Ezra · chapter 2 · verse 61
Ezra 2:61 in Kannada
ಇದ ಲ್ಲದೆ ಯಾಜಕರ ಮಕ್ಕಳಲ್ಲಿ ಹಬಯ್ಯನ ಮಕ್ಕಳೂ ಹಕ್ಕೋಜ್ನ ಮಕ್ಕಳೂ ಗಿಲ್ಯಾದ್ಯನಾದ ಬರ್ಜಿಲ್ಲೈಯ ಕುಮಾರ್ತೆಯಲ್ಲಿ ಒಬ್ಬಳನ್ನು ಹೆಂಡತಿಯಾಗಿ ತಕ್ಕೊಂಡು ಅವಳ ಹೆಸರಿನಿಂದ ಕರೆಯಲ್ಪಟ್ಟ ಬರ್ಜಿಲ್ಲೈಯ ಮಕ್ಕಳೂ.
Ida llade yaajakara makkalalli habayyana makkaloo hakkojna makkaloo gilyaadyanaada barjillaiya kumaarteyalli obbalannu hendatiyaagi takkondu avala hesarininda kareyalpatta barjillaiya makkaloo.
Ezra 2:61 in English
- King James Version (KJV)
- And of the children of the priests: the children of Habaiah, the children of Koz, the children of Barzillai; which took a wife of the daughters of Barzillai the Gileadite, and was called after their name:
- World English Bible (WEB)
- Of the children of the priests: the children of Habaiah, the children of Hakkoz, and the children of Barzillai, who took a wife of the daughters of Barzillai the Gileadite, and was called after their name.
- American Standard Version (ASV)
- And of the children of the priests: the children of Habaiah, the children of Hakkoz, the children of Barzillai, who took a wife of the daughters of Barzillai the Gileadite, and was called after their name.
- Bible in Basic English (BBE)
- And of the children of the priests: the children of Habaiah, the children of Hakkoz, the children of Barzillai, who was married to one of the daughters of Barzillai the Gileadite, and took their name.
- Darby Translation (DBY)
- And of the children of the priests: the children of Habaiah, the children of Koz, the children of Barzillai; who took a wife of the daughters of Barzillai the Gileadite, and was called after their name.
- Webster's Bible (WBS)
- And of the children of the priests: the children of Habaiah, the children of Koz, the children of Barzillai: who took a wife of the daughters of Barzillai the Gileadite, and was called after their name:
- Young's Literal Translation (YLT)
- And of the sons of the priests: sons of Habaiah, sons of Koz, sons of Barzillai (who took from the daughters of Barzillai the Gileadite a wife, and is called by their name;)
Read in context
- 59ತೇಲ್ಮೆಲಹ ತೇಲ್ಹರ್ಷ ಕೆರೂಬದ್ದಾನ್ ಇಮ್ಮೇರ್ ಎಂಬುವ ಸ್ಥಳಗಳನ್ನು ಬಿಟ್ಟು ಬಂದವರಾರಂದರೆ, ದೆಲಾ ಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ--ಆರುನೂರ ಐವತ್ತೆರಡು ಮಂದಿಯು.
- 60ಆದರೆ ಇವರು ಇಸ್ರಾಯೇಲ್ಯರು ಹೌದೋ, ಅಲ್ಲವೋ ಎಂದು ತಮ್ಮ ತಂದೆಯ ಮನೆಯನ್ನೂ ತಮ್ಮ ಸಂತಾನವನ್ನೂ ತಿಳಿಸಲಾರದೆ ಇದ್ದರು.
- 61ಇದ ಲ್ಲದೆ ಯಾಜಕರ ಮಕ್ಕಳಲ್ಲಿ ಹಬಯ್ಯನ ಮಕ್ಕಳೂ ಹಕ್ಕೋಜ್ನ ಮಕ್ಕಳೂ ಗಿಲ್ಯಾದ್ಯನಾದ ಬರ್ಜಿಲ್ಲೈಯ ಕುಮಾರ್ತೆಯಲ್ಲಿ ಒಬ್ಬಳನ್ನು ಹೆಂಡತಿಯಾಗಿ ತಕ್ಕೊಂಡು ಅವಳ ಹೆಸರಿನಿಂದ ಕರೆಯಲ್ಪಟ್ಟ ಬರ್ಜಿಲ್ಲೈಯ ಮಕ್ಕಳೂ.
- 62ಇವರು ವಂಶಾವಳಿಯ ಪ್ರಕಾರ ಲೆಕ್ಕಿಸ ಲ್ಪಟ್ಟವರಲ್ಲಿ ತಮ್ಮ ವಂಶಾವಳಿಯನ್ನು ಹುಡುಕಿದರು. ಅದು ಸಿಕ್ಕದೆಹೋದರಿಂದ ಅವರು ಅಶುದ್ಧ ರೆಂದು ಯಾಜಕ ಉದ್ಯೋಗದಿಂದ ತೆಗೆಯಲ್ಪಟ್ಟರು.
- 63ಊರೀಮ್ ತುವ್ಮೆಾಮ್ ಇರುವ ಯಾಜಕನು ಏಳುವ ವರೆಗೂ ಮಹಾಪರಿಶುದ್ಧವಾದವುಗಳನ್ನು ತಿನ್ನ ಬಾರದೆಂದು ತರ್ಷಾತನು ಅವರಿಗೆ ಹೇಳಿದನು.
Cross references
- 2 Samuel 17:27 2 ಸಮುವೇಲನು 17:27ದಾವೀದನು ಮಹನಯಿಮಿಗೆ ಬಂದಾಗ ಏನಾ ಯಿತಂದರೆ, ಅಮ್ಮೋನನ ಮಕ್ಕಳ ರಬ್ಬಾ ಪಟ್ಟಣದ ನಾಹಾಷನ ಮಗನಾದ ಶೋಬಿಯೂ ಲೋದೆಬಾ ರಿನ ಊರಿನವನಾಗಿರುವ ಅವ್ಮೆಾಯೇಲನ ಮಗನಾದ ಮಾಕೀರ್
- 1 Kings 2:7 1 ಅರಸುಗಳು 2:7ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ಕೃಪೆ ಮಾಡು; ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಯಾಕಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ಹಾಗೆಯೇ ನನ್ನ ಹತ್ತಿರಕ್ಕೆ ಬಂದರು.
- Nehemiah 7:63–64 ನೆಹೆಮೀಯ 7:63–64ಯಾಜಕರಲ್ಲಿ -- ಹೋಬಾಯನ ಮಕ್ಕಳೂ ಬರ್ಜಿಲ್ಲೈಯನ ವಂಶಸ್ಥನಾದ ಹಕ್ಕೋಚನ ಮಕ್ಕಳೂ; ಇವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಕುಮಾರ್ತೆಯರಲ್ಲಿ ಒಬ್ಬಳನ್ನು ತಕ್ಕೊಂಡ ಕಾರಣ ಅವರ ಹೆಸರಿನಿಂದ ಕರೆಯಲ್ಪಟ್ಟವನಾದನು. ಇವರು ವಂಶಾವಳಿಯಾಗಿ ಬರೆಯಲ್ಪಟ್ಟವರಲ್ಲಿ ತಮ್ಮ ಹೆಸರು ಗಳನ್ನು ಹುಡುಕಿದರು; ಆದರೆ ಸಿಕ್ಕದೆ ಹೋದದ ರಿಂದ ಅವರು ಅಶುಚಿಯಾದವರೆಂದು ಎಣಿಸಲ್ಪಟ್ಟು ಯಾಜಕ ಉದ್ಯೋಗದಿಂದ ತೆಗೆದುಹಾಕಲ್ಪಟ್ಟರು.
- 2 Samuel 19:31–39 2 ಸಮುವೇಲನು 19:31–39ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ಅರಸ ನನ್ನು ಎನ್ರೋಗೆಲೀಮಿನಿಂದ ಯೊರ್ದನನ್ನು ದಾಟಿ ಸಲು ಬಂದನು. ಈ ಬರ್ಜಿಲ್ಲೈಯು ಎಂಭತ್ತು ವರುಷ ದವನಾಗಿ ಮಹಾವೃದ್ಧನಾಗಿದ್ದನು. ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು. ಆದದರಿಂದ ಅರಸನು ಬರ್ಜಿಲ್ಲೈಗೆ--ನೀನು ನನ್ನ ಸಂಗಡ ಬಾ, ಯೆರೂಸ ಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು ಅಂದನು. ಆದರೆ ಬರ್ಜಿಲ್ಲೈಯು ಅರಸನಿಗೆ--ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವ ಹಾಗೆ ನಾನು ಬದುಕುವ ವರುಷ ಎಷ್ಟು ಉಂಟು? ನಾನು ಈಹೊತ್ತು ಎಂಭತ್ತು ವರುಷದವನು; ಇನ್ನು ಒಳ್ಳೇದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವದೂ ಕುಡಿಯುವದೂ ನಿನ್ನ ಸೇವಕನಿಗೆ ರುಚಿಕರ ವಾಗಿರುವದೋ? ಸಂಗೀತಗಾರರ ಸಂಗೀತಗಾರ್ತಿ ಯರ ಶಬ್ದವನ್ನು ಇನ್ನು ಕೇಳುವೆನೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಯಾಕೆ ಇನ್ನು ಭಾರವಾಗಿರಬೇಕು? ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವ ವರೆಗೂ ಅರಸನ ಸಂಗಡ ಬರುವನು; ಅದಕ್ಕೆ ಇಂಥಾ ಬಹುಮಾನ ಕೊಡುವದೇನು? ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರಿಗಿ ಹೋಗಿ ನನ್ನ ಪಟ್ಟಣದಲ್ಲಿ ನನ್ನ ತಂದೆ ತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ಇಗೋ, ನಿನ್ನ ಸೇವಕನಾದ ಕಿಮ್ಹಾಮನು ಬರುವನು; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅವನಿಗೆ ಮಾಡು ಅಂದನು. ಅರಸನು--ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ನಾನು ಅವನಿಗೆ ಮಾಡುವೆನು; ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು ಅಂದನು. ಜನರೆಲ್ಲರು ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ ಬರ್ಜಿಲ್ಲೈ ಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು.
Original words (Hebrew)
- children · H1121בֵּן bên
- priests · H3548כֹּהֵן kôhên
- children · H1121בֵּן bên
- Habaiah · H2252חֲבַיָּה Chăbayâh
- children · H1121בֵּן bên
- Koz · H6976קוֹץ Qôwts
- children · H1121בֵּן bên
- Barzillai · H1271בַּרְזִלַּי Barzillay
- took · H3947לָקַח lâqach
- wife · H802אִשָּׁה ʼishshâh
- daughters · H1323בַּת bath
- Barzillai · H1271בַּרְזִלַּי Barzillay
- Gileadite · H1569גִּלְעָדִי Gilʻâdîy
- called · H7121קָרָא qârâʼ
- name · H8034שֵׁם shêm