Skip to content
ThuthiThuthiThuthi
Ezra · chapter 2 · verse 67

Ezra 2:67 in Kannada

ಅವರ ಒಂಟೆಗಳು ನಾನೂರ ಮೂವತ್ತೈದು; ಅವರ ಕತ್ತೆಗಳು ಆರು ಸಾವಿರದ ಏಳುನೂರ ಇಪ್ಪತ್ತು.

Avara ontegalu naanoora moovattaidu; avara kattegalu aaru saavirada elunoora ippattu.

Ezra 2:67 in English

King James Version (KJV)
Their camels, four hundred thirty and five; [their] asses, six thousand seven hundred and twenty.
World English Bible (WEB)
their camels, four hundred thirty-five; their donkeys, six thousand seven hundred twenty.
American Standard Version (ASV)
their camels, four hundred thirty and five; [their] asses, six thousand seven hundred and twenty.
Bible in Basic English (BBE)
Four hundred and thirty-five camels, six thousand, seven hundred and twenty asses.
Darby Translation (DBY)
their camels four hundred and thirty-five; the asses six thousand seven hundred and twenty.
Webster's Bible (WBS)
Their camels, four hundred thirty and five; [their] asses, six thousand seven hundred and twenty.
Young's Literal Translation (YLT)
their camels, four hundred thirty and five, asses, six thousand seven hundred and twenty.

Read in context

  1. 65ಅವರ ಹೊರತು ಅವರ ದಾಸರೂ ದಾಸಿಗಳೂ ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ ಇದ್ದರು. ಮತ್ತು ಅವರಿಗೆ ಹಾಡುಗಾರರೂ ಹಾಡುಗಾರ್ತಿಯರೂ ಇನ್ನೂರು ಮಂದಿ ಇದ್ದರು.
  2. 66ಅವರ ಕುದುರೆಗಳು ಏಳುನೂರ ಮೂವತ್ತಾರು; ಅವರ ಹೇಸರಕತ್ತೆಗಳು ಇನ್ನೂರನಾಲ್ವತ್ತೈದು.
  3. 67ಅವರ ಒಂಟೆಗಳು ನಾನೂರ ಮೂವತ್ತೈದು; ಅವರ ಕತ್ತೆಗಳು ಆರು ಸಾವಿರದ ಏಳುನೂರ ಇಪ್ಪತ್ತು.
  4. 68ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.
  5. 69ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
Read all of Ezra 2

Original words (Hebrew)

Ezra 2:67 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.