Ezra · chapter 2 · verse 62
Ezra 2:62 in Kannada
ಇವರು ವಂಶಾವಳಿಯ ಪ್ರಕಾರ ಲೆಕ್ಕಿಸ ಲ್ಪಟ್ಟವರಲ್ಲಿ ತಮ್ಮ ವಂಶಾವಳಿಯನ್ನು ಹುಡುಕಿದರು. ಅದು ಸಿಕ್ಕದೆಹೋದರಿಂದ ಅವರು ಅಶುದ್ಧ ರೆಂದು ಯಾಜಕ ಉದ್ಯೋಗದಿಂದ ತೆಗೆಯಲ್ಪಟ್ಟರು.
Ivaru vanshaavaliya prakaara lekkisa lpattavaralli tamma vanshaavaliyannu hudukidaru. Adu sikkadehodarinda avaru ashuddha rendu yaajaka udyogadinda tegeyalpattaru.
Ezra 2:62 in English
- King James Version (KJV)
- These sought their register [among] those that were reckoned by genealogy, but they were not found: therefore were they, as polluted, put from the priesthood.
- World English Bible (WEB)
- These sought their place among those who were registered by genealogy, but they were not found; therefore they were deemed disqualified and removed from the priesthood.
- American Standard Version (ASV)
- These sought their register [among] those that were reckoned by genealogy, but they were not found: therefore were they deemed polluted and put from the priesthood.
- Bible in Basic English (BBE)
- They made search for their record among the lists of families, but their names were nowhere to be seen; so they were looked on as unclean and no longer priests.
- Darby Translation (DBY)
- These sought their genealogical register, but they were not found; therefore were they, as polluted, removed from the priesthood.
- Webster's Bible (WBS)
- These sought their register [among] those that were reckoned by genealogy, but they were not found: therefore were they, as polluted, put from the priesthood.
- Young's Literal Translation (YLT)
- these have sought their register among those reckoning themselves by genealogy, and they have not been found, and they are redeemed from the priesthood,
Read in context
- 60ಆದರೆ ಇವರು ಇಸ್ರಾಯೇಲ್ಯರು ಹೌದೋ, ಅಲ್ಲವೋ ಎಂದು ತಮ್ಮ ತಂದೆಯ ಮನೆಯನ್ನೂ ತಮ್ಮ ಸಂತಾನವನ್ನೂ ತಿಳಿಸಲಾರದೆ ಇದ್ದರು.
- 61ಇದ ಲ್ಲದೆ ಯಾಜಕರ ಮಕ್ಕಳಲ್ಲಿ ಹಬಯ್ಯನ ಮಕ್ಕಳೂ ಹಕ್ಕೋಜ್ನ ಮಕ್ಕಳೂ ಗಿಲ್ಯಾದ್ಯನಾದ ಬರ್ಜಿಲ್ಲೈಯ ಕುಮಾರ್ತೆಯಲ್ಲಿ ಒಬ್ಬಳನ್ನು ಹೆಂಡತಿಯಾಗಿ ತಕ್ಕೊಂಡು ಅವಳ ಹೆಸರಿನಿಂದ ಕರೆಯಲ್ಪಟ್ಟ ಬರ್ಜಿಲ್ಲೈಯ ಮಕ್ಕಳೂ.
- 62ಇವರು ವಂಶಾವಳಿಯ ಪ್ರಕಾರ ಲೆಕ್ಕಿಸ ಲ್ಪಟ್ಟವರಲ್ಲಿ ತಮ್ಮ ವಂಶಾವಳಿಯನ್ನು ಹುಡುಕಿದರು. ಅದು ಸಿಕ್ಕದೆಹೋದರಿಂದ ಅವರು ಅಶುದ್ಧ ರೆಂದು ಯಾಜಕ ಉದ್ಯೋಗದಿಂದ ತೆಗೆಯಲ್ಪಟ್ಟರು.
- 63ಊರೀಮ್ ತುವ್ಮೆಾಮ್ ಇರುವ ಯಾಜಕನು ಏಳುವ ವರೆಗೂ ಮಹಾಪರಿಶುದ್ಧವಾದವುಗಳನ್ನು ತಿನ್ನ ಬಾರದೆಂದು ತರ್ಷಾತನು ಅವರಿಗೆ ಹೇಳಿದನು.
- 64ಈ ಸಭೆಯಲ್ಲಾ ಒಟ್ಟಾಗಿ ನಾಲ್ವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿಯಾಗಿತ್ತು.
Cross references
- Numbers 3:10 ಅರಣ್ಯಕಾಂಡ 3:10ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.
- Numbers 16:39–40 ಅರಣ್ಯಕಾಂಡ 16:39–40ಆಗ ಸುಟ್ಟು ಹೋದವರು ಅರ್ಪಿಸಿದ ಹಿತ್ತಾಳೆಯ ಧೂಪದಪಾತ್ರೆಗಳನ್ನು ಯಾಜಕನಾದ ಎಲಿಯಾಜರನು ತಕ್ಕೊಂಡು ಬಲಿಪೀಠವನ್ನು ಮುಚ್ಚುವದಕ್ಕಾಗಿ ಅಗಲ ವಾದ ತಗಡುಗಳನ್ನಾಗಿ ಮಾಡಿದನು. ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.
- Ezekiel 44:10–14 ಯೆಹೆಜ್ಕೇಲನು 44:10–14ಇಸ್ರಾಯೇಲ್ಯರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿ ಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ಅಕ್ರಮಗಳನ್ನು ಹೊರುವರು. ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿ ಸುವವರಾಗಿರುವರು; ಆಲಯದ ಬಾಗಿಲುಗಳ ಮೇಲ್ವಿ ಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು; ಅವರು ಜನರಿಗೋಸ್ಕರ ದಹನಬಲಿಯನ್ನು ಬಲಿ ಯನ್ನೂ ಮಾಡಿ ಅವರಿಗೆ ಸೇವೆಮಾಡುವ ಹಾಗೆ ಅವರ ಮುಂದೆ ನಿಲ್ಲುವರು. ಅವರು ತಮ್ಮ ವಿಗ್ರ ಹಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾ ಯೇಲಿನ ಮನೆತನದವರಿಗೆ ಅಕ್ರಮದ ಆತಂಕವಾ ದದ್ದೇ ಕಾರಣ, ನಾನು ನನ್ನ ಕೈಯನ್ನು ಅವರಿಗೆ ವಿರುದ್ಧವಾಗಿ ಚಾಚಿದ್ದೇನೆ, ಅವರು ತಮ್ಮ ಅಕ್ರಮವನ್ನು ಹೊರುವರೆಂದು ದೇವರಾದ ಕರ್ತನು ಹೇಳುತ್ತಾನೆ. ಅವರು ಯಾಜಕರಾಗಿ ನನ್ನನ್ನು ಸವಿಾಪಿಸದೆ ಅತಿ ಪರಿಶುದ್ಧ ಸ್ಥಳದಲ್ಲಿ ನನ್ನ ಪರಿಶುದ್ಧವಾದವುಗಳಲ್ಲಿ ಒಂದನ್ನಾದರೂ ಸವಿಾಪಿಸದೆ, ತಮ್ಮ ನಾಚಿಕೆಯನ್ನೂ ತಾವು ಮಾಡಿದ ಅಸಹ್ಯಗಳನ್ನೂ ಹೊರುವರು. ಆದರೆ ನಾನು ಅವರನ್ನು ಆಲಯದ ಎಲ್ಲಾ ಸೇವೆ ಗೋಸ್ಕರವೂ ಅದರಲ್ಲಿ ಮಾಡುವಂತ ಎಲ್ಲವುಗಳಿ ಗೋಸ್ಕರವೂ ಆಲಯದ ಕಾರ್ಯಗಳನ್ನು ನೋಡಿ ಕೊಳ್ಳುವವರನ್ನಾಗಿ ಮಾಡುವೆನು.
- Numbers 18:7 ಅರಣ್ಯಕಾಂಡ 18:7ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.
- Leviticus 21:21–23 ಯಾಜಕಕಾಂಡ 21:21–23ಯಾಜಕನಾದ ಆರೋನನ ಸಂತತಿಯಲ್ಲಿ ಕಳಂಕವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸು ವದಕ್ಕಾಗಿ ಕರ್ತನ ಸನ್ನಿಧಿಯಲ್ಲಿ ಬರಬಾರದು; ಕಳಂಕವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವದಕ್ಕಾಗಿ ಸವಿಾಪಬರಬಾರದು. ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು. ಆದರೆ ಅವನು ಕಳಂಕವುಳ್ಳವನಾದದರಿಂದ ತೆರೆಯ ಒಳಕ್ಕೆ ಹೋಗ ಬಾರದು ಇಲ್ಲವೆ ಯಜ್ಞವೇದಿಯ ಸವಿಾಪಕ್ಕೂ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.ಮೋಶೆಯು ಅದನ್ನು ಆರೋನ ನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಎಲ್ಲಾ ಮಕ್ಕಳಿಗೂ ಹೇಳಿದನು.