joab, two thousand eight hundred and twelve.
- Young's Literal Translation (YLT)
- Sons of Pahath-Moab, of the sons of Jeshua, Joab, two thousand eight hundred and twelve.
Read in context
- 4ಶೆಫಟ್ಯನ ಮಕ್ಕಳು--ಮುನ್ನೂರ ಎಪ್ಪತ್ತೆರಡು ಮಂದಿಯು.
- 5ಆರಹನ ಮಕ್ಕಳು -- ಏಳನೂರ ಎಪ್ಪತ್ತೈದು ಮಂದಿಯು.
- 6ಯೇಷೂವನ ಯೋವಾಬನ ಮಕ್ಕಳಿಗೆ ಇದ್ದ ಪಹತ್ ಮೋವಾಬನ ಮಕ್ಕಳು--ಎರಡು ಸಾವಿರದ ಎಂಟು ನೂರ ಹನ್ನೆರಡು ಮಂದಿಯು.
- 7ಎಲಾಮನ ಮಕ್ಕಳುಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು.
- 8ಜತ್ತೂವಿನ ಮಕ್ಕಳು--ಒಂಭೈನೂರ ನಾಲ್ವತ್ತೈದು ಮಂದಿಯು.
Cross references
- Nehemiah 7:11 ನೆಹೆಮೀಯ 7:11ಯೇಷೂವನು ಯೋವಾಬನು ಎಂಬವರ ಮಕ್ಕಳಲ್ಲಿ ಪಹತ್ ಮೋವಾಬನ ಮಕ್ಕಳು ಎರಡು ಸಾವಿರ ಎಂಟುನೂರ ಹದಿನೆಂಟು ಮಂದಿಯು.
- Ezra 8:9 ಎಜ್ರನು 8:9ಯೋವಾಬನ ಕುಮಾರರಲ್ಲಿ ಯೆಹೀಯೇಲನ ಮಗನಾದ ಒಬದ್ಯನೂ ಅವನ ಸಂಗಡ ಇನ್ನೂರ ಹದಿನೆಂಟು ಮಂದಿ ಗಂಡಸರೂ.
- Ezra 10:14 ಎಜ್ರನು 10:14ಆದಕಾರಣ ದಯಮಾಡಿ--ಸಭೆಯಲ್ಲಾದರಲ್ಲಿ ನಮ್ಮ ಪ್ರಧಾನರು ನಿಲ್ಲಲಿ. ಮತ್ತು ಈ ಕಾರ್ಯದ ನಿಮಿತ್ತ ನಮ್ಮ ದೇವರ ಉರಿಯುವ ಕೋಪವು ನಮ್ಮನ್ನು ಬಿಟ್ಟುಹೋಗುವ ವರೆಗೆ, ನಮ್ಮ ಪಟ್ಟಣಗಳಲ್ಲಿ ಅನ್ಯ ಸ್ತ್ರೀಯರನ್ನು ತಕ್ಕೊಂಡವರು ನೇಮಿಸಿದ ಕಾಲದಲ್ಲಿ ಬಂದು ಅವರ ಸಂಗಡ ಪ್ರತಿ ಪಟ್ಟಣದ ಹಿರಿಯರೂ ಅದರ ನ್ಯಾಯಾಧಿಪತಿಗಳೂ ಇರಲಿ ಅಂದರು.
- Ezra 8:4 ಎಜ್ರನು 8:4ಪಹತ್ಮೋವಾಬನ ಕುಮಾರರಲ್ಲಿ ಜೆರಹ್ಯನ ಮಗ ನಾದ ಎಲ್ಯೆಹೋವೇನೈಯೂ; ಅವನ ಸಂಗಡ ಇನ್ನೂರು ಮಂದಿ ಗಂಡಸರೂ.
- Ezra 10:30 ಎಜ್ರನು 10:30ಪಹತ್ ಮೋವಾಬ್ ಕುಮಾರರಲ್ಲಿ ಅದ್ನ, ಕೆಲಾಲ್, ಬೆನಾಯ, ಮಾಸೇಯ, ಮತ್ತನ್ಯ, ಬೆಚಲೇಲ್, ಬಿನ್ನೂಯ್, ಮನಸ್ಸೆ.