Skip to content
ThuthiThuthiThuthi
Ezra · chapter 2 · verse 63

Ezra 2:63 in Kannada

ಊರೀಮ್‌ ತುವ್ಮೆಾಮ್‌ ಇರುವ ಯಾಜಕನು ಏಳುವ ವರೆಗೂ ಮಹಾಪರಿಶುದ್ಧವಾದವುಗಳನ್ನು ತಿನ್ನ ಬಾರದೆಂದು ತರ್ಷಾತನು ಅವರಿಗೆ ಹೇಳಿದನು.

Ooreem tuvmeాm iruva yaajakanu eluva varegoo mahaaparishuddhavaadavugalannu tinna baaradendu tarshaatanu avarige helidanu.

Ezra 2:63 in English

King James Version (KJV)
And the Tirshatha said unto them, that they should not eat of the most holy things, till there stood up a priest with Urim and with Thummim.
World English Bible (WEB)
The governor told them that they should not eat of the most holy things until a priest stood up to serve with Urim and with Thummim.
American Standard Version (ASV)
And the governor said unto them, that they should not eat of the most holy things, till there stood up a priest with Urim and with Thummim.
Bible in Basic English (BBE)
And the Tirshatha said that they were not to have the most holy things for their food, till a priest came to give decision by Urim and Thummim.
Darby Translation (DBY)
And the Tirshatha said to them that they should not eat of the most holy things, till there stood up a priest with Urim and with Thummim.
Webster's Bible (WBS)
And the Tirshatha said to them, that they should not eat of the most holy things, till there stood up a priest with Urim and with Thummim.
Young's Literal Translation (YLT)
and the Tirshatha saith to them, that they eat not of the most holy things till the standing up of a priest with Urim and with Thummim.

Read in context

  1. 61ಇದ ಲ್ಲದೆ ಯಾಜಕರ ಮಕ್ಕಳಲ್ಲಿ ಹಬಯ್ಯನ ಮಕ್ಕಳೂ ಹಕ್ಕೋಜ್‌ನ ಮಕ್ಕಳೂ ಗಿಲ್ಯಾದ್ಯನಾದ ಬರ್ಜಿಲ್ಲೈಯ ಕುಮಾರ್ತೆಯಲ್ಲಿ ಒಬ್ಬಳನ್ನು ಹೆಂಡತಿಯಾಗಿ ತಕ್ಕೊಂಡು ಅವಳ ಹೆಸರಿನಿಂದ ಕರೆಯಲ್ಪಟ್ಟ ಬರ್ಜಿಲ್ಲೈಯ ಮಕ್ಕಳೂ.
  2. 62ಇವರು ವಂಶಾವಳಿಯ ಪ್ರಕಾರ ಲೆಕ್ಕಿಸ ಲ್ಪಟ್ಟವರಲ್ಲಿ ತಮ್ಮ ವಂಶಾವಳಿಯನ್ನು ಹುಡುಕಿದರು. ಅದು ಸಿಕ್ಕದೆಹೋದರಿಂದ ಅವರು ಅಶುದ್ಧ ರೆಂದು ಯಾಜಕ ಉದ್ಯೋಗದಿಂದ ತೆಗೆಯಲ್ಪಟ್ಟರು.
  3. 63ಊರೀಮ್‌ ತುವ್ಮೆಾಮ್‌ ಇರುವ ಯಾಜಕನು ಏಳುವ ವರೆಗೂ ಮಹಾಪರಿಶುದ್ಧವಾದವುಗಳನ್ನು ತಿನ್ನ ಬಾರದೆಂದು ತರ್ಷಾತನು ಅವರಿಗೆ ಹೇಳಿದನು.
  4. 64ಈ ಸಭೆಯಲ್ಲಾ ಒಟ್ಟಾಗಿ ನಾಲ್ವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿಯಾಗಿತ್ತು.
  5. 65ಅವರ ಹೊರತು ಅವರ ದಾಸರೂ ದಾಸಿಗಳೂ ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ ಇದ್ದರು. ಮತ್ತು ಅವರಿಗೆ ಹಾಡುಗಾರರೂ ಹಾಡುಗಾರ್ತಿಯರೂ ಇನ್ನೂರು ಮಂದಿ ಇದ್ದರು.
Read all of Ezra 2

Cross references

Original words (Hebrew)

Ezra 2:63 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.